Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧದ ಗೌಪ್ಯತೆ ಕಾಪಾಡಿಕೊಳ್ಳಿ: ದಂಪತಿಗಳಿಗಾಗಿ 7 ಪ್ರಮುಖ ನಿಯಮಗಳು -
ಬೆಂಗಳೂರು ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ 20 ನಿಮಿಷದ ಕೆಲಸ ಮಾಡಿ -
ವಿಶ್ವ ಮೊಟ್ಟೆ ದಿನ: ಕೇವಲ ₹20ರಲ್ಲಿ ಪ್ರೋಟೀನ್ ಪಡೆಯುವ ಅದ್ಭುತ ಹ್ಯಾಕ್ಸ್! -
ಮೈಸೂರು ದಸರಾ 2026: ಅಂಬಾರಿ ಹೊರುವ ಆನೆ ಯಾರು? ಟಿಕೆಟ್, ರೂಟ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ -
ನವರಾತ್ರಿ ಗರ್ಬಾ: ಕಾಲು ನೋವು, ಸುಸ್ತು ಇಲ್ಲದೆ ಗಂಟೆಗಟ್ಟಲೆ ಡ್ಯಾನ್ಸ್ ಮಾಡಲು ಈ 12 ನಿಮಿಷದ ಟ್ರಿಕ್ ಫಾಲೋ ಮಾಡಿ! -
ದೆಹಲಿ ಮಾಲಿನ್ಯದ ಆತಂಕ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ದಂಪತಿಗಳಿಗೆ ಇಲ್ಲಿದೆ ಸರಳ ಟಿಪ್ಸ್ -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: ₹1,999ರೊಳಗೆ ಸಿಗುವ 12 ಬೆಸ್ಟ್ ಹೋಮ್ ಆಕ್ಸೆಸರೀಸ್ ಇವೇ ನೋಡಿ! -
ಬೇಳೆಕಾಳು ಬೆಲೆ ಏರಿಕೆ: ₹20ಕ್ಕಿಂತ ಕಡಿಮೆ ವೆಚ್ಚದಲ್ಲಿ ಪ್ರೋಟೀನ್ ಪಡೆಯುವುದು ಹೇಗೆ? -
ಆರ್ಬಿಐ ರೆಪೋ ದರ ನಿರ್ಧಾರ: ನಿಮ್ಮ ಇಎಂಐ ಮೇಲೆ ಬರೆ ಬೀಳುತ್ತಾ? ಇಲ್ಲಿದೆ ಲೆಕ್ಕಾಚಾರ -
ದೆಹಲಿ-ಎನ್ಸಿಆರ್ ಭೂಕಂಪನ: ಆತಂಕ ಬೇಡ, ಸುರಕ್ಷಿತವಾಗಿರಲು ಈ ತಕ್ಷಣದ ಕ್ರಮಗಳನ್ನು ಪಾಲಿಸಿ
ವೈರಲ್: ಪ್ರೀತಿಯ ಭಾವ ಸಾರುವ ಸಾವಿರ ಪದಗಳನ್ನು ಸಾರುವ ಫೋಟೋವಿದು
ಪ್ರೀತಿಯ ಭಾವನೆಗಳನ್ನು ಪದಗಳಿಂದ ಹೇಳಲು ಸಾಧ್ಯವಿಲ್ಲ, ಆದರೆ ಇಲ್ಲೊಂದು ಆ ಪ್ರೀತಿಯ ಸಾಲುಗಳನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತದೆ. ಈ ಫೋಟೋ ನೋಡಿದ ನೆಟ್ಟಿಗರು ದಂಪತಿಯ ಪ್ರೀತಿ ಗೆ ಫಿದಾ ಆಗಿದ್ದಾರೆ. ಈ ಫೋಟೋ ನೋಡುತ್ತಿದ್ದರೆ ನಮ್ಮ ಪ್ರೀತಿಯ ಕನಸ್ಸು ಕಂಗಳಲ್ಲಿ ತುಂಬಿ ತುಟಿಯಂಚಿನಲ್ಲಿ ನಗುವೊಂದು ಮೂಡುವುದು, ಅಷ್ಟೊಂದು ಸುಂದರವಾಗಿದೆ ಈ ಫೋಟೋ.

ಈ ಫೋಟೋವನ್ನು ರಿಶಿ ಬಗ್ರಿ ಎಂಬ ಟ್ವಿಟರ್ ಬಳಕೆದಾರರು ಶೇರ್ ಮಾಡಿದ್ದು, ಇದೀಗ ವೈರಲ್ ಆಗಿದೆ. ಈ ಚಿತ್ರ ಕೋಲ್ಕತ್ತಾ ಮೆಟ್ರೋ ಸ್ಟೇಷನ್ನಲ್ಲಿ ಸೆರೆ ಹಿಡಿಯಲಾಗಿದೆ. ವಯಸ್ಸಾದ ದಂಪತಿ ಪ್ರಯಾಣ ಮಾಡುತ್ತಿರುತ್ತಾರೆ, ಈ ಸಂದರ್ಭದಲ್ಲಿ ಗಂಡನಿಗೆ ಚಳಿಯಾಗಬಾರದೆಂದು ಮಫ್ಲರ್ ತೆಗೆದು ಆತನ ಕುತ್ತಿಗೆ ಪ್ರೀತಿಯಿಂದ ಹಾಕುವುದನ್ನು ಚಿತ್ರದಲ್ಲಿ ಸೆರೆ ಹಿಡಿದು, "Picture of the day' ಎಂಬ ಶೀರ್ಷಿಕೆ ನೀಡಿ ಹಾಕಿದ್ದಾರೆ.
ಇದನ್ನು ನೋಡಿದವರು ನಿಜವಾದ ಪ್ರೀತಿಯೆಂದರೆ ಹೀಗಿರಬೇಕು, ಯಶಸ್ವಿ ಜೀವನಕ್ಕೆ ಇಂತಹ ಸಂಗಾತಿ ಬೇಕು, ಸದಾ ನಿನ್ನ ಜತೆಗೆ ಎಂದೆಲ್ಲಾ ಕಮೆಂಟ್ ಮಾಡುತ್ತಿದ್ದಾರೆ. ಯುವ ಜನತೆಗೆ ಪ್ರೀತಿಯ ಸುಂದರ ಪಾಠ ಹೇಳುವಂತಿದೆ ಅಲ್ವಾ ಈ ದಂಪತಿಯ ಫೋಟೋ?



Click it and Unblock the Notifications
