Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ತನ್ನ ದುರ್ಬಲ ರಾಶಿ ತುಲಾದಲ್ಲಿ ಸೂರ್ಯ ಸಂಚಾರ: 12 ರಾಶಿಗಳ ಮೇಲೆ ಬೀರುವ ಪ್ರಭಾವವೇನು?
ಸೂರ್ಯನು ಶಾಖ ಮತ್ತು ಬೆಳಕಿನ ಮೂಲ, ಅದು ಇಲ್ಲದೆ ಭೂಮಿಯ ಮೇಲೆ ಜೀವನ ಸಾಧ್ಯವಿಲ್ಲ. ವೇದ ಜ್ಯೋತಿಷ್ಯದ ಪ್ರಕಾರ ಇದು ಶಕ್ತಿ, ಸ್ಥಿತಿ, ಅಧಿಕಾರ ಮತ್ತು ಪ್ರಾಬಲ್ಯವನ್ನು ಪ್ರತಿನಿಧಿಸುವ ಪ್ರಬಲವಾದ ಗ್ರಹಗಳಲ್ಲಿ ಒಂದಾಗಿದೆ. ಒಬ್ಬ ವ್ಯಕ್ತಿಯ ಜಾತಕದಲ್ಲಿ ಸೂರ್ಯ ಪ್ರಬಲವಾಗಿದ್ದರೆ, ಆ ವ್ಯಕ್ತಿ ಹೆಸರು, ಖ್ಯಾತಿ ಮತ್ತು ಪ್ರತಿಷ್ಠೆಯನ್ನು ಪಡೆಯುತ್ತಾನೆ.

ಮೇಷ ರಾಶಿಯಲ್ಲಿ ಈ ಗ್ರಹವನ್ನು ಉನ್ನತವೆಂದು ಪರಿಗಣಿಸಲಾಗಿದೆ. ಅದೇ ತುಲಾ ರಾಶಿಯಲ್ಲಿದ್ದರೆ ದುರ್ಬಲ ಸ್ಥಿತಿಯಲ್ಲಿದೆ ಎಂದು ಪರಿಗಣಿಸಲಾಗಿದೆ. ಈ ಬಾರಿ ತನ್ನ ದುರ್ಬಲ ರಾಶಿಯಾದ ತುಲಾದಲ್ಲಿ ಸಂಚಾರ ಮಾಡುತ್ತಿದ್ದಾನೆ. ಇದರ ಪ್ರಭಾವ 12 ರಾಶಿಗಳ ಮೇಲೂ ಇರಲಿದೆ. ಆದರೂ ಈ ಸಮಯದಲ್ಲಿ ಕೆಲವೊಂದು ರಾಶಿಗಳ ಮೇಲೆ ಅಷ್ಟೇನು ಕೆಟ್ಟ ಪರಿಣಾಮ ಬೀರಿಲ್ಲ.
ಸೂರ್ಯನು ಅಕ್ಟೋಬರ್ 17, 2021ಕ್ಕೆ ಮಧ್ಯಾಹ್ನ 1 ಗಂಟೆ ಸಂಚಾರ ಮಾಡುತ್ತಿದ್ದಾನೆ. ನವೆಂಬರ್ 16, 2021, ಮಧ್ಯಾಹ್ನ 12:49ರವರೆಗೆ ಇದೇ ರಾಶಿಯಲ್ಲಿ ಇರಲಿದೆ. ನಂತರ ವೃಶ್ಚಿಕ ರಾಶಿಗೆ ಸಂಚರಿಸಲಿದೆ.
ಇದೀಗ ದುರ್ಬಲ ರಾಶಿಯಲ್ಲಿರುವ ಸೂರ್ಯ ನಿಮ್ಮ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಿದೆ ಎಂದು ನೋಡೋಣ:
{photo-feature}



Click it and Unblock the Notifications
