Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
Happy Nag Panchami : ನಾಗರ ಪಂಚಮಿ 2022 ನಿಮ್ಮ ಪ್ರೀತಿ ಪಾತ್ರರಿಗೆ ಕಳುಹಿಸಲು ಇಲ್ಲಿವೆ ಶುಭಾಶಯಗಳು
ಎಲ್ಲಾ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬವೆಂದರೆ ಅದು ನಾಗರ ಪಂಚಮಿ. ಇದಾದ ಬಳಿಕ ಸಾಲು-ಸಾಲು ಹಬ್ಬಗಳ ಸಂಭ್ರಮ. ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ಜಾತ್ರೆಗಳು, ನವರಾತ್ರಿ, ದೀಪಾವಳಿ ಹೀಗೆ ಹಬ್ಬಗಳ ಸಡಗರವೇ ಮುಂದಿದೆ.

ನಾಗರ ಪಂಚಮಿ ಎಂದರೆ ಹೆಣ್ಮು ಮಕ್ಕಳಿಗೆ ತುಂಬಾನೇ ಖುಷಿ. ಅವರಿಗೆ ತವರಿಗೆ ಹೋಗಿ ಕುಟುಂಬದವರ ಜೊತೆ ಹಬ್ಬ ಆಚರಿಸುವ ಸಂಭ್ರಮ. ಆದ್ದರಿಂದ ಈ ಹಬ್ಬವನ್ನು ಹೆಣ್ಣು ಮಕ್ಕಳ ಹಬ್ಬವೆಂದೇ ಪರಿಗಣಿಸಲಾಗಿದೆ.
ತವರು ಮನೆಗೆ ಬಂದು ಮನೆಯವರ ಜೊತೆ ಸೇರಿ ಸಿಹಿ ಪದಾರ್ಥಗಳನ್ನು ಮಾಡಿ, ನಾಗನಿಗೆ ಹಾಲೆರೆದು ಸಿಹಿ ತಿಂಡಿಗಳನ್ನು ಮನೆ ಮಂದಿಯೆಲ್ಲಾ ಒಟ್ಟಾಗಿ ಕೂತು ಸವಿದು-ಸಂಭ್ರಮಿಸುವ ಹಬ್ಬ. ಈ ವರ್ಷ ನಾಗರ ಒಂಚಮ ಹಬ್ಬವನ್ನು ಆಗಸ್ಟ್ 02 ರಂದು ಆಚರಿಸಲಾಗುವುದು. ಈ ಹಬ್ಬಕ್ಕೆ ಶುಭ ಕೋರಲು ಇಲ್ಲಿವೆ ಶುಭಾಶಯಗಳು:

ನಾಗರ ಪಂಚಮಿ ಹಬ್ಬದ ಶುಭಾಶಯಗಳು
'ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ' ಎಂದು ಸಂಭ್ರಮದಿಂದ ಹಾಡಿ ನಲಿಯುವ ಹಬ್ಬ ನಾಗರ ಪಂಚಮಿಯ ಶುಭಾಶಯಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಿಮಗೂ-ನಿಮ್ಮ ಕುಟುಂಬಕ್ಕೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗರ ಪಂಚಮಿ-2022
ನಿಮಗೆಲ್ಲಾ ನಾಡಿನ ದೊಡ್ಡ ಹಬ್ಬ ನಾಗರ ಪಂಚಮಿಯ ಶುಭಾಶಯಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗರ ಪಂಚಮಿ ಹಬ್ಬದ ಶುಭಾಶಯಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಆ ಭಗವಂತ ನಿಮ್ಮೆಲ್ಲಾ ಆಸೆಗಳನ್ನು ಈಡೇರಿಸಲಿ, ಆರೋಗ್ಯ ಕರುಣಿಸಲಿ
ಎಲ್ಲರಿಗೂ ಸಡಗರ-ಸಂಭ್ರಮ ಹಬ್ಬ ನಾಗರ ಪಂಚಮಿ ಹಬ್ಬದ ಶುಭಾಶಯಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಆ ಭಗವಂತ ನಿಮಗೂ, ನಿಮ್ಮ ಕುಟುಂಬಕ್ಕೂ ಆಯುಸ್ಸು, ಐಶ್ವರ್ಯ, ಆರೋಗ್ಯ ಕೊಟ್ಟು ಅನುಗ್ರಹಿಸಲಿ...
ನಾಗರ ಪಂಚಮಿ ಹಬ್ಬದ ಶುಭಾಶಯಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಈ ನಾಗರ ಪಂಚಮಿ ಹಬ್ಬ ನಿಮ್ಮ ಸಡಗರ, ಸಂಭ್ರಮ ಮತ್ತಷ್ಟು ಹೆಚ್ಚಿಸಲು
ನಿಮ್ಮೆಲ್ಲಾ ಸಂತೋಷಕ್ಕೆ ಇದು ಮುನ್ನುಡಿಯಾಗಿರಲಿ
ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಡಿಗೆ ದೊಡ್ಡದೆನಿಸಿರುವ ನಾಗರ ಪಂಚಮಿ ಹಬ್ಬದ ಶುಭಾಶಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗರ ಪಂಚಮಿ 2022
ನಾಡಿನ ಸಮಸ್ತ ಜನತೆಗೆ ನಾಗರ ಪಂಚಮಿ ಹಬ್ಬದ ಶುಭಾಶಯಗಳು

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗರ ಪಂಚಮಿ ಹಬ್ಬದ ಶುಭಾಶಯಗಳು



Click it and Unblock the Notifications
