Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ವಾರ ಭವಿಷ್ಯ: ಡಿಸೆಂಬರ್ 10-17ರವರೆ ಈ 6 ರಾಶಿಗಳಿಗೆ ಶುಭವಾಗಿದೆ
ಈ ವಾರದ ರಾಶಿಫಲ ನೋಡುವುದಾದರೆ ಈ 6 ರಾಶಿಗಳಿಗೆ ಈ ಅವಧಿ ಉತ್ತಮವಾಗಿದೆ, ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ತುಂಬಾನೇ ಅನುಕೂಲಕರವಾಗಿದೆ.
ಮೇಷ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುವ ಬಲವಾದ ಸಾಧ್ಯತೆಯಿದೆ. ವಾರದ ಕೊನೆಯಲ್ಲಿ ನೀವು ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಈ ವಾರ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ.

ವೃಷಭ ರಾಶಿ
ಈ ವಾರ ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಪ್ಲ್ಯಾನ್‌ನಂತೆಯೇ ನಡೆಯಲಿದೆ. ಅಧಿಕ ಕೆಲಸದ ಒತ್ತಡ ಇರಲಿದೆ. ಈ ಸಮಯದಲ್ಲಿ, ನೀವು ಉನ್ನತ ಅಧಿಕಾರಿಗಳ ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರಸ್ಥರ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಸುಧಾರಣೆ ಇರಲಿದೆ. ನೀವು ನಿರೀಕ್ಷಿಸಿದ್ದಕ್ಕಿಂತ ದುಪ್ಪಟ್ಟು ಲಾಭವನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ಉದ್ಯೋಗಿಗಳಿಗೆ ಈ ವಾರ ಚೆನ್ನಾಗಿರಲಿದೆ. ವ್ಯಾಪಾರಿಗಳೂ ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ, ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿದೆ. ಕುಟುಂಬ ಸದಸ್ಯರೊಂದಿಗೆ ನೀವು ಭಿನ್ನಾಭಿಪ್ರಾಯ ಹೊಂದಿದ್ದರೆ, ಈ ಅವಧಿಯಲ್ಲಿ ಎಲ್ಲಾ ಭಿನ್ನಾಭಿಪ್ರಾಯ ಮರೆತು ಒಂದಾಗುವಿರಿ, ಇದರಿಂದ ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ.
ತುಲಾ ರಾಶಿ
ಕೆಲಸದ ವಿಷಯದಲ್ಲಿ ಈ ವಾರ ಚೆನ್ನಾಗಿರಲಿದೆ, ಬಾಕಿಯುಳಿದಿರುವ ಕೆಲಸ ಪೂರ್ಣವಾಗಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ.
ಧನು ರಾಶಿ
ಅವಾಹಿತರಿಗೆ ಮದುವೆ ಯೋಗ ಕೂಡಿ ಬರಬಹುದು. ಉದ್ಯೋಗಿಗಳು ತಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುತ್ತಾರೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುವ ಸಾಧ್ಯತೆಯಿದೆ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಈ ವಾರ ಸುಧಾರಣೆ ಕಾಣುವಿರಿ.
ಮಕರ ರಾಶಿ
ಈ ವಾರ ತುಂಬಾ ವಿಶೇಷವಾಗಿರಲಿದೆ, ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು ವ್ಯಾಪಾರಿಗಳಿಗೆ ಮೊದಲು ಸವಾಲು ಅನಿಸಿದರೂ ನಂತರ ಎಲ್ಲವೂ ಸರಿಹೋಗಲಿದೆ. ವಾರದ ಕೊನೆಯಲ್ಲಿ ನಿಮಗೆ ಉತ್ತಮ ಅವಕಾಶ ಸಿಗುವ ಸಾಧ್ಯತೆ ಇದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ಆರೋಗ್ಯ ಕೂಡ ಚೆನ್ನಾಗಿರಲಿದೆ.



Click it and Unblock the Notifications
