Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
Ugadi 2025 Wishes in Kannada : ಕ್ರೋಧಿ ನಾಮ ಸಂವ್ಸತರ ಯುಗಾದಿಗೆ ಈ ಶುಭಕೋರಲು ಅತ್ಯಾದ್ಭುತ ಸಂದೇಶಗಳು
ಹಿಂದೂ ಪಂಚಾಗದ ಪ್ರಕಾರ 2025ರಲ್ಲಿ ಮಾರ್ಚ್ 30ಕ್ಕೆ ಕ್ಕೆ ಕ್ರೋಧಿ ನಾಮ ಸಂವತ್ಸರ. ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿಯಿಂದ ಹೊಸ ವರ್ಷ ಪ್ರಾರಂಭವಾಗುವುದು. ಹೊಸತನ್ನು ಹೊತ್ತು ಯುಗಾದಿ ಬರುತ್ತಿದೆ. ಎಲ್ಲರಿಗೆ ಕ್ರೋಧಿನಾಮ ಸಂವತ್ಸರದ ಸಂವತ್ಸರದ ಶುಭಾಶಯಗಳು.

ಯುಗಾದಿ ಬದುಕಿನ ಸಂದೇಶ ಸಾರುವ ಹಬ್ಬ. ಬದುಕಿನಲ್ಲಿ ಸಿಹಿ ಕಹಿ ಎರಡೂ ಇರುತ್ತದೆ, ಸಮನಾಗಿ ಸ್ವೀಕರಿಸಬೇಕು ಎಂಬುವುದರ ಸಂಕೇತ ಈ ಹಬ್ಬ.
ಈ ಯುಗಾದಿಗೆ ನಿಮ್ಮ ಪ್ರೀತಿ ಪಾತ್ರರರಿಗೆ ಯುಗಾದಿ ಶುಭಾಶಯ ಕೋರಲು ಕನ್ನಡ ಬೋಲ್ಡ್ ಸ್ಕೈ ಶುಭಾಶಯಗಳನ್ನು ನೀಡಿದೆ. ಇದನ್ನು ನೀವು ಯುಗಾದಿಯಂದು ನಿಮ್ಮ ಪ್ರೀತಿ ಪಾತ್ರರರಿಗೆ ಈ ಸಂದೇಶ ಕಳುಹಿಸಿ ಶುಭ ಕೋರಿ...

ಯುಗಾದಿ ಶುಭಾಶಯ
ಶುಭಕೃತ ಸಂವತ್ಸರದ ಶುಭೋಶಯಗಳು

ಶುಭಾಶಯ 1
ಬಾಳು ಹಸನಾಗಲಿ
ವರ್ಷವೆಲ್ಲಾ ಸಂತೋಷ ತುಂಬಿರಲಿ
ಎಲ್ಲರಿಗೂ ಪ್ಲವ ನಾಮ ಸಂವತ್ಸರದ ಶುಭಾಶಯಗಳು

ಶುಭಾಶಯ 2
ಹೊಸತನ್ನು ಹೊತ್ತು ಯುಗಾದಿ ಬಂದಿದೆ
ಈ ಯುಗಾದಿ ಎಲ್ಲರ ಬಾಳಲಿ ಹೊಸ ಹರ್ಷ ತರಲಿ, ಬದುಕಿನಲ್ಲಿ ನೆಮ್ಮದಿ ಇರುವಂತೆ ಮಾಡಲಿ... ಪ್ಲವ ನಾಮ ಸಂವತ್ಸರದ ಶುಭಾಶಯಗಳು

ಶುಭಾಶಯ 3
ಬದುಕು ಬೇವು ಬೆಲ್ಲದಂತೆ
ಸುಖವೂ ಇರುತ್ತದೆ, ದುಃಖವೂ ಇರುತ್ತದೆ
ಸುಖ ಬಂದಾಗ ಹಿಗ್ಗದೆ ದುಃಖ ಬಂದಾಗ ಕುಗ್ಗದೆ ಬಾಳ್ವೆ ನಡೆಸಬೇಕು...ಈ ಯುಗಾದಿ ನಿಮ್ಮ ಜೀವನದ ಕಹಿ ದೂರ ಮಾಡಲಿ, ಸಿಹಿ ಹೆಚ್ಚಿಸಲಿ...ಯುಗಾದಿಯ ಶುಭಾಶಯಗಳು

ಶುಭಾಶಯ 4
ಹೊಸ ವರ್ಷವು ನಿಮ್ಮೆಲ್ಲಾ ಕನಸುಗಳನ್ನು ನನಸು ಮಾಡಲಿ
ನಿಮಗೆ ಸಕಲ ಶಕ್ತಿ, ಸಾಮರ್ಥ್ಯ ಕಲ್ಪಿಸಲಿ
ಯುಗಾದಿ ಹಬ್ಬದ ಶುಭಾಶಯಗಳು

ಶುಭಾಶಯ 5
ನಿಮಗೂ, ನಿಮ್ಮ ಕುಟುಂಬಕ್ಕೂ ಪ್ಲವ ನಾಮ ಸಂವತ್ಸರದ ಶುಭಾಶಯಗಳು.
ಬದುಕಿನಲ್ಲಿ ಬೇವಿನ ಕಹಿ ದೂರವಾಗಲಿ, ಬೆಲ್ಲದ ಸಿಹಿ ಹೆಚ್ಚಲಿ, ಹೊಸ ವರ್ಷ ಹರ್ಷವನ್ನು ತರಲಿ....

ಶುಭಾಶಯ 6
ನವ ಸಂವತ್ಸರ ಬಂದಾಗಿದೆ
ಈ ಪ್ಲವ ನಾಮ ಸಂವತ್ಸರ ನಿಮ್ಮ ವೃತ್ತೀಯ ಬದುಕಿನಲ್ಲಿ ಪ್ರಗತಿ ತರಲಿ, ಆರ್ಥಿಕ ಸ್ಥಿತಿ ಸುಭದ್ರವಾಗಿರಲಿ, ಆ ದೈವ ಆರೋಗ್ಯ ಕರುಣಿಸಲಿ
ಯುಗಾದಿ ಹಬ್ಬದ ಶುಭಾಶಯಗಳು

ಶುಭಾಶಯ 7
ಕಹಿಯಾದ ಬೇವಿನ ಅಂಚಿನಲ್ಲಿ
ಬೆಲ್ಲದ ಸಿಂಚನ ಸಿಗಲಿ ನಿಮ್ಮ ಬಾಳಲ್ಲಿ ಹೊಸ ಚೇತನ,
ಉತ್ಸಾಹ, ನೆಮ್ಮದಿ ಇರಲಿ
ಯುಗಾದಿ ಹಬ್ಬದ ಶುಭಾಶಯಗಳು



Click it and Unblock the Notifications
