Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮಾರ್ಚ್ನಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಗೆ ಈ ತಿಂಗಳು ತುಂಬಾ ಒಳ್ಳೆಯದು
ಪ್ರತಿ ತಿಂಗಳು ಗ್ರಹ ಸಂಚಾರವಿರುತ್ತದೆ. ಈ ಗ್ರಹಗತಿಗಳ ಬದಲಾವಣೆ ಪ್ರತಿಯೊಂದು ರಾಶಿಗಳ ಮೇಲೆಯೂ ಪ್ರಭಾವ ಬೀರುತ್ತೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಮಾರ್ಚ್ 2022ನಲ್ಲಿ 4 ಗ್ರಹಗಳ ಸಂಚಾರವಿದೆ.
ಈ ತಿಂಗಳು ಯಾವೆಲ್ಲಾ ಗ್ರಹಗಳ ಸಂಚಾರವಿದೆ, ಈ ತಿಂಗಳು ಯಾವ 2 ರಾಶಿಗಳಿಗೆ ತುಂಬಾ ಒಳ್ಳೆಯದು ಎಂದು ನೊಡೋಣ ಬನ್ನಿ:

3 ಗ್ರಹಗಳ ಸಂಚಾರ
ಕುಂಭ ರಾಶಿಯಲ್ಲಿ ಬುಧ ಸಂಚಾರ: ಮಾರ್ಚ್ 6ಕ್ಕೆ ಬುಧನು ಕುಂಭ ರಾಶಿಗೆ ಸಂಚರಿಸಲಿದೆ.
ಮೀನ ರಾಶಿಯಲ್ಲಿ ಸೂರ್ಯ ಸಂಚಾರ: ಮಾರ್ಚ್ 15ಕ್ಕೆ ಸೂರ್ಯ ಮೀನ ರಾಶಿಗೆ ಪ್ರವೇಶಿಸಲಿದೆ.
ಮೀನ ರಾಶಿಗೆ ಬುಧ ಸಂಚಾರ: ಮಾರ್ಚ್6ಕ್ಕೆ ಕುಂಭ ರಾಶಿ ಪ್ರವೇಶಿಸಿದ್ದ ಬುಧ ಮಾರ್ಚ್ 24ಕ್ಕೆ ಮೀನ ರಾಶಿಗೆ ಪ್ರವೇಶಿಸಲಿದೆ.
ಕುಂಭ ರಾಶಿಗೆ ಶುಕ್ರ ಸಂಚಾರ: ಮಾರ್ಚ್ 31ಕ್ಕೆ ಶುಕ್ರ ಕುಂಭ ರಾಶಿ ಪ್ರವೇಶಿಸಲಿದೆ.
ಈ ಗ್ರಹಗಳ ಸಂಚಾರ ಈ ರಾಶಿಗಳ ಮೇಲೆ ತುಂಬಾ ಒಳ್ಳೆಯ ಪ್ರಭಾವ ಬೀರಲಿದೆ.

ಮೇಷ ರಾಶಿ
ಮೇಷ ರಾಶಿಯವರಿಗೆ ಈ ಗ್ರಹಗಳ ಸಂಚಾರ ತುಂಬಾ ಒಳ್ಳೆಯದಿದೆ. ಈ ರಾಶಿಯವರು ಅದ್ಭುತ ಲಾಭವನ್ನು ಪಡೆಯುತ್ತಾರೆ. ಈ ಸಮಯದಲ್ಲಿ, ಕೆಲಸದಲ್ಲಿ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ಇದಲ್ಲದೇ ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಕಂಡುಬರುವುದು.

ವೃಷಭ ರಾಶಿ
ವೃಷಭ ರಾಶಿಯವರ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಉದ್ಯೋಗದಲ್ಲಿ ಲಾಭದ ಸೇರ್ಪಡೆಯಾಗಲಿದೆ. ವ್ಯಾಪಾರದಲ್ಲಿ ಆದಾಯ ದ್ವಿಗುಣವಾಗಲಿದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ.

ತುಲಾ ರಾಶಿ
ಉದ್ಯೋಗದಲ್ಲಿ ಬಡ್ತಿಯಿಂದ ಆದಾಯ ಹೆಚ್ಚಲಿದೆ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗುತ್ತದೆ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ತಿಂಗಳು ತುಂಬಾ ಪ್ರಯೋಜನಕಾರಿಯಾಗಲಿದೆ. ಉದ್ಯೋಗದಲ್ಲಿ ನೀವು ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಆದಾಯದ ಮೂಲ ಹೆಚ್ಚಲಿದೆ. ಆರ್ಥಿಕ ಸ್ಥಿತಿ ಬಲವಾಗಲಿದೆ.



Click it and Unblock the Notifications
