Latest Updates
-
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ?
ಗಣರಾಜ್ಯೋತ್ಸವದಂದು ವಾಟ್ಸಾಪ್ ಡಿಪಿ, ಸ್ಟೇಟಸ್ ಹಾಕಲು ಇಲ್ಲಿವೆ ಅದ್ಭುತ ಫೋಟೋಗಳು..!!
ನಾವು ಪ್ರತಿವಷ ಜನವರಿ 26ರಂದು ಗಣರಾಜ್ಯೋತ್ಸವ ಆಚರಿಸುತ್ತೇವೆ. ಪ್ರತಿ ವರ್ಷವು ವಿಜೃಂಭಣೆಯ ಆಚರಣೆಗೆ ನಾವು ಸಾಕ್ಷಿಯಾಗುತ್ತೇವೆ. ಹಾಗೆ ಎಲ್ಲಾ ವರ್ಷವೂ ಈ ಗಣರಾಜ್ಯೋತ್ಸವ ವಿಶೇಷವಾಗಿ ಆಚರಿಸಲಾಗುತ್ತದೆ. ಈ ವರ್ಷ ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅಥಿತಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೋ ಅವರು ಆಗಮಿಸುತ್ತಿದ್ದಾರೆ.
ಇನ್ನು ಈ ವಿಶೇಷ ದಿನದಂದು ಶಾಲಾ ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ಆಚರಿಸುತ್ತೇವೆ. ಹಾಗೆ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತದೆ. ಈ ದಿನದಂದು ನೀವು ನಿಮ್ಮ ವಾಟ್ಸಾಪ್ ಡಿಪಿ ಹಾಗೂ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿಕೊಳ್ಳಲು ಸುಂದರ ಫೋಟೋಗಳನ್ನು ಹುಡುಕುತ್ತಿದ್ದರೆ ನಿಮಗಾಗಿ ಕೆಲವೊಂದು ಅದ್ಭುತ ಫೋಟೋಗಳು ಇಲ್ಲಿವೆ.

ಜನವರಿ 26, 2025 ರಂದು ತನ್ನ 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1950 ರಲ್ಲಿ ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿದ ದಿನದಂದು, ಭಾರತವು ಸಾರ್ವಭೌಮ ಗಣರಾಜ್ಯವಾಯಿತು. ಹೀಗಾಗಿ ನಾವು ಗಣರಾಜ್ಯೋತ್ಸವ ಎಂದು ಈ ದಿನವನ್ನು ಆಚರಿಸಲಾಗುತ್ತದೆ.
ಈ ಆಚರಣೆಯ ಮುಖ್ಯ ಆಕರ್ಷಣೆ ಎಂದರೆ ಕರ್ತವ್ಯ ಪಥದಲ್ಲಿ ಮಿಲಿಟರಿ ಪಡೆಯ ಶಕ್ತಿ ಪ್ರದರ್ಶನವಾಗಿದೆ. ಮಿಲಿಟರಿ ಶಕ್ತಿ ಏಕತೆಯ ರೋಮಾಂಚಕ ಪ್ರದರ್ಶನವಾಗಿದ್ದು, ಮೆರವಣಿಗೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಎಲ್ಲರ ಗಮನ ಸೆಳೆಯುತ್ತದೆ.
ಹಾಗೆ ಪ್ರಮುಖ ರಾಜ್ಯಗಳ ಸಾಂಸ್ಕೃತಿಕ ವೈಭವ ಸಾರುವಂತಹ ಸ್ತಬ್ಧಚಿತ್ರಗಳ ಮೆರವಣಿಗೆ ಈ ಗಣರಾಜ್ಯೋತ್ಸವದ ಮೆರುಗು ಹೆಚ್ಚಿಸಲಿದೆ. ಈ ಬಾರಿ ಭಾರತ 76ನೇ ಗಣರಾಜ್ಯೋತ್ಸ ಆಚರಿಸುತ್ತಿದೆ.
ಹಾಗೆ ಈ ವರ್ಷದ ಗಣರಾಜ್ಯೋತ್ಸ ಪಥ ಸಂಚಲನದಲ್ಲಿ ನಮ್ಮ ರಾಜ್ಯದಿಂದ ಲಕ್ಕುಂಡಿಯ ದೇವಾಲಯದ ಸ್ತಬ್ಧ ಚಿತ್ರ ಪ್ರದರ್ಶನವಾಗುತ್ತಿದೆ. ಇದು ಸರ್ವಧರ್ಮ, ಸಮನ್ವಯ, ಸಹಬಾಳ್ವೆಯ ಸಂಕೇತವಾಗಿರಲಿದೆ.
ದೆಹಲಿಯಲ್ಲಿ ನಡೆಯಲಿರುವ ಈ ಗಣರಾಜ್ಯೋತ್ಸದಲ್ಲಿ ಭಾಗಿಯಾಗಲು ಕಲಬುರಗಿಯ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ನಿಶಾರಾಣಿ ಚಂದ್ರಕಾoತ ದೇವಕತ ಆಯ್ಕೆಯಾಗಿದ್ದಾರೆ.
ರಾಜ್ಯದ ವಿದ್ಯಾರ್ಥಿನಿಯನ್ನು ಭಾರತ ಸರಕಾರದ ಯುವಜನ ಸೇವೆಯ ಇಲಾಖೆಯ ವತಿಯಿಂದ ಆಹ್ವಾನ ಮಾಡಲಾಗಿದೆ. ಆಕೆ ಗಣರಾಜ್ಯೋತ್ಸ ಆಚರಣೆಗೆ ಸರ್ಕಾರದ ವತಿಯಿಂದ ಆಹ್ವಾನ ಪಡೆದ ವಿದ್ಯಾರ್ಥಿನಿ ಆಗಿದ್ದಾರೆ.
ಜನವರಿ 26, 2025 ರಂದು ತನ್ನ 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1950 ರಲ್ಲಿ ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿದ ದಿನದಂದು, ಭಾರತವು ಸಾರ್ವಭೌಮ ಗಣರಾಜ್ಯವಾಯಿತು. ಹೀಗಾಗಿ ನಾವು ಗಣರಾಜ್ಯೋತ್ಸವ ಎಂದು ಈ ದಿನವನ್ನು ಆಚರಿಸಲಾಗುತ್ತದೆ.
ಭಾರತದಲ್ಲಿ ಮೊದಲ ಗಣರಾಜ್ಯೋತ್ಸವವನ್ನು 1951 ಜನವರಿ 26 ರಂದು ಆಚರಿಸಲಾಗಿತ್ತು. ಈ ದಿನದಂದು ಡಾ. ರಾಜೇಂದ್ರ ಪ್ರಸಾದ್ ಮೊಟ್ಟ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದರು.
ಜನವರಿ 26, 2025 ರಂದು ತನ್ನ 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1950 ರಲ್ಲಿ ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿದ ದಿನದಂದು, ಭಾರತವು ಸಾರ್ವಭೌಮ ಗಣರಾಜ್ಯವಾಯಿತು. ಹೀಗಾಗಿ ನಾವು ಗಣರಾಜ್ಯೋತ್ಸವ ಎಂದು ಈ ದಿನವನ್ನು ಆಚರಿಸಲಾಗುತ್ತದೆ.



Click it and Unblock the Notifications







