Latest Updates
-
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ!
31-7-2019: ಬುಧವಾರದ ದಿನ ಭವಿಷ್ಯ
ಬುಧವಾರದ ದಿನ ಸೃಷ್ಟಿ ರಕ್ಷಕ ವಿಷ್ಣುವಿನ ದಿನ. ಮಹಾವಿಷ್ಣು ಯಾವಾಗ ಧರ್ಮ ನಾಶವಾಗುತ್ತದೆಯೋ, ಅಧರ್ಮ ಮಿತಿ ವೀರುತ್ತದೆಯೋ ಆಗ ವಿಷ್ಣು ನಾನಾ ಅವತಾರ ಎತ್ತುತ್ತಾನೆ.ಶಿಷ್ಟ ರಕ್ಷಣೆಗಾಗಿ ದುಷ್ಟರ ವಿನಾಶಕ್ಕಾಗಿ ಮತ್ತು ಧರ್ಮ ಸ್ಥಾಪನೆಗಾಗಿ ಪ್ರತಿಯುಗದಲ್ಲೂ ಅವತರಿಸುತ್ತಾನೆ. ಇದು ಭಗವದ್ಗೀತೆಯಲ್ಲಿ ಸಾಕ್ಷಾತ್ ಶ್ರೀ ಕೃಷ್ಣನೇ ಹೇಳಿರುವ ಮಾತು. ಈ ಮಾತಿನಂತೆ ಶ್ರೀ ಮಹಾವಿಷ್ಣು ದುಷ್ಟ ಶಕ್ತಿಯ ನಾಶಕ್ಕಾಗಿ ಧರ್ಮರಕ್ಷಣೆಗಾಗಿ ಕಾಲಕಾಲಕ್ಕೆ ಭೂಮಿಯ ಮೇಲೆ ಹತ್ತು ಅವತಾರಗಳನ್ನು ತಳೆದಿದ್ದಾನೆ.ಇದೇ ವಿಷ್ಣುವಿನ ದಶಾವತಾರ. ವಿಷ್ಣುವಿನ ದಶವತಾರಗಳು, ಮತ್ಸ್ಯಾವತಾರ,ಕೂರ್ಮಾವತಾರ,ವರಹಾವತಾರ, ನರಸಿಂಹವತಾರ, ಪರಶುರಾಮನವತಾರ, ರಾಮಾವತಾರ ,ಕೃಷ್ಣಾವತಾರ, ಬುದ್ದಾವತಾರ ಮತ್ತು ಕಲ್ಕಿವತಾರ.
ವಿಷ್ಣು ತ್ರಿಮೂರ್ತಿಗಳಲ್ಲಿ ಒಬ್ಬನಾಗಿದ್ದು,ಸಕಲ ಲೋಕಗಳ ಪಾಲಕ ಎಂದು ಭಗವದ್ಗೀತೆಯಲ್ಲಿ ವರ್ಣಿಸಿದಂತೆ 'ವಿಶ್ವರೂಪಿ'.ನಾರಾಯಣ ಎಂದೂ ಕರೆಯುತ್ತಾರೆ. ಧರ್ಮಸಂಸ್ಥಾಪನೆಗಾಗಿ ದಶಾವತಾರ ತಾಳಿ ಭೂಲೋಕವನ್ನು ರಕ್ಷಿಸಿದಾತ ಎಂದು ಪುರಾಣಗಳು ಕೊಂಡಾಡುತ್ತವೆ. ವಿಷ್ಣುವನ್ನು ಲಕ್ಮಿನಾರಾಯಣ, ಹರಿ, ಜನಾರ್ದನ, ಮಾಧವ, ಕೇಶವ, ಅಚ್ಚ್ಯುತ, ಶ್ರೀನಿವಾಸ ಎಂದೂ ಕರೆಯುತ್ತಾರೆ. ಕೀರ್ತಿನಾರಾಯಣನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ. ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು.9845743807

ಮೇಷ( 31 july 2018)
ಇತರರನ್ನು ನಂಬದಿರಿ. ನಿರುದ್ಯೋಗಿಗಳಿಗೆ ನೌಕರಿ ದೊರೆಯುವ ಸಾಧ್ಯತೆ ಇದೆ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರೇಮಿಗಳಿಗೆ ಶುಭದಿನವಾಗಿದ್ದು ಮನೆಯ ಹಿರಿಯರ ಒಪ್ಪಿಗೆ ದೊರೆಯುವ ಸಂದರ್ಭವಿದೆ.ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಆಧ್ಯಾತ್ಮದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ತೀರ್ಥಕ್ಷೇತ್ರಗಳಿಗೆ ಪ್ರವಾಸ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಮಗನ ಪ್ರಗತಿ ಕಂಡು ಸಂತಸ ಹೊಂದುವಿರಿ.ಆಸ್ತಿ ಮತ್ತು ಮನೆ ಸಂಬಂಧದ ವ್ಯವಹಾರಗಳು ಸಧ್ಯಕ್ಕೆ ಬೇಡ. ತಾಯಿಯ ಆರೋಗ್ಯದ ಕಡೆ ಗಮನ ಹರಿಸಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಕಂಡುಬರುವುದು. 9845743807 ಅದೃಷ್ಟ ಸಂಖ್ಯೆ:2

ವೃಷಭ
ಧನ ಸಂಪತ್ತು ಉತ್ತಮವಾಗಿರುವುದು. ಮನೋಕಾಮನೆಗಳು ಪೂರ್ಣಗೊಳ್ಳುವವು. ಬಂಧುಗಳ ಸ್ನೇಹಿತರ ಸಹಾಯ-ಸಹಕಾರಗಳು ದೊರೆಯುವವು. ಕೌಟುಂಬಿಕವಾಗಿ ನೆಮ್ಮದಿಯ ದಿನ.ಷೇರು ವ್ಯವಹಾರ, ಮನೆ, ನಿವೇಶನ ವಹಿವಾಟುದಾರರಿಗೆ ಅಲ್ಪಲಾಭ. ಕೃಷಿ ಉತ್ಪನ್ನಗಳ ವಹಿವಾಟುದಾರರಿಗೆ ಅಧಿಕ ಲಾಭ ಸಿಗುವ ಸಂಭವವಿದೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಹೆಚ್ಚು ಮಗ್ನರಾಗುವಿರಿ.ಮಹತ್ತರ ಕಾರ್ಯಗಳನ್ನು ಮಾಡುವಾಗ ಟೀಕೆಗಳು ಬರುವುದು ಸಹಜ. ಆದರೆ ಅದಕ್ಕಾಗಿ ತಲೆಕೆಡಿಸಿಕೊಳ್ಳುವುದು ತರವಲ್ಲ. ನಡೆಯುವ ವ್ಯಕ್ತಿ ಎಡವಿಬೀಳುವಂತೆ ಕೆಲವೊಮ್ಮೆ ತಪ್ಪುಗಳು ನುಸುಳುವ ಸಾಧ್ಯತೆ ಇರುತ್ತದೆ. ಚಿಂತೆ ಬೇಡ.9845743807 ಅದೃಷ್ಟ ಸಂಖ್ಯೆ:1

ಮಿಥುನ
ಆರೋಗ್ಯದ ಬಗ್ಗೆ ಎಚ್ಚರ ಇರಲಿ. ನಿಯಮಿತ ಆರೋಗ್ಯ ತಪಾಸಣೆ ಅವಶ್ಯ. ಸ್ತ್ರೀಯರು ತಾಳ್ಮೆಯಿಂದ ವರ್ತಿಸಿದಷ್ಟು ಒಳ್ಳೆಯದು. ಆಂಜನೇಯ ಸ್ತೋತ್ರ ಪಠಿಸಿ. ಆಹಾರವನ್ನು ದಾನ ಮಾಡಿ.ದೂರ ದೇಶದ ಊರುಗಳಿಗೆ ಪ್ರಯಾಣ ಬೆಳೆಸುವ ಬಗ್ಗೆ ಚಿಂತಿಸುವಿರಿ. ಆದರೆ ಆರ್ಥಿಕ ಮುಗ್ಗಟ್ಟು ನಿಮ್ಮ ಆಸೆಗೆ ತಣ್ಣೀರನ್ನು ಎರಚುವುದು. ನಿರಾಶರಾಗಬೇಕಿಲ್ಲ. ನಿಮ್ಮ ಮನೋಕಾಮನೆಗಳು ಈಡೇರುವುದು.ಸರ್ಕಾರಿ ಕೆಲಸದವರಿಗೆ ಭತ್ಯೆಯೋಗ ಇದೆ. ದುಬಾರಿ ವಸ್ತುಗಳ ಖರೀದಿ, ಕುಟುಂಬದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಶನಿ ಸ್ತೋತ್ರವನ್ನು ತಪ್ಪದೆ ಪಠಿಸಿ.9845743807
ಅದೃಷ್ಟ ಸಂಖ್ಯೆ:2

ಕಟಕ
ಉತ್ತಮ ಆರೋಗ್ಯ ವ್ಯಾಪಾರ ಕ್ಷೇತ್ರದಲ್ಲಿ ಪ್ರತಿಕೂಲ ವಾತಾವರಣವು ನಿಧಾನವಾಗಿ ನಿಮಗೆ ಅನುಕೂಲವಾಗಿ ಪರಿಣಮಿಸುವುದು. ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಮೋಸ ಹೋಗುವ ಸಂಭವ ಇದೆ.ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಆದಾಯ ಒದಗಿ ಬರುವುದು. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ನೆಲೆಸುವುದು. ಹಳೆಯ ಸ್ನೇಹಿತರ ಭೇಟಿ ಮಾಡಬಹುದು. ಹಣಕಾಸು ಉತ್ತಮವಾಗಿರುತ್ತದೆ. ಶುಭವಾರ್ತೆ ಕೇಳುವಿರಿ.ದೂರದ ಪ್ರವಾಸದ ಬಗ್ಗೆ ಚಿಂತಿಸುವಿರಿ. ಬಂಧುಗಳು, ಸ್ನೇಹಿತರ ಸಹಕಾರ ದೊರೆಯುವುದು. ಆರ್ಥಿಕ ಮುಗ್ಗಟ್ಟು ಕಂಡುಬರಲಿದೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.9845743807 ಅದೃಷ್ಟ ಸಂಖ್ಯೆ:4

ಸಿಂಹ
ಆರೋಗ್ಯದ ಕಡೆ ಮೊದಲ ಆದ್ಯತೆಯನ್ನು ನೀಡಬೇಕು. ನಿಮ್ಮ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಆದಾಯ ಮೀರಿ ಖರ್ಚು ಮಾಡಬೇಡಿ. ಸ್ನೇಹಿತರ-ಹಿತೈಷಿಗಳ ಮಾತನ್ನು ಅನುಸರಿಸಿ. ನಿರುದ್ಯೋಗಿಗಳಿಗೆ ನೌಕರಿ ದೊರೆಯುವ ಸಾಧ್ಯತೆ ಇರುವುದು. ಕೆಲವರಿಗೆ ವರ್ಗಾವಣೆ ಯೋಗ ಇದೆ. ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುವುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಬಂಗಾರ, ಬೆಳ್ಳಿ, ರತ್ನ ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ಕಂಡುಬರುವುದು. ಆರೋಗ್ಯದಲ್ಲೂ ಸುಧಾರಣೆ ಕಂಡುಬರುವುದು. ಗುರುಹಿರಿಯರ ಆಶೀರ್ವಾದ ಪಡೆಯಿರಿ.9845743807 ಅದೃಷ್ಟ ಸಂಖ್ಯೆ:5

ಕನ್ಯಾ
ನಿಮ್ಮ ಬಾಳಿಗೆ ಸಂತೋಷ ತುಂಬುವ ಒಳ್ಳೆಯ ಸುದ್ದಿಗಳನ್ನು ಕೇಳಲಿದ್ದೀರಿ. ಉನ್ನತಾಧಿಕಾರಿಗಳ ಅಥವಾ ಉತ್ತಮ ಸ್ನೇಹಿತರು ನಿಮಗೆ ಉತ್ತಮ ಮಾರ್ಗದರ್ಶನ ಮಾಡುವರು. ಕೆಲವರಿಗೆ ಕಂಕಣಭಾಗ್ಯ ಒದಗಿ ಬರುವುದು.ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗಿ ನಡೆಯುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ನಿಮ್ಮ ಮಗನು ನಿಮ್ಮ ಹೆಗಲಿಗೆ ಹೆಗಲು ಕೊಟ್ಟು ದುಡಿಯುವುದರಿಂದ ಮನೆಯ ಗುಟ್ಟು ರಟ್ಟಾಗುವುದಿಲ್ಲ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ದೂರಾಲೋಚನೆ ಯಿಂದ ಹಮ್ಮಿಕೊಂಡ ಕೆಲಸಗಳಲ್ಲಿ ಪ್ರಗತಿ ಕಾಣುವುದು. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಶರಣಾಗತರಾಗಿ ಬರುವರು.9845743807 ಅದೃಷ್ಟ ಸಂಖ್ಯೆ:9

ತುಲಾ
ಪ್ರಮುಖ ವಿಚಾರಗಳನ್ನು ಮತ್ತೊಬ್ಬರ ಮುಂದೆ ಹೇಳಿಕೊಳ್ಳಬೇಡಿ. ಕೆಲಸಪೂರ್ಣವಾದ ಮೇಲೆಯೇ ಆ ವಿಚಾರ ಹೇಳಿದರೆ ಒಳಿತು. ನಿಮ್ಮ ಕಾರ್ಯ ಯೋಜನೆಯನ್ನು ಮುಂದುವರಿಸಿರಿ. ಹಿತೈಷಿಗಳ ಬೆಂಬಲ ದೊರೆಯುವುದು.ಮನೆಯಲ್ಲಿನ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಬೇಕು. ಮಕ್ಕಳ ತುಂಟತನ ಬಗ್ಗೆ ಶಾಲೆಯಿಂದ ನೋಟೀಸು ಬರುವ ಸಾಧ್ಯತೆ ಇದೆ. ಬರಬೇಕಾಗಿದ್ದ ಹಣಕ್ಕೆ ಸಂಚಕಾರ ಒದಗಿ ಬರಲಿದೆ. ತಾಳ್ಮೆಯಿಂದ ಇರಿ. ವ್ಯಾಪಾರ-ವ್ಯವಹಾರಸ್ಥರಿಗೆ ನಿರೀಕ್ಷೆಯಂತೆ ಆದಾಯ ಒದಗಿ ಬರುವುದು. ಆರೋಗ್ಯದಲ್ಲೂ ಸುಧಾರಣೆ ಕಂಡು ಬರುವುದು. ಪ್ರಯಾಣದಲ್ಲಿ ಎಚ್ಚರ. ಲಕ್ಷ್ಮೀನಾರಸಿಂಹ ದೇವರನ್ನು ಸ್ಮರಿಸಿರಿ.9845743807
ಅದೃಷ್ಟ ಸಂಖ್ಯೆ:5

ವೃಶ್ಚಿಕ
ನಿಮ್ಮ ಕೈಕೆಳಗಿನ ಕೆಲಸಗಾರರು ನಿಮ್ಮ ಮಾತನ್ನು ಮೀರಿ ನಡೆಯುವುದಿಲ್ಲ. ಸಕಾಲಕ್ಕೆ ನಿಮ್ಮ ಕಾರ್ಯವನ್ನು ಮುಗಿಸಿ ಕೊಡುವರು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಿವಿಧ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಅದರಲ್ಲಿ ಉತ್ತೀರ್ಣರಾದ ಸುದ್ದಿಯು ನಿಮ್ಮನ್ನು ಸಂತೋಷಪಡಿಸುವುದು. ನಿಮ್ಮ ಪ್ರಗತಿಗೆ ಅಡ್ಡವಾದ ಅಡಚಣೆಗಳು ಈ ಮೂಲಕ ನಿವಾರಣೆ ಆಗುವುದು.ಯಾವುದೇ ವಿಷಯದಲ್ಲಿ ಅನಗತ್ಯ ಹಸ್ತಕ್ಷೇಪ ಸಲ್ಲದು. ಅನಿರೀಕ್ಷಿತ ಕ್ಷೇತ್ರಗಳಿಂದ ಸಾಲದ ನೆರವು ಪಡೆಯಲಿದ್ದೀರಿ. ಮನೆಯಲ್ಲಿ ಸಣ್ಣಪುಟ್ಟ ವಿಷಯಗಳಿಗೆ ಮನಸ್ತಾಪ ಆಗುವ ಸಾಧ್ಯತೆ ಇರುತ್ತದೆ.9845743807
ಅದೃಷ್ಟ ಸಂಖ್ಯೆ:4

ಧನುಸ್ಸು
ಮಾತೃವರ್ಗದವರಿಂದ ಅಲ್ಪ ಕಿರಿಕಿರಿ ಆಗುವುದು. ಮಾತಿನ ಜಾಣ್ಮೆ ಹಾಗೂ ಹಿರಿತನದಿಂದಾಗಿ ಕುಟುಂಬದಲ್ಲಿನ ಬಿಗುವಿನ ವಾತಾವರಣವನ್ನು ದೂರ ಮಾಡಬಲ್ಲಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಒಳ್ಳೆಯದು.ಮಕ್ಕಳು ನಿಮ್ಮ ಮಾತನ್ನು ಕೇಳುತ್ತಿಲ್ಲ. ಅವರಿಗೆ ನಿಮ್ಮ ಮೇಲೆ ಪ್ರೀತಿ ಇಲ್ಲ ಎಂದು ನೊಂದು ಕೊಳ್ಳದಿರಿ. ಕೆಲವರಿಗೆ ತಮ್ಮ ಪ್ರೀತಿ-ವಿಶ್ವಾಸವನ್ನು ಅಭಿವ್ಯಕ್ತ ಗೊಳಿಸುವ ಕ್ರಿಯೆ ಗೊತ್ತಿರುವುದಿಲ್ಲ. ಅಂತಹವರು ನಿಮ್ಮನ್ನು ಅಂತರಂಗದಿಂದ ಪ್ರೀತಿಸುವರು.ಫಲಿತಾಂಶದ ಕಡೆಗೆ ತಲೆ ಕೆಡಿಸಿಕೊಳ್ಳದಿರಿ. ನಿಮ್ಮದು ಪರಿಶ್ರಮದ ಕೆಲಸವಾಗಿದ್ದರೆ ನಿಶ್ಚಿತವಾದ ಯಶಸ್ಸು ದೊರೆಯುವುದು. ಗುರುವಿನ ಕೃಪೆ ನಿಮ್ಮ ಮೇಲೆ ಇರುವುದರಿಂದ ಫಲಿತಾಂಶದ ಕಡೆಗೆ ಅನುಮಾನ ಬೇಡ.9845743807 ಅದೃಷ್ಟ ಸಂಖ್ಯೆ:2

ಮಕರ
ಕಷ್ಟಕಾಲದಲ್ಲಿಯೇ ನಿಜವಾದ ಗೆಳೆಯರ ಸ್ವಭಾವ ಗೊತ್ತಾಗುವುದು. ಹಾಗಾಗಿ ನಿಮ್ಮನ್ನು ಓಲೈಸಿ ನಿಮ್ಮಿಂದ ಸಹಾಯ ಪಡೆಯುವ ಗೆಳೆಯರು ಇಂದು ನಿಮ್ಮಿಂದ ದೂರವಾಗುವರು. ನಿಮ್ಮ ಕಾರ್ಯದಲ್ಲಿ ತಪ್ಪನ್ನು ತಿಳಿಸುವ ಸ್ನೇಹಿತರೆ ಇಂದು ಸಹಾಯ ಮಾಡುವರು.ಕಠಿಣ ಪರಿಶ್ರಮ ಬಿಟ್ಟರೆ ಅನ್ಯಮಾರ್ಗವಿಲ್ಲ. ಸರಳವಾದ ಪರಿಶ್ರಮವಿರದ ಪ್ರಯತ್ನದಿಂದ ಲಕ್ಷ್ಮೀಯು ಪ್ರಸನ್ನಳಾಗಬಹುದೆಂಬ ಭ್ರಮೆಯನ್ನು ಬಿಟ್ಟುಬಿಡಿ. ಸದ್ಯದ ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚು ಶ್ರಮ ಪಡಬೇಕಾಗುವುದು.ಸಮಯ ಸಾಧಕರನ್ನು ಎಷ್ಟೆಂದು ದೂರ ಇಡುತ್ತೀರಿ? ಆದರೂ ನಿಮ್ಮ ತಾರ್ಕಿಕ ಹೆಜ್ಜೆಗಳು ಅವರಿಗೆ ಪಾಠವನ್ನು ಕಲಿಸುವುದು ಮತ್ತು ಅವರು ನಿಮ್ಮಿಂದ ದೂರ ಸರಿಯಲು ಸಹಕಾರಿಯಾಗುವುದು.9845743807 ಅದೃಷ್ಟ ಸಂಖ್ಯೆ:9

ಕುಂಭ
ದೂರದ ಊರಿಗೆ ಕ್ಷಿಪ್ರವಾದ ಪ್ರವಾಸ ಕೈಗೊಳ್ಳುವ ನಿರ್ಧಾರ ಮಾಡುವಿರಿ. ಇದರಿಂದ ಮಡದಿ ಮಕ್ಕಳು ಸಂತೋಷವನ್ನು ಹೊಂದುವರು. ನಿಮಗೂ ಕೂಡಾ ಯಾಂತ್ರಿಕ ಜೀವನದಿಂದ ಕೆಲಕಾಲ ವಿಶ್ರಾಂತಿ ದೊರೆಯುವುದು.ವೈದ್ಯರ ಸಲಹೆ ಸೂಚನೆಗಳನ್ನು ಶಿಸ್ತಿನಿಂದ ಪರಿಪಾಲಿಸಿರಿ. ಇದರಿಂದ ವಿಮುಖರಾದರೆ ಕಷ್ಟವೇ ಎದುರಾಗುವುದು. ಈದಿನ ಹಣವು ನೀರಿನಂತೆ ಖರ್ಚಾಗುವುದು. ಅನಾವಶ್ಯಕ ವಾದ-ವಿವಾದಗಳಿಂದ ದೂರವಿರಿ.ಹಳೆಯ ಕಬ್ಬಿಣ, ರದ್ದಿ ಪೇಪರ್ ಮತ್ತು ತ್ಯಾಜ್ಯ ವಸ್ತುಗಳ ವಿಲೇವಾರಿಯಿಂದ ಹಣಕಾಸು ಬರುವ ಸಾಧ್ಯತೆ ಇದೆ. ಈದಿನ ಶನೇಶ್ಚರ ದೇವಸ್ಥಾನದಲ್ಲಿ ಎಳ್ಳುದೀಪ ಹಚ್ಚಿ ಆತನ ಪ್ರಸನ್ನತೆಯನ್ನು ಪಡೆಯಿರಿ.9845743807ಅದೃಷ್ಟ ಸಂಖ್ಯೆ:2

ಮೀನ
ಯುದ್ಧದ ಮೊದಲೇ ಸೋಲುವ ಕುರಿತು ಚಿಂತಿಸದಿರಿ. ಮಾಡು ಇಲ್ಲವೆ ಮಡಿ ಎನ್ನುವ ಧ್ಯೇಯೋದ್ದೇಶದಿಂದ ಹೋರಾಟ ಮಾಡಿರಿ. ಯಶಸ್ಸು ದೊರೆತರೆ ಜನರು ಹರ್ಷಿಸುವರು. ಸೋತರೆ ಅದು ಜೀವನಕ್ಕೊಂದು ಪಾಠ ಆಗುವುದು.ಕಷ್ಟಪಡುವ ಮನಸ್ಸಿದೆ. ಆದರೆ ಬೆಂಬಲಿಸಬೇಕಾದ ಗೆಳೆಯರು ಕೈಕೊಡುವ ಸಾಧ್ಯತೆ ಇರುತ್ತದೆ. ಆದರೆ ನಿಮ್ಮ ಆತ್ಮಬಲ ಮತ್ತು ನಿಮಗಿರುವ ದೈವಬಲದ ಮೇಲೆ ಎಲ್ಲಾ ಕಾರ್ಯವೂ ಸುಲಲಿತವಾಗುವುದು.ಈದಿನ ನೀರಿನಂತೆ ಹಣ ಖರ್ಚಾಗುವುದು. ಆದಾಗ್ಯೂ ಅದರಿಂದ ಹೆಚ್ಚಿನ ಲಾಭವನ್ನು ಪಡೆಯುವಿರಿ. ಪೂರ್ವಪುಣ್ಯದ ರಾಹುಗ್ರಹವು ಚಿತ್ತ ಚಾಂಚಲ್ಯವುಂಟು ಮಾಡುವ ಸಾಧ್ಯತೆ ಇದೆ. ಸುಬ್ರಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿರಿ.9845743807 ಅದೃಷ್ಟ ಸಂಖ್ಯೆ:1

ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp



Click it and Unblock the Notifications











