Latest Updates
-
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು?
ಯಶಸ್ಸು, ಕೀರ್ತಿಗಾಗಿ ಯಾವ ರಾಶಿಯವರು ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು?
ಗಣೇಶನ ಆರಾಧನೆ ಮಾಡಿದರೆ ಬದುಕಿನಲ್ಲಿ ಎದುರಾಗಿರುವ ಎಲ್ಲಾ ವಿಘ್ನಗಳು ದೂರವಾಗುವುದು. ಭಕ್ತರು ಭಕ್ತಿಯಿಂದ ಬೇಡಿದ ವರವನ್ನು ಗಣೇಶ ಕರುಣಿಸುತ್ತಾನೆ, ಗಣೇಶನನ್ನು ಆರಾಧನೆ ಮಾಡುವುದರಿಂದ ಆಸ್ತಿ, ಅಂತಸ್ತು, ಕೀರ್ತಿ, ಜ್ಞಾನ ಎಲ್ಲವೂ ಹೆಚ್ಚಾಗುವುದು. ಯಾವುದೇ ಪೂಜೆಗೆ ಮುನ್ನ ಗಣೇಶನ ಪೂಜೆ ಮಾಡಲೇಬೇಕು. ಗಣೇಶನಿಗೆ ಪೂಜೆ ಸಲ್ಲಿಸದೆ ಯಾವುದೇ ಪೂಜೆ ಮಾಡಲ್ಲ.
ಗಣೇಶನ ಹೇಗೆ ಪೂಜೆ ಮಾಡಿದರೂ ಅವನು ತೃಪ್ತಿನಾಗುತ್ತಾನೆ, ಆದರೆ ನಿಮ್ಮ ರಾಶಿಗೆ ಅನುಗುಣವಾಗಿ ಮಾಡಿದರೂ ಇನ್ನೂ ಹೆಚ್ಚಿನ ಫಲ ಸಿಗುವುದು. ಜ್ಯೋತಿಷ್ಯವು ಗಣೇಶನನ್ನು ರಾಶಿಯ ಪ್ರಕಾರ ಹೇಗೆ ಆರಾಧಿಸಬೇಕು, ಗಣೇಶನ ಯಾವ ರೂಪವನ್ನು ಆರಾಧಿಸಬೇಕು ಎಂದು ಹೇಳಿದೆ. ನಮ್ಮ ಹಿಂದಿನ ಲೇಖನದಲ್ಲಿ ನಿಮ್ಮ ರಾಶಿಯ ಪ್ರಕಾರ ಗಣೇಶನಿಗೆ ಯಾವ ರೀತಿಯ ಪೂಜೆ ಸಲ್ಲಿಸಬೇಕು ಎಂದು ಹೇಳಿದ್ದೆವು, ಈ ಲೇಖನದಲ್ಲಿ ಯಾವ ರಾಶಿಯ ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು ಎಂದು ಹೇಳಲಾಗಿದೆ.
ನೀವು ನಿಮ್ಮ ರಾಶಿಗೆ ಅನುಗುಣವಾಗಿ ಗಣಪನನ್ನು ಆರಾಧಿಸುವುದರಿಂದ ಬದುಕಿನಲ್ಲಿರುವ ಸಮಸ್ಯೆಗಳು ದೂರಾಗುವುದು, ಯಶಸ್ಸು ದೊರೆಯುವುದು. ಬನ್ನಿ ನೀವು ಪ್ರತಿನಿತ್ಯ ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು ಎಂದು ನೋಡೋಣ:

ಮೇಷ ರಾಶಿ ಹಾಗೂ ವೃಶ್ಚಿಕ ರಾಶಿ
ಮೇಷ ಹಾಗೂ ವೃಶ್ಚಿಕ ರಾಶಿಯವರು ಹವಳದಿಂದ ಮಾಡಿದ ಗಣೇಶನ ಆರಾಧನೆ ಮಾಡಿ.

ವೃಷಭ ಹಾಗೂ ತುಲಾ ರಾಶಿ
ವೃಷಭ ಹಾಗೂ ತುಲಾ ರಾಶಿಯವರು ಶ್ವೇತಾರಕ್ ಗಣೇಶ (Aak Ganesh) ಮೂರ್ತಿಯನ್ನು ಆರಾಧಿಸಬೇಕು.

ಮಿಥುನ ಹಾಗೂ ಕನ್ಯಾ ರಾಶಿಯವರು
ಮಿಥುನ ಹಾಗೂ ಕನ್ಯಾ ರಾಶಿಯವರು ಯಾವುದೇ ಬಗೆಯ ಗಣೇಶನಿಗೆ ಆರಾಧನೆ ಮಾಡಬಹುದು.

ಕರ್ಕ ಹಾಗೂ ಸಿಂಹ ರಾಶಿಯವರು
ಕರ್ಕ ಹಾಗೂ ಸಿಂಹ ರಾಶಿಯವರು ಪೀತಾಂಬರ ಗಣೇಶನ ಆರಾಧನೆ ಮಾಡಬೇಕು.

ಧನು ಹಾಗೂ ಮೀನ ರಾಶಿಯವರು
ಧನು ಹಾಗೂ ಮೀನ ರಾಶಿಯವರು ಹರಿದ್ರಾ ಗಣೇಶನ ಆರಾಧನೆ ಮಾಡುವುದು ಒಳ್ಳೆಯದು.

ಕುಂಭ ಹಾಗೂ ಮಕರ ರಾಶಿ
ಕುಂಭ ಹಾಗೂ ಮಕರ ರಾಶಿಯವರು ಯಾವುದೇ ಲೋಹದಿಂದ ತಯಾರಿಸಿದ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸಿದರೆ ಒಳ್ಳೆಯದು.



Click it and Unblock the Notifications
