Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
ವರಮಹಾಲಕ್ಷ್ಮಿ ಹಬ್ಬ 2024: ಈ ದಿನ ಲಕ್ಷ್ಮಿ ಕೃಪೆಗಾಗಿ ಪಠಿಸಿ ಲಕ್ಷ್ಮಿ ಅಷ್ಟೋತ್ತರ ಮಂತ್ರ
ಶ್ರಾವಣ ಮಾಸದಲ್ಲಿ ವರಮಹಾಲಕ್ಷ್ಮಿ ಆಚರಿಸಲಾಗುವುದು, ಇದೇ ಆಗಸ್ಟ್ 16ರಂದು ವರಮಹಾಲಕ್ಷ್ಮಿ ಹಬ್ಬ.ಈ ಹಬ್ಬದ ಮಹತ್ವವವೆಂದರೆ ವರಮಹಾಲಕ್ಷ್ಮಿ ವ್ರತ ಮಾಡಿದರೆ ಅಷ್ಟಲಕ್ಷ್ಮಿಯರನ್ನು ಪೂಜಿಸಿದ ಫಲ ಸಿಗುವುದು.
ಈ ವ್ರತವನ್ನು ಮಾಡುವುದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು. ಮನೆಯ ಸದಸ್ಯರ ಆರೋಗ್ಯ ಉತ್ತಮವಾಗುವುದು, ಈ ವ್ರತವನ್ನು ಅವಾಹಿತ ಹೆಣ್ಮಕ್ಕಳು ಕೂಡ ಮಾಡುತ್ತಾರೆ. ಈ ವ್ರತವನ್ನು ಮಾಡುವುದರಿಂದ ಕಂಕಣ ಬಳ ಕೂಡಿ ಬರುತ್ತದೆ, ಒಳ್ಳೆಯ ಸ್ವಭಾವದ ಹುಡುಗ ಪತಿಯಾಗಿ ದೊರೆಯುತ್ತಾನೆ ಎಂದು ನಂಬಲಾಗುವುದು.

ಈ ವ್ರತವನ್ನು ಮದುವೆಯಾದ ಹೆಣ್ಮಕ್ಕಳು ಮೊದಲ ಐದು ವರ್ಷದವರೆಗೆ ಮಾಡುತ್ತಾರೆ. ವರಮಹಾಲಕ್ಷ್ಮಿ ಹಬ್ಬದ ದಿನದಂದು ಮೊದಲಿಗೆ ಶ್ರೀ ಗಣೇಶನಿಗೆ ಪೂಜೆ ಸಲ್ಲಿಸಿ, ನಂತರ ಲಕ್ಷ್ಮಿ ಅಷ್ಟೋತ್ತರ ಮಂತ್ರ, ಅಷ್ಟ ಲಕ್ಷ್ಮಿ ಸ್ತೋತ್ರ ಹೀಗೆ ಲಕ್ಷ್ಮಿ ಮಂತ್ರವನ್ನು ಪಠಿಸಲಾಗುವುದು.
ವರಮಹಾಲಕ್ಷ್ಮಿ ಅಷ್ಟೋತ್ತರ ಮಂತ್ರ
ಓಂ ಪ್ರಕ್ರತ್ಯೈ ನಮಃ
ಓಂ ವಿಕೃತ್ಯೈ ನಮಃ
ಓಂ ವಿದ್ಯಾಯೈ ನಮಃ
ಓಂ ಸುರಭ್ಯೈ ನಮಃ
ಓಂ ಪರಮಾತ್ಮಿಕಾಯೈ ನಮಃ
ಓಂ ವಾಚೇ ನಮಃ
ಓಂ ಪದ್ಮಲಯಾಯೈ ನಮಃ
ಓಂ ಪದ್ಮಾಯೈ ನಮಃ
ಓಂ ಶುಚ್ಯೈ ನಮಃ
ಓಂ ಸ್ವಾಹಾಯೈ ನಮಃ
ಓಂ ಸ್ವಧಾಯೈ ನಮಃ
ಓಂ ಸುಧಾಯೈ ನಮಃ
ಓಂ ಧನ್ಯಾಯೈ ನಮಃ
ಓಂ ಹಿರಣ್ಮಯ್ಯೈ ನಮಃ
ಓಂ ಲಕ್ಷ್ಮ್ಯೈ ನಮಃ
ಓಂ ನಿತ್ಯ ಪುಷ್ಪಾಯೈ ನಮಃ
ಓಂ ವಿಭಾವರ್ಯೈ ನಮಃ
ಓಂ ಆದಿತ್ಯೈ ನಮಃ
ಓಂ ದಿತ್ಯೈ ನಮಃ
ಓಂ ದೀಪ್ತಾಯೈ ನಮಃ
ಓಂ ವಸುಧಾಯೈ ನಮಃ
ಓಂ ವಸುಧಾರಿಣ್ಯೈ ನಮಃ
ಓಂ ಕಮಲಾಯೈ ನಮಃ
ಓಂ ಕಾಂತಾಯೈ ನಮಃ
ಓಂ ಕಾಮಾಕ್ಷ್ಯೈ ನಮಃ
ಓಂ ಕ್ರೋಧ ಸಂಭವಾಯೈ ನಮಃ
ಓಂ ಅನುಗ್ರಹಪರಾಯೈ ನಮಃ
ಓಂ ಋದ್ಧಯೇ ನಮಃ
ಓಂ ಅನುಘಾಯೈ ನಮಃ
ಓಂ ಹರಿವಲ್ಲಭಾಯೈ ನಮಃ
ಓಂ ಅಶೋಕಾಯೈ ನಮಃ
ಓಂ ಅಮೃತಾಯೈ ನಮಃ
ಓಂ ದೀಪ್ತಾಯೈ ನಮಃ
ಓಂ ಲೋಕಶೋಕ ವಿನಾಶಿನ್ಯೈ ನಮಃ
ಓಂ ಧರ್ಮನಿಲಯಾಯೈ ನಮಃ
ಓಂ ಕರುಣಾಯೈ ನಮಃ
ಓಂ ಲೋಕಮಾತೇ ನಮಃ
ಓಂ ಪದ್ಮಪ್ರಿಯಾಯೈ ನಮಃ
ಓಂ ಪದ್ಮಹಸ್ತಾಯೈ ನಮಃ
ಓಂ ಪದ್ಮಾಕ್ಷ್ಯೈ ನಮಃ
ಓಂ ಪದ್ಮಸುಂದರ್ಯೈ ನಮಃ
ಓಂ ಪದ್ಮೋದ್ಭವಾಯೈ ನಮಃ
ಓಂ ಪದ್ಮಮುಖ್ಯೈ ನಮಃ
ಓಂ ಪದ್ಮನಾಭಪ್ರಿಯಾಯೈ ನಮಃ
ಓಂ ರಮಾಯೈ ನಮಃ
ಓಂ ಪದ್ಮಮಾಲಾಧರಾಯೈ ನಮಃ
ಓಂ ದೇವ್ಯೈ ನಮಃ
ಓಂ ಪದ್ಮಿನ್ಯೈ ನಮಃ
ಓಂ ಪದ್ಮಗಂಥಿನ್ಯೈ ನಮಃ
ಓಂ ಪುಣ್ಯಗಂಧಾಯೈ ನಮಃ
ಓಂ ಸುಪ್ರಸನ್ನಾಯೈ ನಮಃ
ಓಂ ಪ್ರಸಾದಾಭಿಮುಖ್ಯೈ ನಮಃ
ಓಂ ಪ್ರಭಾಯೈ ನಮಃ
ಓಂ ಚಂದ್ರ ವದನಾಯೈ ನಮಃ
ಓಂ ಚಂದ್ರಾಯೈ ನಮಃ
ಓಂ ಚಂದ್ರಸಹೋದರ್ಯೈ ನಮಃ
ಓಂ ಚತುರ್ಭುಜಾಯೈ ನಮಃ
ಓಂ ಚಂದ್ರರೂಪಾಯೈ ನಮಃ
ಓಂ ಇಂದಿರಾಯೈ ನಮಃ
ಓಂ ಇಂದುಶೀತುಲಾಯೈ ನಮಃ
ಓಂ ಆಹ್ಲಾದಜನನ್ಯೈ ನಮಃ
ಓಂ ಪುಷ್ಟ್ಯೈ ನಮಃ
ಓಂ ಶಿವಾಯೈ ನಮಃ
ಓಂ ಶಿವಕರ್ಯೈ ನಮಃ
ಓಂ ಸತ್ಯೈ ನಮಃ
ಓಂ ವಿಮಲಾಯೈ ನಮಃ
ಓಂ ವಿಶ್ವಜನನ್ಯೈ ನಮಃ
ಓಂ ತುಷ್ಟ್ಯೈ ನಮಃ
ಓಂ ದಾರಿದ್ರ್ಯ ನಾಶಿನ್ಯೈ ನಮಃ
ಓಂ ಪ್ರೀತಪುಷ್ಕರಿಣ್ಯೈ ನಮಃ
ಓಂ ಶಾಂತಾಯೈ ನಮಃ
ಓಂ ಶುಕ್ಲಮಾಲ್ಯಾಂಬರಾಯೈ ನಮಃ
ಓಂ ಶ್ರಿಯೈ ನಮಃ
ಓಂ ಭಾಸ್ಕರ್ಯೈ ನಮಃ
ಓಂ ಬಿಲ್ವನಿಲಯಾಯೈ ನಮಃ
ಓಂ ವರಾರೋಹಾಯೈ ನಮಃ
ಓಂ ಯಶಸ್ವಿನ್ಯೈ ನಮಃ
ಓಂ ವಸುಂಧರಾಯೈ ನಮಃ
ಓಂ ಉದಾರಾಂಗಾಯೈ ನಮಃ
ಓಂ ಹರಿಣ್ಯೈ ನಮಃ
ಓಂ ಹೇಮಮಾಲಿನ್ಯೈ ನಮಃ
ಓಂ ಧನಧಾನ್ಯ ಕರ್ಯೈ ನಮಃ
ಓಂ ಸಿದ್ಧಯೇ ನಮಃ
ಓಂ ಸ್ತ್ರೈಣ ಸೌಮ್ಯಾಯೈ ನಮಃ
ಓಂ ಶುಭಪ್ರದಾಯೈ ನಮಃ
ಓಂ ನೃಪವೇಶ್ಮ ಗತಾನಂದಾಯೈ ನಮಃ
ಓಂ ವರಲಕ್ಷ್ಮೈ ನಮಃ
ಓಂ ವಸುಪ್ರದಾಯೈ ನಮಃ
ಓಂ ಶುಭಾಯೈ ನಮಃ ಓಂ ಹಿರಣ್ಯಪ್ರಾಕಾರಾಯೈ ನಮಃ
ಓಂ ಸಮುದ್ರ ತನಯಾಯೈ ನಮಃ
ಓಂ ಜಯಾಯೈ ನಮಃ
ಓಂ ಮಂಗಳಾಯೈ ನಮಃ
ಓಂ ದೇವ್ಯೈ ನಮಃ
ಓಂ ವಿಷ್ಣು ವಕ್ಷಃ ಸ್ಥಲ ಸ್ಥಿತಾಯೈ ನಮಃ
ಓಂ ವಿಷ್ಣುಪತ್ನ್ಯೈ ನಮಃ
ಓಂ ಪ್ರಸನ್ನಾಕ್ಷ್ಯೈ ನಮಃ
ಓಂ ನಾರಾಯಣ ಸಮಾಶ್ರಿತಾಯೈ ನಮಃ
ಓಂ ದಾರಿದ್ರ್ಯ ಧ್ವಂಸಿನ್ಯೈ ನಮಃ
ಓಂ ಸರ್ವೋಪದ್ರವ ವಾರಿಣ್ಯೈ ನಮಃ
ಓಂ ನವದುರ್ಗಾಯೈ ನಮಃ
ಓಂ ಮಹಾಕಾಳ್ಯೈ ನಮಃ
ಓಂ ಬ್ರಹ್ಮ ವಿಷ್ಣು ಶಿವಾತ್ಮಿಕಾಯೈ ನಮಃ
ಓಂ ತ್ರಿಕಾಲ ಜ್ಞಾನ ಸಂಪನ್ನಾಯೈ ನಮಃ
ಓಂ ಭುವನೇಶ್ವರ್ಯೈ ನಮಃ
ಲಕ್ಷ್ಮಿ ಬೀಜ ಮಂತ್ರ
ಓಂ ಹ್ರೀಂ ಶ್ರೀಂ ಲಕ್ಷ್ಮೀಭ್ಯೋ ನಮಃ ||
ಮಹಾಲಕ್ಷ್ಮಿ ಮಂತ್ರ
ಓಂ ಶ್ರೀಂ ಹ್ರೀಂ ಶ್ರೀಂ ಕಮಲೇ ಕಮಲಲಾಯೇ ಪ್ರಸೀದ ಪ್ರಸೀದ ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮ್ಯೇ ನಮಃ ||
ಲಕ್ಷ್ಮೀ ಗಾಯತ್ರಿ ಮಂತ್ರ
ಓಂ ಶ್ರೀ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣುಪತ್ನ್ಯೇ ಚ ಧೀಮಹೀ ತನ್ನೋ ಲಕ್ಷ್ಮೀ ಪ್ರಚೋದಯಾತ್
ವರಮಹಾಲಕ್ಷ್ಮಿ ವ್ರತ ಮಂತ್ರ
ಶುಕ್ಲೇ ಶ್ರಾವಣಿಕೇ ಮಾಸೇ ಪೂರ್ಣಿಮೋ ಪಾಂತ್ಯ ಭಾಗವೇ |
ವರಲಕ್ಷ್ಮ್ಯಾ ವ್ರತಂ ಕಾರ್ಯಂ ಸರ್ವಸಿದ್ಧಿ ಪ್ರದಾಯಕಂ (ಸರ್ವ ಮಾಂಗಲ್ಯ ಸಿದ್ಧಯೇ) ||
ವರಮಹಾಲಕ್ಷ್ಮಿಯನ್ನು ನಮಸ್ಕರಿಸುವ ಮಂತ್ರ
ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |
ಶಂಖ ಚಕ್ರ ಗದಾಹಸ್ತೇ ಮಹಾಲಕ್ಷ್ಮೀ ನಮೋಸ್ತು ತೇ ||



Click it and Unblock the Notifications
