Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಈ ರಾಶಿಯವರು ಪ್ರೀತಿಸಿದವರನ್ನೇ ವಿವಾಹವಾಗುತ್ತಾರಂತೆ!
ಪ್ರತಿಯೊಬ್ಬರಿಗೂ ತಾವು ಪ್ರೀತಿಸಿದ ವ್ಯಕ್ತಿಯನ್ನೇ ವರಿಸಬೇಕು ಎಂಬ ಆಸೆಯಿರುತ್ತದೆ. ಆದರೆ, ನಾನಾ ಕಾರಣಗಳಿಂದ ಅಥವಾ ಪರಿಸ್ಥಿತಿಗಳಿಂದ ಅದು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಆದರೆ, ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಕೆಲ ರಾಶಿಯವರು ಪ್ರೀತಿಸಿದ ವ್ಯಕ್ತಿಯನ್ನೇ ಮದುವೆಯಾಗುತ್ತಾರಂತೆ, ಅದೆಂತಹ ಕಷ್ಟ-ಸವಾಲುಗಳು ಎದುರಾದರೂ, ಅದಕ್ಕೆ ಕುಗ್ಗದೇ ಧೈರ್ಯವಾಗಿ ಎದುರಿಸಿ ಪ್ರೇಮ ವಿವಾಹವಾಗುತ್ತಾರಂತೆ. ಈ ರಾಶಿಯವರನ್ನು ಪ್ರೀತಿಯ ವಿಷಯದಲ್ಲಿ ತುಂಬಾ ಅದೃಷ್ಟವಂತರು, ತಮ್ಮ ಸಂಗಾತಿಯ ಖುಷಿಗಾಗಿ ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಹಾಗಾದರೆ, ಆ ರಾಶಿಚಕ್ರಗಳಾವುವು ನೋಡೋಣ.
ಪ್ರೀತಿಸಿದ ವ್ಯಕ್ತಿಯನ್ನೇ ವಿವಾಹವಾಗುವ ರಾಶಿಚಕ್ರಗಳ ಬಗ್ಗೆ ಈ ಕೆಳಗೆ ನೀಡಲಾಗಿದೆ:

ಮೇಷ ರಾಶಿ:
ಈ ರಾಶಿಯ ಜನರು ಧೈರ್ಯಶಾಲಿಗಳು ಮತ್ತು ನಿರ್ಭೀತರು. ಅಲ್ಲದೆ, ನಿರ್ಧಾರ ಮಾಡುವಂತಹ ಶಕ್ತಿಯುಳ್ಳವರು. ಇವರಿಗೆ ಒಮ್ಮೆ ಹಿಡಿದ ಕೆಲಸವನ್ನು ಮುಗಿಸಿದ ನಂತರವೇ ಸಮಾಧಾನ ಆಗುವುದು. ಜೀವನದಲ್ಲಿ ಎಂತಹ ಸಂದರ್ಭಗಳು ಬಂದರೂ ಅವರು ತಮ್ಮ ಗುರಿಗಳಿಂದ ಹಿಂದೆ ಸರಿಯುವುದಿಲ್ಲ. ಅವರು ಶ್ರಮಜೀವಿಗಳು ಮತ್ತು ಬುದ್ಧಿವಂತರು ಕೂಡ. ಇವರು ಸಮರ್ಪಿತ ಜೀವನ ಸಂಗಾತಿಯನ್ನು ಹೊಂದಿರುತ್ತಾರೆ ಅಂದರೆ, ಅವರ ಸಂಗಾತಿಯನ್ನು ತುಂಬಾ ಪ್ರೀತಿಸುವಂತಹವರು, ಅವರನ್ನು ಸಂತೋಷಪಡಿಸಲು ವಿಶೇಷವಾದದ್ದನ್ನು ಮಾಡುವಂತಹವರು. ಈ ರಾಶಿಯವರು ಹೆಚ್ಚಾಗಿ ಪ್ರೀತಿಸುವ ವ್ಯಕ್ತಿಯನ್ನು ಮದುವೆಯಾಗುತ್ತಾರೆ.

ಮಕರ ರಾಶಿ:
ಈ ರಾಶಿಯವರನ್ನು ಪ್ರೀತಿಯ ವಿಷಯದಲ್ಲಿ ಅದೃಷ್ಟವಂತರು ಎಂದು ಪರಿಗಣಿಸಲಾಗುತ್ತದೆ. ಇವರು ತಮ್ಮ ಸಂಗಾತಿಯ ಬಗ್ಗೆ ಪ್ರಾಮಾಣಿಕವಾಗಿರುತ್ತಾರೆ. ಜೊತೆಗೆ ಪ್ರೀತಿಸುವ ವ್ಯಕ್ತಿಯೊಂದಿಗೆ ಮದುವೆಯಾಗಲು ಯೋಚಿಸುತ್ತಾರೆ. ಅವರು ತಮ್ಮ ಜೀವನದಲ್ಲಿ ಒಮ್ಮೆ ಮಾತ್ರ ನಿಜವಾದ ಪ್ರೀತಿಯನ್ನು ಹೊಂದುವ ಸಾಧ್ಯತೆಯಿದೆ. ಈ ರಾಶಿಯವರು ಹೆಚ್ಚಿನವರು ಲವ್ ಮ್ಯಾರೇಜ್ ಮಾಡುತ್ತಾರೆ.

ಕುಂಭ ರಾಶಿ:
ಈ ರಾಶಿಯ ಜನರು ತುಂಬಾ ಬುದ್ಧಿವಂತರು ಮತ್ತು ಶ್ರಮಜೀವಿಗಳು. ಅವರು ತಮ್ಮ ಸಂಬಂಧವನ್ನು ತುಂಬಾ ಗೌರವಿಸುತ್ತಾರೆ. ಪ್ರೀತಿಯ ವಿಷಯದಲ್ಲಿ ಅವರನ್ನು ಅದೃಷ್ಟವಂತರು ಎಂದು ಪರಿಗಣಿಸಲಾಗುತ್ತದೆ. ಇವರು ಒಮ್ಮೆ ನಿರ್ಧರಿಸಿದ ಕೆಲಸವನ್ನು ಮಾಡಿಯೇ ತೀರುತ್ತಾರೆ. ತಮ್ಮ ಪ್ರೀತಿಯ ಸಂಗಾತಿಯನ್ನು ತುಂಬಾ ಪ್ರೀತಿಸುತ್ತಾರೆ ಮತ್ತು ಅವರ ಸಂತೋಷಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ. ಇವರು ಸಾಮಾನ್ಯವಾಗಿ ಜೀವನದಲ್ಲಿ ಒಮ್ಮೆ ಮಾತ್ರ ಪ್ರೀತಿಯಲ್ಲಿ ಬೀಳುತ್ತಾರೆ ಮತ್ತು ಅವರು ಪ್ರೀತಿಸುವ ವ್ಯಕ್ತಿಯನ್ನು ಮದುವೆಯಾಗುವ ಮೂಲಕ ಮಾತ್ರ ಸಾಯುತ್ತಾರೆ.



Click it and Unblock the Notifications
