Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಆ.7ಕ್ಕೆ ಕರ್ಕ ರಾಶಿಗೆ ಬಂದ ಶುಕ್ರ: ಶುಕ್ರನ ಹಿಮ್ಮುಖ ಚಲನೆಯಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು
ಆಗಸ್ಟ್ 7ಕ್ಕೆ ಶುಕ್ರನು ಕರ್ಕ ರಾಶಿಗೆ ಸಂಚರಿಸಿದೆ. ವೈದಿಕ ಶಾಸ್ತ್ರದ ಪ್ರಕಾರ ಶುಕ್ರನ ಸ್ಥಾನದ ಪ್ರಕಾರ ನಮ್ಮ ಸಂಪತ್ತು, ಐಶ್ವರ್ಯ ಭಾಗ್ಯ ಹೇಗಿರಲಿದೆ ಎಂದು ಹೇಳಲಾಗುವುದು. ಅದೇ ಶುಕ್ರನ ಸ್ಥಾನ ಸರಿಯಿಲ್ಲದಿದ್ದರೆ ಈ ಸಮಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗುವುದು, ವ್ಯವಹಾರದಲ್ಲಿ ಲಾಭ ಗಳಿಸಲು ಕಷ್ಟವಾಗುವುದು.

ಅದರಲ್ಲೂ ಶುಕ್ರ ಹಿಮ್ಮುಖ ಚಲನೆಯಲ್ಲಿದೆ. ಆದ್ದರಿಂದ ಇದು ಸಿಂಹ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶುಕ್ರನ ಹಿಮ್ಮುಖ ಚಲನೆ ಕೆಲವು ರಾಶಿಯವರಿಗೆ ಒಳ್ಳೆಯದಲ್ಲ. ಈ ಸಮಯದಲ್ಲಿ ಸಂಬಂಧದಲ್ಲಿ ಕೆಲವು ಸಮಸ್ಯೆಗಳು ಉಂಟಾಗುವುದು. ಅಲ್ಲದೆ ಈ ಸಮಯದಲ್ಲಿ ಹಣದ ಖರ್ಚು ಅಧಿಕವಿರಲಿದೆ. ಇನ್ನು ಈ ಸಮಯದಲ್ಲಿ ಯಾರಿಗಾದರು ಸಾಲ ನೀಡಿದರೆ ಹಣವನ್ನು ಮರಳಿ ಪಡೆಯಲು ಕಷ್ಟವಾಗುವುದು.
ಈ ಸಮಯದಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು:
* ಈ ಅವಧಿಯಲ್ಲಿ ಶ್ರೀ ವಿಷ್ಣುವಿನ ಆರಾಧನೆ ಮಾಡಿ.
* ಹಣೆಗೆ ಪ್ರತಿದಿನ ಚಂದನ ಹಚ್ಚಿಕೊಳ್ಳಿ
* ಶಿವನಿಗೆ ಜೇನು ಮತ್ತು ಮೊಸರಿನಿಂದ ಅಭಿಷೇಕ ಮಾಡಿ.
* ಹೊರಗಡೆ ಹೋಗುವ ಮುನ್ನ ಪರ್ಫ್ಯೂಮ್ ಹಾಕಿ.
ಗಾಯತ್ರಿ ಮಂತ್ರ ಪಠಿಸಿ
1. ಗಾಯತ್ರಿ ಮಂತ್ರ ಪಠಿಸುವುದರಿಂದ ಸೂರ್ಯನ ಸ್ಥಾನ ಬಲವಾಗುವುದು ಅಲ್ಲದೆ ಶುಕ್ರನ ಕೆಟ್ಟ ಪ್ರಭಾವವನ್ನು ತಗ್ಗಿಸುತ್ತದೆ.
2. ಮಹಾ ಮೃತ್ಯುಂಜಯ ಮಂತ್ರ ಪಠಿಸಿ: ಈ ಪವರ್‌ಫುಲ್ ಮಂತ್ರ ಪಠಣೆ ಮಾಡುವುದರಿಂದ ಅನೇಕ ಕೆಟ್ಟ ಪ್ರಭಾವಗಳನ್ನು ತಡೆಗಟ್ಟಬಹುದು, ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ.
3. ಲಕ್ಷ್ಮಿಗೆ ಆರಾಧನೆ ಮಾಡಿ
ಈ ಅವಧಿಯಲ್ಲಿ ಶ್ರೀ ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿದರೆ ಒಳ್ಳೆಯದು.
4. ಶಿವ ಆರಾಧನೆ ಮಾಡಿ: ಸೋಮವಾರ ಶಿವನಿಗೆ ವಿಶೇಷ ಪೂಜೆ ಮಾಡಿಸಿ, ಪ್ರತಿದಿನ 'ಓಂ ನಮಃ ಶಿವಾಯ' ಮಂತ್ರವನ್ನು 108 ಬಾರಿ ಪಠಣೆ ಮಾಡಿ.



Click it and Unblock the Notifications
