Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಶನಿ ಮಾರ್ಗಿ 2023: ನವೆಂಬರ್ 4ರಿಂದ ಈ 3 ರಾಶಿಯವರಿಗೆ ಅದೃಷ್ಟದ ಸಮಯ
ಹಿಮುಖ ಚಲನೆಯಲ್ಲಿರುವ ಶನಿಯು ಮಾರ್ಚ್ 4ರಿಂದ ಮತ್ತೆ ಮಾರ್ಗಿಯಾಗಿ ಸಂಚರಿಸಲಿದೆ. ಶನಿಯು ಕುಂಭ ಹಾಗೂ ಮಕರ ರಾಶಿಯ ಅಧಿಪತಿ. ಶನಿಯು ತಾನು ಅಧಪತಿಯಾಗಿರುವ ಕುಂಭ ರಾಶಿಯಲ್ಲಿಯೇ ಇದ್ದು ಇದೀಗ ಹಿಮ್ಮುಖ ಚಲನೆಯಲ್ಲಿದೆ, ಮಾರ್ಚ್ 4ರಿಂದ ಮತ್ತೆ ಕುಂಭರಾಶಿಯಲ್ಲಿ ಮಾರ್ಗಿಯಾಗಲಿದೆ.

ಶನಿ ಗ್ರಹದ ವಿಶೇಷವೆಂದರೆ ಅದರ ಪ್ರಭಾವ ತುಂಬಾ ಇದು ಸುಮಾರು ಎರಡೂವರೆ ವರ್ಷಗಳ ಕಾಲ ಇರುವುದರಿಂದ ಇದರ ಒಳ್ಳೆಯ ಪ್ರಭಾವವಿದ್ದರೆ ಅದು ದೀರ್ಘವಾಗಿರುತ್ತದೆ, ಕೆಟ್ಟ ಪ್ರಭಾವವಿದ್ದರೆ ಅದು ಕೂಡ ದೀರ್ಘ ಸಮಯದವರೆಗೆ ಇರಲಿದೆ. ಜೂನ್ 17ರಿಂದ ಶನಿಯು ಹಿಮ್ಮುಖವಾಗಿ ಚಲಿಸಲಿದೆ, ಈ ಅವಧಿಯಲ್ಲಿ ಶನಿ ಗ್ರಹದ ದೆಸೆಯಿಂದ ಕಷ್ಟಗಳನ್ನು ಎದುರಿಸುತ್ತಿರುವವರಿಗೆ ನವೆಂಬರ್ 4ರ ನಂತರ ಪರಿಹಾರ ಸಿಗಲಿದೆ. ಶನಿ ಮಾರ್ಗಿಯಾದಾಗ ಈ ರಾಶಿಯವರಿಗೆ ತುಂಬಾನೇ ಒಳ್ಳೆಯದಿದೆ.
ಈ ಸಮಯದಲ್ಲಿ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಾಣಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಆ ಸಮಸ್ಯೆಯಿಂದ ಮುಕ್ತರಾಗುತ್ತೀರಿ, ಉದ್ಯೋಗ ಅನ್ವೇಷಣೆಯಲ್ಲಿದ್ದರೆ ಈ ಸಮಯದಲ್ಲಿ ಒಳ್ಳೆಯ ಉದ್ಯೋಗ ಸಿಗಲಿದೆ ಹೀಗೆ ಈ ಅವಧಿ ಈ ಕೆಳಗಿನ ರಾಶಿಯವರಿಗೆ ಅದೃಷ್ಟದ ಸಮಯವಾಗಲಿದೆ:
ಮಿಥುನ ರಾಶಿ
ಶನಿ ಮಾರ್ಗಿಯಾದಾಗ ನಿಮ್ಮ ಅದೃಷ್ಟದ ಬಾಗಿಲು ತೆರೆಯುತ್ತದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಈ ಅವಧಿಯಲ್ಲಿ ಹೆಚ್ಚು ಪ್ರಯತ್ನ ಪಡಬೇಕಾಗಿಲ್ಲ, ನಿಮ್ಮೆಲ್ಲಾ ಯೋಜನೆಗಳು ಯಶಸ್ವಿಯಾಗಲಿದೆ. ಈ ಅವಧಿಯಲ್ಲಿ ಆರ್ಥಿಕಸ್ಥಿತಿ ಚೆನ್ನಾಗಿರಲಿದೆ. ಕೋರ್ಟ್‌ನಲ್ಲಿ ಏನಾದರೂ ಕೇಸ್ ಇದ್ದರೆ ಅದು ನಿಮ್ಮ ಪರವಾಗಿ ಬರಲಿದೆ. ಉದ್ಯೋಗಸ್ಥರಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯಲಿದೆ. ಈ ಅವಧಿಯಲ್ಲಿ ನಿಮ್ಮ ಸಾಮಾಜಿಕ ಖ್ಯಾತಿ ಹೆಚ್ಚಾಗಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಶನಿಯು ಮಾರ್ಗಿಯಾದಾಗ ನಿಮ್ಮ ವೃತ್ತಿಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ನೀವು ಪ್ರಗತಿಯನ್ನು ಪಡೆಯುತ್ತೀರಿ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಉತ್ತಮ ಉದ್ಯೋಗ ಅವಕಾಶಗಳು ಬರಲಿದೆ. ವ್ಯಾಪಾರಸ್ಥರು ಈ ಅವಧಿಯಲ್ಲಿ ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತೀರಿ.
ಕುಂಭ ರಾಶಿ
ಶನಿಯ ಹಿಮ್ಮುಖ ಚಲನೆಯಲ್ಲಿದ್ದಾಗ ಕುಂಭ ರಾಶಿಯವರಿಗೆ ಅನುಕೂಲಕರವಾಗಿದೆ. ಶನಿಯು ಕುಂಭದ ಅಧಿಪತಿಯಾಗಿದ್ದು ಇದೀಗ ಇದೇ ರಾಶಿಯಲ್ಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಉದ್ಯೋಗಿಗಳು ಹೊಸ ಉದ್ಯೋಗ ಅಥವಾ ಬಡ್ತಿಗಳನ್ನು ಪಡೆಯಬಹುದು. ಉದ್ಯಮಿಗಳು ಉತ್ತಮ ಹಣದ ಲಾಭವನ್ನು ಪಡೆಯುತ್ತೀರಿ. ಕುಂಭ ರಾಶಿಯವರಿಗೆ ಶನಿ ಸಾಡೇಸಾತಿಯಿದ್ದರೂ ಈ ಅವಧಿಯಲ್ಲಿ ಆರ್ಥಿಕಸ್ಥಿತಿ ಚೆನ್ನಾಗಿರಲಿದೆ.



Click it and Unblock the Notifications
