Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಸಿಂಹ ರಾಶಿಗೆ ಸೂರ್ಯ ಸಂಚಾರ: ಈ 4 ರಾಶಿಯವರು ಆರ್ಥಿಕವಾಗಿ ಸದೃಢರಾಗುತ್ತಾರೆ
ಸಿಂಹ ರಾಶಿಯ ಅಧಿಪಯಾಗಿರುವ ಸೂರ್ಯ ಆಗಸ್ಟ್ 17ಕ್ಕೆ ಸಿಂಹ ರಾಶಿಗೇ ಸಂಚರಿಸಲಿದೆ. ಈ ಸೂರ್ಯ ಸಂಚಾರ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ, ಅದರಲ್ಲೂ ಈ ಅವಧಿ ಈ 4 ರಾಶಿಯವರಿಗೆ ತುಂಬಾನೇ ಒಳ್ಳೆಯದು. ಈ ರಾಶಿಯವರು ಈ ಅವಧಿಯಲ್ಲಿ ಆರ್ಥಿಕವಾಗಿ ಮತ್ತಷ್ಟು ಸದೃಢರಾಗುತ್ತಾರೆ.

ವೃಷಭ ರಾಶಿ
ಸೂರ್ಯನು ಸಿಂಹ ರಾಶಿಗೆ ಸಂಚರಿಸಿದಾಗ ವೃಷಭ ರಾಶಿಯವರಲ್ಲಿ ನಾಲ್ಕನೇ ಮನೆಯಲ್ಲಿ ಇರಲಿದೆ. ಈ ಸೂರ್ಯ ಸಂಕ್ರಮಣದಲ್ಲಿ ನೀವು ಒಳ್ಳೆಯ ಲಾಭ ಕಾಣಬಹುದು. ಈ ಅವಧಿಯಲ್ಲಿ ಆರ್ಥಿಕವಾಗಿ ತುಂಬಾನೇ ಲಾಭ ಗಳಿಸಲಿದೆ. ಈ ಅವಧಿಯಲ್ಲಿ ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗಲಿದೆ. ಈ ಅವಧಿಯು ಆಸ್ತಿಯಲ್ಲಿ ಹೂಡಿಕೆ ಮಾಡಲು ಸೂಕ್ತವಾಗಿದೆ, ಈ ಅವಧಿಯಲ್ಲಿ ಹೊಸ ಮನೆಯನ್ನು ಖರೀದಿಸಲು ಸಾಧ್ಯವಾಗುವುದು. ವೃತ್ತಿ ಜೀವನದಲ್ಲಿ ನಿಮ್ಮ ಪ್ರಗತಿ ಹೆಚ್ಚಾಗಲಿದೆ. ಆರ್ಥಿಕವಾಗಿ ಈ ಅವಧಿಯಲ್ಲಿ ಒಳ್ಳೆಯ ಲಾಭ ಪಡೆಯುವಿರಿ.
ತುಲಾ ರಾಶಿ
ಸಿಂಹ ರಾಶಿಗೆ ಸೂರ್ಯನ ಸಂಚಾರ ತುಲಾ ರಾಶಿಯವರಿಗೆ ಕೂಡ ತುಂಬಾನೇ ಅನುಕೂಲಕರವಾಗಿದೆ. ಸೂರ್ಯ ನಿಮ್ಮ 11ನೇ ಮನೆಯಲ್ಲಿ ಇರಲಿದೆ. ಸೂರ್ಯನು ಈ ಮನೆಯಲ್ಲಿ ಇರುವಾಗ ಈ ಅವಧಿ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಈ ಅವಧಿಯಲ್ಲಿ ನಿಮ್ಮ ಸಂಪತ್ತು ಹೆಚ್ಚಾಗುವುದರಿಂದ, ನಿಮ್ಮ ಆಸೆಗಳು ಈಡೇರಲಿದೆ. ವ್ಯಾಪಾರಸ್ಥರು ಈ ಅವಧಿಯಲ್ಲಿ ಒಳ್ಳೆಯ ಲಾಭ ಗಳಿಸಬಹುದು. ಈ ಸಮಯದಲ್ಲಿ ಖರ್ಚು ಕಡಿಮೆ ಇರುವುದರಿಂದ ಉಳಿತಾಯ ಹೆಚ್ಚಾಗಲಿದೆ. ಇದರಿಂದ ಹೂಡಿಕೆ ಮಾಡಲು ಸಾಧ್ಯವಾಗುವುದು.
ವೃಶ್ಚಿಕ ರಾಶಿ
ಸಿಂಹ ರಾಶಿಗೆ ಸೂರ್ಯ ಸಂಚರಿಸಿದಾಗ ಸೂರ್ಯ 10ನೇ ಮನೆಯಲ್ಲಿ ಇರಲಿದೆ. ಈ ಅವಧಿ ನಿಮ್ಮ ವೃತ್ತಿಪರ ಜೀವನಕ್ಕೆ ಫಲಪ್ರದವಾಗಿದೆ. ಸ್ವಂತ ವ್ಯವಹಾರ ಹೊಂದಿರುವವರು ಒಳ್ಳೆಯ ಲಾಭವನ್ನು ಪಡೆಯಬಹುದು. ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ಬಡ್ತಿ ಉಂಟಾಗಬಹುದು ಅಥವಾ ಒಳ್ಳೆಯ ಪ್ರಗತಿ ಕಂಡು ಬರಲಿದೆ. ಆರ್ಥಿಕವಾಗಿ ಈ ಅವಧಿ ಒಳ್ಳೆಯದಿದೆ.
ಧನು ರಾಶಿ
ಈ ಸೂರ್ಯ ಸಂಚಾರದ ಸಮಯದಲ್ಲಿ ಧನು ರಾಶಿಯವರಲ್ಲಿ ಒಂಬತ್ತನೇ ಮನೆಯಲ್ಲಿ ಇರಲಿದೆ. ಒಂಬತ್ತನೇ ಮನೆ ಎಂದರೆ ಧರ್ಮ, ತಂದೆ, ದೂರ ಪ್ರಯಾಣ, ತೀರ್ಥಯಾತ್ರೆ, ಅದೃಷ್ಟ ಇತ್ಯಾದಿಗಳ ಮನೆಯಾಗಿದೆ. ಈ ಅವಧಿ ಧನು ರಾಶಿಯವರಿಗೆ ತುಂಬಾನೇ ಒಳ್ಳೆಯದಿದೆ. ವಿದೇಶಕ್ಕೆ ಓದಲು ಅಥವಾ ಉದ್ಯೋಗ ಮಾಡಲು ಬಯಸುವವರಿಗೆ ಈ ಅವಧಿ ತುಂಬಾನೇ ಒಳ್ಳೆಯದಿದ್ದು ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನೀವು ಪ್ರತಿಯೊಂದು ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ.



Click it and Unblock the Notifications
