Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಭಾನುವಾರದ ದಿನ ಭವಿಷ್ಯ: ಮೇ 12, ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಮೇ 11 ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ದಿನ ಹಣದ ಖರ್ಚು ಹೆಚ್ಚಿರಲಿದೆ. ಇದರಿಂದ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಹಣದ ವಿಚಾರಕ್ಕೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಈ ದಿನ ಮನೆಯ ಒತ್ತಡ ಚೆನ್ನಾಗಿರಲಿದೆ. ಇನ್ನು ಕೆಲಸದಲ್ಲಿ ಅತಿಯಾದ ಆತ್ಮವಿಶ್ವಾಸ ಸಮಸ್ಯೆ ಹೆಚ್ಚಿಸಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ಈ ದಿನ ನೀವು ಶಾಪಿಂಗ್ ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಮಿಥುನ ರಾಶಿ
ಕೆಲಸ ಹುಡುಕುತ್ತಿದ್ದರೆ ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಈ ದಿನ ನಿರ್ಲಕ್ಷ್ಯ ಮಾಡಬೇಡಿ.
ಕರ್ಕ ರಾಶಿ
ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸದಿದ್ದರೆ ನಷ್ಟ ಅನುಭವಿಸಬಹುದು. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಕೆಲವು ಶುಭ ಕಾರ್ಯಗಳಲ್ಲಿ ಭಾಗವಹಿಸಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಈ ದಿನ ಲಾಭದಾಯಕವಾಗಿರಲಿದೆ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮಗೆ ಥೈರಾಯ್ಡ್ ಸಮಸ್ಯೆ ಇದ್ದರೆ, ನೀವು ನಿಯಮಿತವಾಗಿ ನಿಮ್ಮ ಔಷಧಿಗಳನ್ನು ತೆಗೆದುಕೊಳ್ಳಬೇಕು.
ಕನ್ಯಾ ರಾಶಿ
ವಿವಾಹಿತರಿಗೆ ಈ ಅವಧಿ ಚೆನ್ನಾಗಿರಲಿದೆ. ಈ ದಿನ ನಿಮ್ಮ ಆರ್ಥಿಕ ಜೀವನ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ಎಂದಿನಂತೆ ನಡೆಯಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ, ಹೇಳುವುದಾದರೆ ಕಣ್ಣಿನ ಆರೋಗ್ಯದ ಕಡೆಗೆ ಗಮನಹರಿಸಿ.
ತುಲಾ ರಾಶಿ
ಈ ದಿನ ಶುಭವಾಗಿದೆ, ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಚೆನ್ನಾಗಿ ಪೂರ್ಣವಾಗಲಿದೆ. ನೀವು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇಂದು ಆ ಸಮಸ್ಯೆ ಬಗೆಹರಿಯಲಿದೆ. ಹಣದ ವಿಷಯದಲ್ಲಿ ಈ ದಿನ ಜಾಗ್ರತೆವಹಿಸಿ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ.
ವೃಶ್ಚಿಕ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ. ಅವಾಹಿತರಾಗಿದ್ದರೆ ನಿಮ್ಮ ಮದುವೆ ಬಗ್ಗೆ ಚರ್ಚೆ ಮನೆಯಲ್ಲಿ ನಡೆಯಬಹುದು. ವ್ಯಾಪಾರಸ್ಥರಿಗೆ ಈ ದಿನ ಲಾಭದಾಯಕವಾಗಿರಲಿದೆ. ಉದ್ಯೋಗಿಗಳಿಗೆ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳದಂತೆ ಜಾಗ್ರತೆವಹಸಿ. ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ನೀವು ಎನಾದರೂ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ ಆ ಸಮಸ್ಯೆ ಬಗೆಹರಿಯಲಿದೆ, ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿರಲಿದೆ. ಇನ್ನು ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮಕರ ರಾಶಿ
ಈ ದಿನ ನಿಮ್ಮ ವೈಯಕ್ತಿಕ ಹಾಗೂ ವೃತ್ತಿ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ವಿವಾಹಿತರಿಗೆ ಈ ದಿನ ರೊಮ್ಯಾಂಟಿಕ್ ಜೀವನ ಚೆನ್ನಾಗಿರಲಿದೆ. ಆರೋಗ್ಯ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ಇಂದು ಕೆಲಸ ಅಧಿಕವಿರಲಿದೆ, ನೀವು ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಿದರೆ ನೀವು ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಈ ದಿನ ಮಿಶ್ರ ಫಲಿತಾಂಶ, ಕೌಟುಂಬಿಕ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಗಾಢವಾಗಬಹುದು. ಉದ್ಯೋಗಿಗಳಿಗೆ ಕಚೇರಿಯಲ್ಲಿ ತಮ್ಮ ಕೆಲಸವನ್ನು ಸಂಪೂರ್ಣ ಆತ್ಮವಿಶ್ವಾಸದಿಂದ ಮಾಡಲು ಸಲಹೆ ನೀಡಲಾಗುವುದು. ವ್ಯಾಪಾರಿಗಳಿಗೆ ಸರಾಸರಿ ದಿನವಾಗಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.



Click it and Unblock the Notifications
