Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಲೆಹಂಗಾಗೆ ಚಪ್ಪಲಿ ಧರಿಸಿ ಜಾಹ್ನವಿ ಕಪೂರ್ ಪಜೀತಿ: ವೀಡಿಯೋ ವೈರಲ್
ಡ್ರೆಸ್ಸಿಂಗ್ ವಿಷಯದಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿರಬೇಕು, ಹಾಗಿದ್ದರೆ ಮಾತ್ರ ಚೆನ್ನಾಗಿ ಕಾಣುವುದು. ಒಂದಿಷ್ಟೂ ಎಡವಟ್ಟಾದರೆ ನಗೆ ಪಾಟಿಲಿಗೆ ಈಡಾಗಬೇಕು. ಅದರಲ್ಲೂ ಸೆಲೆಬ್ರಿಟಿಗಳ ವಿಷಯವಾದರೆ ಹೇಳುವುದೇ ಬೇಡ.
ಬಾಲಿವುಡ್ ನಟಿ ಜಾಹ್ನವಿ ಕಪೂರ್ ಕತೆಯೂ ಇದೇ ಆಗಿದೆ. ತುಂಬಾ ಚೆನ್ನಾಗಿ ಡ್ರೆಸ್ಸಿಂಗ್ ಮಾಡಿಕೊಂಡು, ಲೆಹಂಗಾ ಧರಿಸಿದ್ದಾರೆ, ಎಲ್ಲವೂ ಪರ್ಫೆಕ್ಟ್ ಆಗಿದೆ, ಆದರೆ ಚಪ್ಪಲಿ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

ಅವರು ಡ್ರೆಸ್ಸಿಂಗ್ ವಿಷಯದಲ್ಲಿ ಎಡವಟ್ಟು ಮಾಡಿಕೊಳ್ಳುವುದು ಇದೇ ಮೊದಲೇನು ಅಲ್ಲ. ಹಲವಾರು ಬಾರಿ ಟ್ರೋಲ್ಗೆ ಒಳಗಾಗಿದ್ದಾರೆ, ಈ ಬಾರಿ ಅವರ ವಾಕಿಂಗ್ ಸ್ಟೈಲ್ ವೀಡಿಯೋ ತುಂಬಾನೇ ವೈರಲ್ ಆಗಿದೆ.
ದೊಡ್ಡ ಲೆಹಂಗಾ ಧರಿಸಿ ಅದಕ್ಕೆ ಚಪ್ಪಲಿ ಹಾಕಿಕೊಂಡು ಬಂದಿದ್ದಾರೆ, ಅಂಥ ಡ್ರೆಸ್ ಹಾಕಿದಾಗ ಹೈ ಹೀಲ್ಡ್ ಸ್ಲಿಪ್ಪರ್ ಹಾಕಬೇಕು, ಇವರು ಚಪ್ಪಲಿ ಧರಿಸಿದ್ದಾರೆ, ಫ್ಲ್ಯಾಟ್ ಆದ ಕಾರಣ , ಅವರಿಗೆ ಆ ಡ್ರೆಸ್ ಹಾಕಿ ನಡೆಯಲು ಕಷ್ಟವಾಗುತ್ತಿತ್ತು.
ಅವರ ಡ್ರೆಸ್ ಹಿಡಿಯಲು ಅಸಿಸ್ಟೆಂಟ್ ಸಹಾಯ ಬೇಕಾಯಿತು, ಇದೀಗ ಈ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗಿದೆ, ಈ ವೀಡಿಯೋ ನೋಡಿದಾಗ ನಿಮಗೇನಿಸುತ್ತು ಕಮೆಂಟ್ ಮಾಡಿ.



Click it and Unblock the Notifications

