Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಮುಂದೆಯೇ ಮೂತ್ರ ಮಾಡಿದ ಅಸಾಮಿ
Trends N Style
oi-Reena TK
By Reena Tk
ಕೆಲವರನ್ನು ನೋಡುವಾಗ ಇಂಥ ವಿಚಿತ್ರ ಮನಷ್ಯರು ಇರ್ತಾರಾ? ಎಂದು ಅನಿಸದೆ ಇರಲ್ಲ. ಅವರು ಮಾಡುವ ಕಾರ್ಯ ನೋಡುವಾಗ ಛೀ... ಹೀಗೆಲ್ಲಾ ಮಾಡಲು ಹೇಗೆ ತಾನೆ ಸಾಧ್ಯ ? ಎಂದು ಯೋಚಿಸುವಂತೆ ಮಾಡುತ್ತದೆ. ಇಲ್ಲಿ ಹೇಳ ಹೊರಟಿರುವುದು ಅಂಥ ವಿಚಿತ್ರ ಮನುಷ್ಯನ ಬಗ್ಗೆ.

ಮೂತ್ರ ತಡೆ ಹಿಡಿಯಲು ಸಾಧ್ಯವಾಗದಿದ್ದಾಗ ಕೂತ ಜಾಗದಲ್ಲಿಯೇ ಕೆಲವರು ಮೂತ್ರ ಹೋಗುತ್ತಾರೆ. ಆದರೆ ಇಲ್ಲೊಬ್ಬ ವಿಚಿತ್ರ ಅಸಾಮಿ ವಿಮಾನಕ್ಕಾಗಿ ಕಾಯುವಾಗ ಟರ್ಮಿನಲ್‌ನಲ್ಲಿಯೇ ಕೂತಲ್ಲಿಯೇ ಕೂತು ಮೂತ್ರ ವಿಸರ್ಜನೆ ಮಾಡಿದ್ದಾನೆ. ಅದನ್ನು ನೋಡಿದ ವ್ಯಕ್ತಿಯೊಬ್ಬರು ವೀಡಿಯೋ ಮಾಡಿ ಈತನ ಕೃತ್ಯವನ್ನು ಸಾಮಾಜಿಕ ತಾಣದಲ್ಲಿ ಹಾಕಿದ್ದೇ ತಡ ಕಮೆಂಟ್‌ಗಳೇ ಸುರುಮಳೆಯೇ ಬಂದಿದೆ. ಕೆಲವರು ಈತನನ್ನು ಅರೆಸ್ಟ್ ಮಾಡಬೇಕು ಎಂದು ಕೇಳಿದರೆ ಇನ್ನು ಕೆಲವರು ಆತನಿಗೆ ಬೈದಿದ್ದಾರೆ, ಮತ್ತೆ ಕೆಲವರು ಈತ ಟಾಯ್ಲೆಟ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದಂತೆ ಮಾಡುತ್ತಿದ್ದರೆ ಇತರ ಪ್ರಯಾಣಿಕರು ಏಕೆ ಏನೂ ಹೇಳಲಿಲ್ಲ ಎಂದು ಚಿಂತಿಸುತ್ತಿದ್ದಾರೆ.
ಇನ್ನು ಕೆಲವರು ನಿಮ್ಮ ಕೆಲಸ ನೀವು ಮಾಡಿ, ಪಾಪ ಆ ಮನುಷ್ಯ ಅವನ ಹೊಟ್ಟೆಯ ಭಾರ ಇಳಿಸಿಕೊಳ್ಳಲಿ ಎಂದು ತಮಾಷೆ ಮಾಡುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೂತ್ರವಿಸರ್ಜನೆಗೆ ಹೋದ ಈ ವೀಡಿಯೋ ಇದೀಗ ವೈರಲ್ ಆಗಿದೆ.
Comments
English summary
Man Urinating In Front Of Passengers At Airport
Story first published: Saturday, January 4, 2020, 15:13 [IST]
Other articles published on Jan 4, 2020



Click it and Unblock the Notifications