Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಶನಿವಾರದ ದಿನ ಭವಿಷ್ಯ (31-08-2019)
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಜಂನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.



Click it and Unblock the Notifications
