Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮಾರ್ಚ್ 15ಕ್ಕೆ ಮೀನ ರಾಶಿಗೆ ಸೂರ್ಯ ಸಂಚಾರ: ಈ 4 ರಾಶಿಗಳ ಸಂತೋಷ, ಸಮೃದ್ಧಿ ಹೆಚ್ಚಲಿದೆ
ಸೂರ್ಯ ಪ್ರತಿ ತಿಂಗಳು ರಾಶಿ ಬದಲಾಯಿಸುತ್ತಿರುತ್ತಾನೆ. ಈ ತಿಂಗಳಿನಲ್ಲಿ ಮಾರ್ಚ್ 15ಕ್ಕೆ ಕುಂಭ ರಾಶಿಯಿಂದ ಮೀನ ರಾಶಿಗೆ ಸಂಚರಿಸಲಿದೆ. ಮಾರ್ಚ್ 15ರಂದು ಬೆಳಗ್ಗೆ 06:58ಕ್ಕೆ ಮೀನ ರಾಶಿಗೆ ಸಂಚರಿಸಲಿದೆ.

ಮಾರ್ಚ್ 15ಕ್ಕೆ ಮೀನ ರಾಶಿಯಿಂದ ಮೇಷ ರಾಶಿಗೆ ಸಂಚರಿಸಲಿದೆ. ಈ ಸಂಚಾರ ದ್ವಾದಶಗಳ ಮೇಲೆ ಪ್ರಭಾವ ಬೀರಲಿದೆ, ಅದರಲ್ಲೂ ಈ ನಾಲ್ಕು ರಾಶಿಗಳ ಸಂತೋಷ, ಸಮೃದ್ಧಿ ಹೆಚ್ಚಿಸಲಿದೆ:

ವೃಷಭ ರಾಶಿ
ವೃಷಭ ರಾಶಿಯವರಲ್ಲಿ ಸೂರ್ಯ 11ನೇ ಮನೆಯಲ್ಲಿ ಇರಲಿದೆ. ಸೂರ್ಯನು ಈ ಮನೆಯಲ್ಲಿ ಇರುವುದರಿಂದ ನೀವು ವಿಶೇಷ ಲಾಭವನ್ನು ಪಡೆಯುತ್ತೀರಿ. ಈ ಅವಧಿಯಲ್ಲಿ ನೀವು ಮಾಡಿದ ಹೂಡಿಕೆಯಿಂದ ಲಾಭಗಳಿಸುವಿರಿ. ಆರ್ಥಿಕವಾಗಿ ಈ ಅವಧಿ ತುಂಬಾನೇ ಚೆನ್ನಾಗಿರಲಿದೆ. ಆದಾಯ ಹೆಚ್ಚಾಗಲಿದೆ, ಈ ಅವಧಿಯಲ್ಲಿ ಏನಾದರೂ ಹೊಸ ಕೆಲಸ ಪ್ರಾರಂಭಿಸಿದರೆ ಅದರಲ್ಲಿ ಯಶಸ್ಸು ಕಾಣುತ್ತೀರಿ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಲ್ಲಿ 5ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ, ಈ ಸಮಯದಲ್ಲಿ ನಿಮ್ಮ ಸಂಬಳ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಯಶಸ್ಸು ಪಡೆಯಲಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದವರು ಒಳ್ಳೆಯ ಲಾಭ ಪಡೆಯುವಿರಿ. ಈ ಅವಧಿಯಲ್ಲಿ ವ್ಯಾಪಾರಸ್ಥರು ಒಳ್ಳೆಯ ಲಾಭ ಪಡೆಯುವಿರಿ. ಸೂರ್ಯನ ಈ ಸಂಚಾರದಿಂದ, ಕೆಲಸದ ಸ್ಥಳದಲ್ಲಿ ಪ್ರಗತಿ ಕಾಣುವಿರಿ, ನಿಮ್ಮ ಕೆಲಸವನ್ನು ಗುರುತಿಸಲಾಗುವುದು. ನೀವು ಸ್ವಲ್ಪ ದಿನದಿಂದ ಉದ್ಯೋಗ ಬದಲಾಯಿಸಲು ಬಯಸಿದ್ದರೆ ಈ ಅವಧಿಯಲ್ಲಿ ಒಳ್ಳೆಯ ಅವಕಾಶ ಪಡೆಯುವಿರಿ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಉಂಟಾಗಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.

ಕುಂಭ ರಾಶಿ
ಕುಂಭ ರಾಶಿಯವರಲ್ಲಿ ಸೂರ್ಯ 2ನೇ ಮನೆಯಲ್ಲಿ ಇರಲಿದ್ದಾನೆ.ಈ ಅವಧಿಯಲ್ಲಿ ಕುಟುಂಬದಲ್ಲಿ ಒಳ್ಳೆಯ ವಾತಾವರಣ ಇರುತ್ತದೆ. ಕುಟುಂಬದಲ್ಲಿ ಏನಾದರೂ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ.
ಈ ಅವಧಿಯಲ್ಲಿ ಆಸ್ತಿ ವಿವಾದವಿದ್ದರೆ ಅದು ಇತ್ಯರ್ಥವಾಗಲಿದೆ. ವ್ಯಾಪಾರಸ್ಥರು, ಉದ್ಯೋಗಿಗಳು ಒಳ್ಳೆಯ ಲಾಭ ಗಳಿಸುತ್ತಾರೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.

ಮೀನ ರಾಶಿ
ಮೀನ ರಾಶಿಗೆ ಸೂರ್ಯ ಸಂಚಾರವಾಗಲಿದೆ. ಈ ಅವಧಿಯಲ್ಲಿ ಉದ್ಯೋಗಿಗಳು ಬಡ್ತಿ ಪಡೆಯಲಿದ್ದಾರೆ. ಈ ಸಂಚಾರ ನಿಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ತರಲಿದೆ. ಮೀನ ರಾಶಿಯವರು ಕಾರ್ಯ ಕ್ಷೇತ್ರದಲ್ಲಿ ಪ್ರಗತಿ ಕಾಣಲಿದ್ದಾರೆ. ಈ ಅವಧಿಯಲ್ಲಿ ನೀವು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಈ ಅವಧಿ ಆರ್ಥಿಕವಾಗಿ ನಿಮಗೆ ತುಂಬಾನೇ ಒಳ್ಳೆಯದು.



Click it and Unblock the Notifications
