Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಸೆ. 17ಕ್ಕೆ ಸೂರ್ಯ ಸಂಕ್ರಾಂತಿ: ಸೂರ್ಯ ಕನ್ಯಾ ರಾಶಿಯಲ್ಲಿರುವಾಗ ಈ 3 ರಾಶಿಯವರಿಗೆ ತುಂಬಾನೇ ಅದೃಷ್ಟ
ಸೂರ್ಯನನ್ನು ಗ್ರಹಗಳ ಅಧಿಪತಿ ಎಂದು ಹೇಳಲಾಗಿದೆ. ಪ್ರತಿ ತಿಂಗಳು ಸೂರ್ಯನು ರಾಶಿ ಬದಲಾವಣೆ ಮಾಡುತ್ತಿರುತ್ತಾನೆ. 30 ದಿನಕ್ಕೊಮ್ಮೆ ಸೂರ್ಯ ತನ್ನ ರಾಶಿ ಪಥ ಬದಲಾಯಿಸಿದಾಗ ಅದರ ಪ್ರಭಾವಗಳು ರಾಶಿಗಳ ಮೇಲೆ ಭಿನ್ನವಾಗಿರಲಿದೆ. ಸೆಪ್ಟೆಂಬರ್ 17ಕ್ಕೆ ಸೂರ್ಯ ಕನ್ಯಾ ರಾಶಿಗೆ ಸಂಚರಿಸಿದೆ. ಈ ಸಂಚಾರ ದ್ವಾದಶಗಳ ಮೇಲೆ ಪ್ರಭಾವ ಬೀರಿದ್ದು ಈ ಅವಧಿ ಈ ಮೂರು ರಾಶಿಯವರಿಗೆ ಅನುಕೂಲಕರವಾಗಿದೆ ನೋಡಿ:

ಸಿಂಹ ರಾಶಿ
ಸೂರ್ಯ ಕನ್ಯಾ ರಾಶಿಗೆ ಸಂಚರಿಸಿದಾಗ ಸಿಂಹ ರಾಶಿಯಲ್ಲಿ 2ನೇ ಮನೆಯಲ್ಲಿ ಇರುತ್ತದೆ. ಈ ಸ್ಥಾನ ನಿಮಗೆ ತುಂಬನೇ ಶುಭವಾಗಿದೆ. ಪೂರ್ವಜರ ಆಸ್ಥಿ ಸಂಬಂಧಿಸಿದ ವ್ಯವಹಾರದ ಲಾಭಗಳಿಸುತ್ತೀರಿ.ಕೆಲಸದ ಸ್ಥಳದಲ್ಲಿ ನಿಮಗೆ ಅನುಕೂಲಕರವಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಹೂಡಿಕೆ ಮಾಡಿದ ಹಣಕ್ಕೆ ಉತ್ತಮ ಲಾಭ ಸಿಗಲಿದೆ. ತುಂಬಾ ಸಮಯದಿಂದ ಬರಬೇಕಾಗಿರುವ ಹಣ ಕೂಡ ನಿಮ್ಮ ಕೈ ಸೇರಲಿದೆ. ಈ ಅವಧಿಯಲ್ಲಿ ನೀವು ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸುತ್ತೀರಿ. ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ಈ ಅವಧಿ ಉತ್ತಮವಾಗಿದೆ. ಕನ್ಯಾ ರಾಶಿಯಲ್ಲಿ ಸೂರ್ಯನ ಸಿಂಹ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ.
ಧನು ರಾಶಿ
ಧನು ರಾಶಿಯವರಲ್ಲಿ ಈ ಸಂಕ್ರಾಂತಿ ಸಮಯದಲ್ಲಿ ಸೂರ್ಯ 9ನೇ ಮನೆಯಲ್ಲಿ ಇರಲಿದೆ. ಧನು ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ, ಆರ್ಥಿ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ವೃತ್ತಿಪರ ಜೀವನದಲ್ಲಿ ಸಮೃದ್ಧಿ, ಅದೃಷ್ಟ, ಸಮೃದ್ಧಿ ಹೆಚ್ಚಾಗಲಿದೆ. ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ. ಈ ಅವಧಿಯಲ್ಲಿ ಹೊಸ ಮನೆ ಅಥವಾ ಆಸ್ತ ಖರೀದಿ ಮಾಡುತ್ತೀರಿ.
ಮಿಥುನ ರಾಶಿ
ಮಿಥುನ ರಾಶಿಯವರಲ್ಲಿ ಸೂರ್ಯ ನಾಲ್ಕನೇ ಮನೆಯಲ್ಲಿ ಇರಲಿದೆ. ಈ ಅವಧಿ ನಿಮಗೆ ಶುಭವಾಗಿದೆ. ಕೆಲವೊಂದು ಸವಾಲುಗಳು ಎದುರಾಗಬಹುದು, ಆದರೆ ಸಮರ್ಥವಾಗಿ ನಿಭಾಯಿಸುತ್ತೀರಿ, ನಿಮ್ಮ ಹೆಚ್ಚಾಗಲಿದೆ. ಕೆಲಸದ ದೃಷ್ಟಿಯಿಂದ ಈ ವಾರ ತುಂಬಾನೇ ಉತ್ತಮವಾಗಿದೆ. ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಉತ್ತಮ ಯಶಸ್ಸು ಸಿಗಲಿದೆ. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ.



Click it and Unblock the Notifications
