Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಗುಂಡಿಗಳಲ್ಲಿ ಕೆಸರು ನೀರು ತುಂಬಿರುವ ರಸ್ತೆ, ಅಂಥ ರಸ್ತೆಯಲ್ಲಿ ವೆಡ್ಡಿಂಗ್ ಫೋಟೋಗ್ರಫಿ: ವೀಡಿಯೋ ಸಿಕ್ಕಾಪಟ್ಟೆ ವೈರಲ್
ನೀವು ತರ-ತರದ ವೆಡ್ಡಿಂಗ್ ಫೋಟೋಶೂಟ್ ನೋಡಿರುತ್ತೀರಿ, ಆದರೆ ಈ ರೀತಿಯ ಫೋಟೋಶೂಟ್ ಖಂಡಿತ ನೋಡಿರಲ್ಲ, ಸುಂದರ ತಾಣಗಳಲ್ಲಿ ಹೋಗಿ ತುಂಬಾ ಯೂನಿಕ್ ಆಗಿ ಫೋಟೋಶೂಟ್ ಮಾಡುವವರನ್ನು ನೋಡುತ್ತೇವೆ.

ಆದರೆ ಕೆಸರು ನೀರು ತುಂಬಿರುವ ರಸ್ತೆಯಲ್ಲಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿರುವುದು ನೋಡಿದ್ದೀರಾ? ಈ ವೀಡಿಯೋ ನೋಡಿದ ಮೇಲೆ ನಮ್ಮ ಬೆಂಗಳೂರಿನ ರಸ್ತೆಗಳಲ್ಲೂ ಹೀಗೆಯೇ ಫೋಟೋಶೂಟ್ ಮಾಡಿಸಿ ಸರ್ಕಾರವನ್ನು ಎಚ್ಚರಿಸಬೇಕು ಎಂದನಿಸದೆ ಇರಲ್ಲ.
ಅದು ವೆಡ್ಡಿಂಗ್ ಫೋಟೋ ಸೂಟ್ ಹೌದು, ಒಂದು ರೀತಿಯ ಪ್ರತಿಭಟನೆಯೂ ಹೌದು..... ಗುಂಡಿಗಳಿಂದ ತುಂಬಿದ ರಸ್ತೆ, ಮಳೆ ಬಂದಿರುವ ಕಾರಣ ಆ ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ರಸ್ತೆ ಪರಿಸ್ಥಿತಿ ಮತ್ತಷ್ಟು ಹದಗಟ್ಟಿದೆ. ಇಂಥ ರಸ್ತೆಯಲ್ಲಿ ಓಡಾಡುವುದೇ ಜನರಿಗೆ ತುಂಬಾನೇ ಕಷ್ವವಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಎಚ್ಚರಿಸಲು ಮದುಮಗಳು ಈ ದುಸ್ಥರವಾದ ರಸ್ತೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾಳೆ.
ಮದುಮಗಳು ಚೆನ್ನಾಗಿ ಅಲಂಕಾರ ಮಾಡಿಕೊಂಡು ಆ ಗುಂಡಿ ಇರುವ ರಸ್ತೆಗಳಲ್ಲಿ ಗ್ರೇಸ್‌ಫುಲ್ ಆಗಿ ವಾಕ್ ಮಾಡುತ್ತಾ ತೆಗೆಸಿಕೊಂಡಿರುವ ವೀಡಿಯೋ ವೈರಲ್ ಆಗಿದೆ.
ಸ್ವಲ್ಪ ದಿನಗಳ ಹಿಂದೆ ಕೇರಳದ ರಸ್ತೆ ಗುಂಡಿಯಲ್ಲಿ ವ್ಯಕ್ತಿ ಸ್ನಾನ ಮಾಡುವ ಮೂಲಕ ಪ್ರತಿಭಟನೆ ಮಾಡುವ ವೀಡಿಯೋ ವೈರಲ್ ಆಗಿತ್ತು.
ಸ್ಪೀಡ್, ಹೆಲ್ಮೆಟ್ ಹಾಕಿಲ್ಲ, ಅದು- ಇದು ಅಂಂತ ದಂಡ ಹಾಕಿ ಹಣ ಸಂಗ್ರಹಿಸುವ ಸರ್ಕಾರ ಒಂದು ಸುಸ್ಥಿತಿಯಾದ ರಸ್ತೆ ನೀಡಲು ಮುಂದಾಗುವುದಿಲ್ಲ ಏಕೆ?



Click it and Unblock the Notifications

