Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಈ ವಾರ ಈ 6 ರಾಶಿಯವರಿಗೆ ಆರ್ಥಿಕವಾಗಿ ತುಂಬಾನೇ ಒಳ್ಳೆಯದಿದೆ
ನವೆಂಬರ್ ತಿಂಗಳ ಕೊನೆಯ ಹಾಗೂ ಮುಂದಿನ ವಾರದ ಆರಂಭದ ದಿನಗಳು ಈ ವಾರದಲ್ಲಿದೆ. ಈ ವಾರ ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಕೆಲವೊಂದು ರಾಶಿಯವರಿಗೆ ತುಂಬಾನೇ ಚೆನ್ನಾಗಿದೆ. ಈ ವಾರ ಈ 6 ರಾಶಿಗಳು ಆರ್ಥಿಕ ಪ್ರಯೋಜನವನ್ನು ಪಡೆಯುವಿರಿ.
ಮೇಷ ರಾಶಿ
ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ನಿಮ್ಮೆಲ್ಲಾ ಕೆಲಸವು ನಿಮ್ಮ ಯೋಜನೆಯಂತೆಯೂ ಪೂರ್ಣಗೊಳ್ಳಲಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ, ಈ ವಾರ ನೀವು ಹಣವನ್ನು ಕೂಡ ಅಧಿಕ ಖರ್ಚು ಮಾಡಲು ಹೋಗುವುದಿಲ್ಲ, ಇದರಿಂದ ಆರ್ಥಿಕವಾಗಿ ಯಾವುದೇ ತೊಂದರೆಯಾಗಲ್ಲ. ಅಲ್ಲದೆ ಈ ವಾರ ಯಾವುದೇ ದೊಡ್ಡ ಖರ್ಚು ಕೂಡ ಇರುವುದರಿಂದ, ಆದ್ದರಿಂದ ಈ ಅವಧಿ ಆರ್ಥಿಕವಾಗಿ ಮೇಷ ರಾಶಿಯವರಿಗೆ ತುಂಬಾ ಒಳ್ಳೆಯದಿದೆ.

ಮಿಥುನ ರಾಶಿ
ಈ ವಾರ ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಒಳ್ಳೆಯದಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತ್ತಮ ಲಾಭ ಗಳಿಸಬಹುದು, ವ್ಯಾಪಾರಿಗಳು ದೊಡ್ಡ ಲಾಭವನ್ನು ಪಡೆಯಬಹುದು. ವ್ಯವಹಾರಸ್ಥರು ಯಶಸ್ವಿಯಾಗುತ್ತೀರಿ. ಉದ್ಯೋಗಸ್ಥರಿಗೂ ಈ ಅವಧಿ ಉತ್ತಮವಾಗಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಆದರೆ, ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತರಾತುರಿಯಲ್ಲಿ, ಅವಸರದಲ್ಲಿ ತೆಗೆದುಕೊಳ್ಳದಂತೆ ನಿಮಗೆ ಸಲಹೆ ನೀಡಲಾಗುವುದು.
ಕರ್ಕ ರಾಶಿ
ಕರ್ಕ ರಾಶಿಯವರಿಗೂ ಈ ವಾರ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ, ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು, ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗುವುದು. ವ್ಯಾಪಾರಿಗಳು ಈ ಅವಧಿಯಲ್ಲಿ ತುಂಬಾ ಲಾಭಗಳಿಸಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಹಣಕಾಸಿನ ದೃಷ್ಟಿಯಿಂದ ಈ ವಾರ ತುಂಬಾ ಶುಭಕರವಾಗಿರಲಿದೆ. ಹಣವನ್ನು ಉಳಿಸಲು ಇದು ಸರಿಯಾದ ಸಮಯ. ಈ ಹಿಂದೆ ಮಾಡಿದ ಹೂಡಿಕೆಯಿಂದ ನೀವು ಒಳ್ಳೆಯ ಲಾಭ ಗಳಿಸಬಹುದು. ಆರ್ಥಿಕವಾಗಿ ಈ ಅವಧಿ ತುಂಬಾ ಶುಭವಾಗಿರಲಿದೆ. ಈ ಅವಧಿಯಲ್ಲಿ ಎಲ್ಲಾ ಕಾರ್ಯಗಳು ನಿಮ್ಮ ಯೋಜನೆಯಂತೆ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು. ನಿಮ್ಮ ವೈವಾಹಿಕ ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ನೀವು ನೋಡುತ್ತೀರಿ.
ತುಲಾ ರಾಶಿ
ಈ ವಾರ ಉದ್ಯಮಿಗಳಿಗೆ ಈ ವಾರವು ಉತ್ತಮವಾಗಿದೆ. ನೀವು ಉತ್ತಮ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ನೀವು ಸಣ್ಣ ವ್ಯಾಪಾರಸ್ಥರಾಗಿದ್ದರೆ, ಸ್ಟಾಕ್ ಅನ್ನು ಹೆಚ್ಚಿಸಲು ಯೋಜಿಸುತ್ತಿದ್ದರೆ ಇದು ಸರಿಯಾದ ಸಮಯ. ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಈ ಅವಧಿಯಲ್ಲಿ ಖರ್ಚು ಇದ್ದರೂ ಆದಾಯ ಉತ್ತಮವಾಗಿರುವುದರಿಂದ ಯಾವುದೇ ಸಮಸ್ಯೆ ಇರುವುದಿಲ್ಲ. ಒಟ್ಟಿನಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ.
ಮಕರ ರಾಶಿ
ಈ ವಾರ ಹಣದ ದೃಷ್ಟಿಯಲ್ಲಿ ತುಂಬಾ ಮುಖ್ಯವಾಗಿದೆ. ಆಸ್ತಿ ಸಂಬಂಧಿಸಿ ವ್ಯವಹಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತೀರಿ, ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುವಿರಿ, ಮಕರ ರಾಶಿಯವರಿಗೆ ಈ ವಾರ ಆರ್ಥಿಕವಾಗಿ ಒಳ್ಳೆಯದಿದೆ.



Click it and Unblock the Notifications
