Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ವಾರಭವಿಷ್ಯ: ಈ ವಾರ 6 ರಾಶಿಯವರಿಗೆ ಲಕ್ಕಿ
ಈ ವಾರದ ವಾರ ಭವಿಷ್ಯ ಪ್ರಕಾರ 6 ರಾಶಿಯರಿಗೆ ಈ ಸಮಯ ತುಂಬಾ ಚೆನ್ನಾಗಿದೆ, ಆದೃಷ್ಟದ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ:
ವೃಷಭ ರಾಶಿ
ವ್ಯಾಪಾರಸ್ಥರು ಈ ವಾರ ಲಾಭ ಗಳಿಸಬಹುದು. ನೀವು ಸ್ಟಾಕ್ ಅನ್ನು ಹೆಚ್ಚಿಸಲು ಯೋಜಿಸುತ್ತಿದ್ದರೆ ಈ ಸಮಯವು ಅನುಕೂಲಕರವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರುತ್ತದೆ, ಈ ಅವಧಿಯಲ್ಲಿ ಅಧಿಕ ಖರ್ಚು ಮಾಡುವುದನ್ನು ತಪ್ಪಿಸಿ.

ಮಿಥುನ ರಾಶಿ
ವ್ಯಾಪಾರಸ್ಥರಿಗೆ ಈ ವಾರ ತುಂಬಾ ಲಾಭದಾಯಕವಾಗಿರಲಿದೆ. ನಿಮ್ಮ ಯಾವುದೇ ಕೆಲಸವು ತುಂಬಾ ಸಮಯದಿಂದ ಬಾಕಿ ಉಳಿದಿದ್ದರೆ, ಅದನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರು ಈ ವಾರ ಒಳ್ಳೆಯ ಸುದ್ದಿ ಸಿಗುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಒಳ್ಳೆಯ ಸುಧಾರಣೆ ಕಂಡು ಬರಲಿದೆ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗರಲಿದೆ. ವಾರದ ಕೊನೆಯಲ್ಲಿ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕನ್ಯಾ ರಾಶಿ
ಈ ವಾರ ನಿಮಗೆ ಶುಭ ಶೂಚನೆ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾಸ್ಥರು ಆರ್ಥಿಕ ಲಾಭ ಪಡೆಯಬಹುದು. ಕೆಲಸದಲ್ಲಿ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ಸಮಯ ಉತ್ತಮವಾಗಿರುತ್ತದೆ.
ವೃಶ್ಚಿಕ ರಾಶಿ
ಈ ವಾರ ಅದೃಷ್ಟದ ವಾರವಾಗಿದೆ. ಈ ವಾರ ಉತ್ತಮ ಯಶಸ್ಸು ಪಡೆಯಬಹುದು. ವೈಯಕ್ತಿಕ ಜೀವನದಲ್ಲಿ ಉದ್ವಿಗ್ನತೆ ಇರಲಿದೆ. ಈ ಸಮಯವು ಹಣದ ವಿಷಯದಲ್ಲಿ ಉತ್ತಮವಾಗಿದೆ. ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ನಿಮಗೆ ಉತ್ತಮ ಅವಕಾಶ ಸಿಗುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಒಳ್ಳೆಯದಿದೆ.
ಕುಂಭ ರಾಶಿ
ನೀವು ಉದ್ಯಮಿಯಾಗಿದ್ದರೆಈ ವಾರ ಉತ್ತಮವಾಗಿರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಈ ಅವಧಿ ಉತ್ತಮವಾಗಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಈ ಅವಧಿಯಲ್ಲಿ, ನೀವು ಹಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು.
ಮೀನ ರಾಶಿ
ಈ ಸಮಯವು ಹಣದ ವಿಷಯದಲ್ಲಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿ. ಉದ್ಯೋಗಸ್ಥರಿಗೆ ಈ ವಾರ ಸಾಮಾನ್ಯವಾಗಿರುತ್ತದೆ. ಉದ್ಯಮಿಗಳು ಈ ಅವಧಿಯಲ್ಲಿ ಲಾಭ ಗಳಿಸಲು ದೊಡ್ಡ ಅವಕಾಶವನ್ನು ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಅನಗತ್ಯ ಚಿಂತೆಗಳಿಂದ ದೂರವಿರಿ.



Click it and Unblock the Notifications
