Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಶಿವನ ಆರಾಧನೆಗೆ ಇಲ್ಲಿದೆ ಅಷ್ಟೋತ್ತರ ಶತನಾಮಾವಳಿ..!
ಮಹಾಶಿವರಾತ್ರಿ ಹತ್ತಿರ ಬರುತ್ತಿದೆ. ಎಲ್ಲೆಲ್ಲು ಶಿನನಾಮಸ್ಮರಣೆ ಕೇಳಲು ಆರಂಭವಾಗಿದೆ. ಶಿವನ ಆರಾಧಕರು ಮಹಾ ಶಿವರಾತ್ರಿಗಾಗಿ ಕಾದಿದ್ದಾರೆ. ಈ ನಡುವೆ ಶಿವನ ಪೂಜಿಸಲು ಶಿವನ ಸ್ಮರಿಸಲು ಅಷ್ಟೋತ್ತರಗಳು ಯಾವುವು ಎಂಬ ನಿಮ್ಮ ಹುಡುಕಾಟಕ್ಕೆ ಇಲ್ಲಿದೆ ನೋಡಿ ಉತ್ತರ.
ಶಿವನ ಸ್ಮರಣೆಗಾಗಿ ಹಲವಾರು ಶ್ಲೋಕ, ಸ್ತೋತ್ರಗಳೇನು? ಶಿವನ ಆರ್ಶೀವಾದ ಪಡೆಯಲು ನೀವು ಅಷ್ಠೋತ್ತರ ಪಠಿಸಲು ಮುಂದಾಗಿದ್ದರೆ ಇಲ್ಲಿ ಸಂಪೂರ್ಣ ಅಷ್ಟೋತ್ತರ ನೀಡಲಾಗಿದೆ. ಈ ಶ್ಲೋಕಗಳ ಪಠಿಸಿದರೆ ಇಷ್ಟಾರ್ಥಗಳು ಫಲಿಸಲಿದೆ ಎಂದು ನಂಬಲಾಗಿದೆ.

ಶಿವನ ಅಷ್ಟೋತ್ತರಗಳು
ಓಂ ಶಿವಾಯ ನಮಃ
ಓಂ ಮಹೇಶ್ವರಾಯ ನಮಃ
ಓಂ ಶಂಭವೇ ನಮಃ
ಓಂ ಪಿನಾಕಿನೇ ನಮಃ
ಓಂ ಶಶಿಶೇಖರಾಯ ನಮಃ
ಓಂ ಗಂಗಾಧರಾಯ ನಮಃ
ಓಂ ಲಲಾಟಾಕ್ಷಾಯ ನಮಃ
ಓಂ ಕಾಲಕಾಲಾಯ ನಮಃ
ಓಂ ಕೃಪಾನಿಧಯೇ ನಮಃ
ಓಂ ಭೀಮಾಯ ನಮಃ
ಓಂ ಪರಶುಹಸ್ತಾಯ ನಮಃ
ಓಂ ಮೃಗಪಾಣಯೇ ನಮಃ
ಓಂ ವಾಮದೇವಾಯ ನಮಃ
ಓಂ ವಿರೂಪಾಕ್ಷಾಯ ನಮಃ
ಓಂ ಕಪರ್ದಿನೇ ನಮಃ
ಓಂ ನೀಲಲೋಹಿತಾಯ ನಮಃ
ಓಂ ಶಂಕರಾಯ ನಮಃ
ಓಂ ಶೂಲಪಾಣಯೇ ನಮಃ
ಓಂ ಖಟ್ವಾಂಗಿನೇ ನಮಃ
ಓಂ ವಿಷ್ಣುವಲ್ಲಭಾಯ ನಮಃ
ಓಂ ಶಿಪಿವಿಷ್ಟಾಯ ನಮಃ
ಓಂ ಅಂಬಿಕಾನಾಥಾಯ ನಮಃ
ಓಂ ಶ್ರೀಕಂಠಾಯ ನಮಃ
ಓಂ ಭಕ್ತವತ್ಸಲಾಯ ನಮಃ
ಓಂ ಭವಾಯ ನಮಃ
ಓಂ ಶರ್ವಾಯ ನಮಃ
ಓಂ ತ್ರಿಲೋಕೇಶಾಯ ನಮಃ
ಓಂ ಶಿತಿಕಂಠಾಯ ನಮಃ
ಓಂ ಶಿವಾಪ್ರಿಯಾಯ ನಮಃ
ಓಂ ಉಗ್ರಾಯ ನಮಃ
ಓಂ ಕಪಾಲಿನೇ ನಮಃ
ಓಂ ಕೌಮಾರಯೇ ನಮಃ
ಓಂ ಅಂಧಕಾಸುರ ಸೂದನಾಯ ನಮಃ
ಓಂ ಜಟಾಧರಾಯ ನಮಃ
ಓಂ ಕ್ತೆಲಾಸವಾಸಿನೇ ನಮಃ
ಓಂ ಕವಚಿನೇ ನಮಃ
ಓಂ ಕಠೋರಾಯ ನಮಃ
ಓಂ ತ್ರಿಪುರಾಂತಕಾಯ ನಮಃ
ಓಂ ವೃಷಾಂಕಾಯ ನಮಃ
ಓಂ ಗಿರಿಶಾಯ ನಮಃ
ಓಂ ಅನಘಾಯ ನಮಃ
ಓಂ ಭುಜಂಗ ಭೂಷಣಾಯ ನಮಃ
ಓಂ ಭರ್ಗಾಯ ನಮಃ
ಓಂ ಗಿರಿಧನ್ವನೇ ನಮಃ
ಓಂ ಗಿರಿಪ್ರಿಯಾಯ ನಮಃ
ಓಂ ಕೃತ್ತಿವಾಸಸೇ ನಮಃ
ಓಂ ಪುರಾರಾತಯೇ ನಮಃ
ಓಂ ಭಗವತೇ ನಮಃ
ಓಂ ಪ್ರಮಧಾಧಿಪಾಯ ನಮಃ
ಓಂ ಸ್ಥಾಣವೇ ನಮಃ
ಓಂ ಅಹಿರ್ಭುಥ್ನ್ಯಾಯ ನಮಃ
ಓಂ ದಿಗಂಬರಾಯ ನಮಃ
ಓಂ ಅಷ್ಟಮೂರ್ತಯೇ ನಮಃ
ಓಂ ಅನೇಕಾತ್ಮನೇ ನಮಃ
ಓಂ ಸ್ವಾತ್ತ್ವಿಕಾಯ ನಮಃ
ಓಂ ಮೃತ್ಯುಂಜಯಾಯ ನಮಃ
ಓಂ ಸೂಕ್ಷ್ಮತನವೇ ನಮಃ
ಓಂ ಜಗದ್ವ್ಯಾಪಿನೇ ನಮಃ
ಓಂ ಜಗದ್ಗುರವೇ ನಮಃ
ಓಂ ವ್ಯೋಮಕೇಶಾಯ ನಮಃ
ಓಂ ಮಹಾಸೇನ ಜನಕಾಯ ನಮಃ
ಓಂ ಚಾರುವಿಕ್ರಮಾಯ ನಮಃ
ಓಂ ರುದ್ರಾಯ ನಮಃ
ಓಂ ಭೂತಪತಯೇ ನಮಃ
ಓಂ ಶುದ್ಧವಿಗ್ರಹಾಯ ನಮಃ
ಓಂ ಶಾಶ್ವತಾಯ ನಮಃ
ಓಂ ಖಂಡಪರಶವೇ ನಮಃ
ಓಂ ಅಜಾಯ ನಮಃ
ಓಂ ಪಾಶವಿಮೋಚಕಾಯ ನಮಃ
ಓಂ ಮೃಡಾಯ ನಮಃ
ಓಂ ಪಶುಪತಯೇ ನಮಃ
ಓಂ ದೇವಾಯ ನಮಃ
ಓಂ ಮಹಾದೇವಾಯ ನಮಃ
ಓಂ ಅವ್ಯಯಾಯ ನಮಃ
ಓಂ ಹರಯೇ ನಮಃ
ಓಂ ಪೂಷದಂತಭಿದೇ ನಮಃ
ಓಂ ಅವ್ಯಗ್ರಾಯ ನಮಃ
ಓಂ ದಕ್ಷಾಧ್ವರಹರಾಯ ನಮಃ
ಓಂ ಹರಾಯ ನಮಃ
ಓಂ ಭಗನೇತ್ರಭಿದೇ ನಮಃ
ಓಂ ಅವ್ಯಕ್ತಾಯ ನಮಃ
ಓಂ ಸಹಸ್ರಾಕ್ಷಾಯ ನಮಃ
ಓಂ ಸಹಸ್ರಪಾದೇ ನಮಃ
ಓಂ ಅಪಪರ್ಗಪ್ರದಾಯ ನಮಃ
ಓಂ ಅನಂತಾಯ ನಮಃ
ಓಂ ತಾರಕಾಯ ನಮಃ
ಓಂ ಪರಮೇಶ್ವರಾಯ ನಮಃ
ಓಂ ವೃಷಭಾರೂಢಾಯ ನಮಃ
ಓಂ ಭಸ್ಮೋದ್ಧೂಳಿತ ವಿಗ್ರಹಾಯ ನಮಃ
ಓಂ ಸಾಮಪ್ರಿಯಾಯ ನಮಃ
ಓಂ ಸ್ವರಮಯಾಯ ನಮಃ
ಓಂ ತ್ರಯೀಮೂರ್ತಯೇ ನಮಃ
ಓಂ ಅನೀಶ್ವರಾಯ ನಮಃ
ಓಂ ಸರ್ವಙ್ಞಾಯ ನಮಃ
ಓಂ ಪರಮಾತ್ಮನೇ ನಮಃ
ಓಂ ಸೋಮಸೂರ್ಯಾಗ್ನಿ ಲೋಚನಾಯ ನಮಃ
ಓಂ ಹವಿಷೇ ನಮಃ
ಓಂ ಯಙ್ಞಮಯಾಯ ನಮಃ
ಓಂ ಸೋಮಾಯ ನಮಃ
ಓಂ ಪಂಚವಕ್ತ್ರಾಯ ನಮಃ
ಓಂ ಸದಾಶಿವಾಯ ನಮಃ
ಓಂ ವಿಶ್ವೇಶ್ವರಾಯ ನಮಃ
ಓಂ ವೀರಭದ್ರಾಯ ನಮಃ
ಓಂ ಗಣನಾಥಾಯ ನಮಃ
ಓಂ ಪ್ರಜಾಪತಯೇ ನಮಃ
ಓಂ ಹಿರಣ್ಯರೇತಸೇ ನಮಃ
ಓಂ ದುರ್ಧರ್ಷಾಯ ನಮಃ
ಓಂ ಗಿರೀಶಾಯ ನಮಃ



Click it and Unblock the Notifications
