Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕಾರ್ತಿಕ ಪೌರ್ಣಿಮೆಗೆ ಚಂದ್ರಗ್ರಹಣ ಕುರಿತ ಕೆಲ ಆಸಕ್ತಿಕರ ಸಂಗತಿಗಳು
2020ರ ಹಾಗೂ ಈ ದಶಕದ ಕೊನೆಯ ಚಂದ್ರಗ್ರಹಣ ನವೆಂಬರ್ 30ಕ್ಕೆ ಸಂಭವಿಸಲಿದೆ. ಇದು ಕಾರ್ತಿಕ ಹುಣ್ಣಿಮೆಯಂದು ನಡೆಯುತ್ತಿರುವುದು ಮತ್ತೊಂದು ವಿಶೇಷ. ಕಾರ್ತಿಕ ಮಾಸ ಹಿಂದೂಗಳಿಗೆ ವಿಶೇಷವಾದ ಮಾಸ. ಈ ಇಡೀ ತಿಂಗಳು ದೀಪ ಬೆಳಗಿ ಶಿವನ ಆರಾಧನೆ ಮಾಡಲಾಗುವುದು. ಅದರಲ್ಲೂ ಕಾರ್ತಿಕ ಸೋಮವಾರವೆಂಬುವುದು ತುಂಬಾ ವಿಶೇಷವಾದದ್ದು. ಈ ವಿಶೇಷವಾದ ದಿನದಂದೇ ನಭೋ ಮಂಡಲದಲ್ಲಿ ಗ್ರಹಣ ಸಂಭವಿಸಲಿದೆ.

ಈ ವರ್ಷ 3 ಚಂದ್ರಗ್ರಹಣ ಉಂಟಾಗಿದ್ದು, ಇದು ನಾಲ್ಕನೇ ಚಂದ್ರಗ್ರಹಣವಾಗಿದೆ. ಇದು ಪೆನಂಬ್ರಲ್ ಚಂದ್ರಗಹಣವಾಗಿದ್ದು ಕೆಲ ಸಂಗತಿಗಳಿಂದಾಗಿ ಈ ಚಂದ್ರಗ್ರಹಣ ವಿಶೇಷವಾಗಿದೆ. ಅವುಗಳು ಏನು ಎಂದು ನೋಡೋಣ:
ಶ್ರೀ ಶ್ರೀನಿವಾಸ್ ಗುರೂಜಿ
ಶ್ರೀ ಸಾಯಿ ಅನುಗ್ರಹ ಜ್ಯೋತಿಷ್ಯ ಪೀಠ
ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ
ಕರಾವಳಿ ವಂಶಪರಂಪರೆ ಮನೆತನದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಾದ-
ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿ ಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲ ಭಾದೆ, ಲವ್ ಪ್ರಾಬ್ಲಮ್ ಇನ್ನು ಯಾವುದೇ ಜಟಿಲ ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಶ್ರೀ ಸಾಯಿ ಬಾಬಾ ಪೂಜೆ ಶಕ್ತಿಯಿಂದ ಯಾವುದೇ ಸಮಸ್ಯೆ ಇದ್ದರೂ( 5) ದಿನದಲ್ಲಿಶಾಶ್ವತ ಪರಿಹಾರ ತಿಳಿಸುತ್ತಾರೆ.
ಮನೆ ವಿಳಾಸ- #37/17 27th cross 12 th main 4th block ಜಯನಗರ ಬೆಂಗಳೂರು
M. 9986623344
web: www.sadguru-sai.com

ಕಾರ್ತಿಕ ಹುಣ್ಣಿಮೆಗೆ ಸಂಭವಿಸಲಿದೆ
ಚಂದ್ರಗ್ರಹಣ ನವೆಂಬರ್ 30, ಕಾರ್ತಿಕ ಹುಣ್ಣಿಮೆಯಂದು ನಡೆಯಲಿದೆ. ಹಿಂದೂ ಪಂಚಾಗದ ಪ್ರಕಾರ ಕಾರ್ತಿಕ ಹುಣ್ಣಿಮೆ ಅಥವಾ ಪೌರ್ಣಿಮೆ ಅತ್ಯಂತ ಶ್ರೇಷ್ಠವಾದ ದಿನ. ಈ ದಿನ ಸಮಸ್ತ ದೇವತೆಗಳಿಗೆ ಪೂಜೆ ಹಾಗೂ ಪ್ರಾರ್ಥನೆಯನ್ನು ಸಲ್ಲಿಸಲಾಗುವುದು. ಈ ದಿನ ನದಿ ಸ್ನಾನ ಮಾಡಿ ಉಪವಾಸವಿದ್ದು, ಪೂಜೆ ಸಲ್ಲಿಸಲಾಗುವುದು. ಈ ದಿನ ಗ್ರಹಣವೂ ಇರುವುದು ವಿಶೇಷ.

ಭಾರತದಲ್ಲಿ ಇಲ್ಲ ಸೂತಕ
ಸೂರ್ಯಗ್ರಹಣ ಭಾರತದ ಸಮಯ ಮಧ್ಯಾಹ್ನ 1:04 ರಿಂದ ಶುರುವಾಗಿ ಸಂಜೆ 5:22ಕ್ಕೆ ಕೊನೆಯಾಗುತ್ತದೆ. ನಮ್ಮಲ್ಲಿ ಹಗಲಿನ ಸಮಯವಾಗಿರುವುದರಿಂದ ಭಾರತದಲ್ಲಿ ಇದರ ಸೂತಕವಿಲ್ಲವೆಂದೇ ಹೇಳಬಹುದು. ಹಿಂದೂ ಪಂಚಾಗದ ಪ್ರಕಾರ ಚಂದ್ರಗ್ರಹಣ ನೋಡಲು ಸಿಗದಿದ್ದರೆ ಅದರ ಸೂತಕವಿಲ್ಲ ಎನ್ನಲಾಗುತ್ತದೆ.
ಯುರೋಪ್, ಏಷ್ಯಾ, ಆಸ್ಟ್ರೇಲಿಯಾ, ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಫೆಸಿಪಿಕ್ ಅಟ್ಲಾಂಟಿಕ ಇಲ್ಲಿ ಕಾಣ ಸಿಗುತ್ತದೆ.

ಪೆನಂಬ್ರಲ್ ಚಂದ್ರಗ್ರಹಣ
ಇದನ್ನು ನೆರಳಿನ ಚಂದ್ರಗ್ರಹಣ ಎಂದು ಹೇಳಲಾಗುವುದು. ಈ ಚಂದ್ರಗ್ರಹಣದಲ್ಲಿ ಭೂಮಿಯ ನೆರಳು ಚಂದ್ರನ ಮೇಲೆ ಬೀಳುವುದು, ಇದರಿಂದಾಗಿ ಚಂದ್ರನಿಗೆ ಗ್ರಹಣ ಹಿಡಿಯುವುದು.

ಈ ವರ್ಷದ ಕೊನೆಯ ಸೂರ್ಯಗ್ರಹಣ
ಈ ವರ್ಷದ ಕೊನೆಯ ಸೂರ್ಯಗ್ರಹಣ ಡಿಸೆಂಬರ್ 14ಕ್ಕೆ ಸಂಭವಿಸಲಿದೆ.
ಗ್ರಹಣ ಸಮಯದಲ್ಲಿ ಕೆಲವೊಂದು ಆಚರಣೆಗಳನ್ನು ಪಾಲಿಸುತ್ತಾರೆ. ಗ್ರಹಣ ಸೂತಕ ಸಮಯದಲ್ಲಿ ಆಹಾರ ಸೇವಿಸುವುದು, ಮೂತ್ರ ವಿಸರ್ಜನೆಗೆ ಹೋಗುವುದು ಸಲ್ಲದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಆದರೆ ಗರ್ಭಿಣಿಯರು, ಮಕ್ಕಳು ಹಾಗೂ ರೋಗಿಗಳಿಗೆ ಇವು ಅನ್ವಯಿಸುವುದಿಲ್ಲ.
ಶ್ರೀ ಶ್ರೀನಿವಾಸ್ ಗುರೂಜಿ
ಶ್ರೀ ಸಾಯಿ ಅನುಗ್ರಹ ಜ್ಯೋತಿಷ್ಯ ಪೀಠ
ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ
ಕರಾವಳಿ ವಂಶಪರಂಪರೆ ಮನೆತನದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಾದ-
ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿ ಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲ ಭಾದೆ, ಲವ್ ಪ್ರಾಬ್ಲಮ್ ಇನ್ನು ಯಾವುದೇ ಜಟಿಲ ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಶ್ರೀ ಸಾಯಿ ಬಾಬಾ ಪೂಜೆ ಶಕ್ತಿಯಿಂದ ಯಾವುದೇ ಸಮಸ್ಯೆ ಇದ್ದರೂ( 5) ದಿನದಲ್ಲಿಶಾಶ್ವತ ಪರಿಹಾರ ತಿಳಿಸುತ್ತಾರೆ.
ಮನೆ ವಿಳಾಸ- #37/17 27th cross 12 th main 4th block ಜಯನಗರ ಬೆಂಗಳೂರು
M. 9986623344
web: www.sadguru-sai.com



Click it and Unblock the Notifications