Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ವಾರ ಭವಿಷ್ಯ: ಈ ವಾರ ಯಾವ 5 ರಾಶಿಗಳಿಗೆ ತುಂಬಾ ಅದೃಷ್ಟಕರ?
ಈ ವಾರ ದ್ವಾದಶ ರಾಶಿಗಳ ರಾಶಿಫಲ ನೋಡಿದರೆ ಈ 5 ರಾಶಿಗಳಿಗೆ ಹೆಚ್ಚು ಅನುಕೂಲಕರವಾಗಿದೆ..
ವೃಷಭ ರಾಶಿ
ಈ ವಾರ ವೃಷಭ ರಾಶಿಯವರಿಗೆ ಶುಭವಾಗಲಿದೆ. ಈ ವಾರ ಆರ್ಥಿಕಸ್ಥಿತಿ ತುಂಬಾ ಚೆನ್ನಾಗಿರಲಿದೆ. ನೀವು ಹೊಸ ಮನೆ, ವಾಹನ, ಭೂಮಿ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಸ್ವಲ್ಪ ಕಾಯುವುದು ಒಳ್ಳೆಯದು. ಈ ರಾಶಿಯ ಉದ್ಯಮಿಗಳಿಗೆ ಈ ವಾರ ತುಂಬಾ ಅನುಕೂಲಕರವಾಗಿರುತ್ತದೆ. ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಹಣಕಾಸಿನ ಸಮಸ್ಯೆಗಳನ್ನು ಸಹ ಪರಿಹರಿಸಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ.

ಸಿಂಹ ರಾಶಿ
ವಿದ್ಯಾರ್ಥಿಗಳಿಗೆ ಈ ವಾರ ಅನುಕೂಲಕರವಾಗಿರುತ್ತದೆ. ಅದರಲ್ಲೂ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಈ ವಾರ ಉತ್ತಮ ಫಲ ಪಡೆಯುವಿರಿ. ಹಣದ ವಿಷಯದಲ್ಲಿ ಈ ವಾರದ ಪ್ರಾರಂಭ ಸ್ವಲ್ಪ ದುಬಾರಿಯಾಗಿರುತ್ತದೆ, ಆದರೆ ನಂತರ ನೀವು ಆರ್ಥಿಕ ಲಾಭಗಳನ್ನು ಪಡೆಯುವ ಸಾಧ್ಯತೆಯಿದೆ. ಹಣ ಉಳಿಸಲು ಸಾಧ್ಯವಾಗುವುದು. ಕೆಲಸದ ಸ್ಥಳದಲ್ಲಿ ಅತ್ಯಂತ ಸಮತೋಲಿತ ರೀತಿಯಲ್ಲಿ ವರ್ತಿಸಲು ನಿಮಗೆ ಸಲಹೆ ನೀಡಲಾಗುವುದು, ವ್ಯಾಪಾರಿಗಳು ಈ ವಾರ ಬ್ಯುಸಿಯಾಗಿರುತ್ತೀರಿ, ಲಾಭ ಗಳಿಸುತ್ತೀರಿ.
ತುಲಾ ರಾಶಿ
ಉದ್ಯೋಗಸ್ಥರು ಈ ಅವಧಿಯಲ್ಲಿ ಮೇಲಾಧಿಕಾರಿಗ: ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವುದು. ಈ ಅವಧಿಯಲ್ಲಿ, ನಿಮ್ಮ ಕಾರ್ಯಕ್ಷಮತೆಯಲ್ಲಿ ನೀವು ದೊಡ್ಡ ಸುಧಾರಣೆಯನ್ನು ಕಾಣಬಹುದು. ವ್ಯಾಪಾರಿಗಳು ಈ ವಾರ ಮಾಡುವ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಈ ಅವಧಿಯಲ್ಲಿ ನಿಮ್ಮ ವ್ಯಾಪಾರ ಹೆಚ್ಚಾಗಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ವೃಶ್ಚಿಕ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿರುತ್ತದೆ. ಪ್ರೇಮಿಗಳಿಗೆ ಈ ವಾರ ವಿಶೇಷವಾಗಿರಲಿದೆ. ಶೀಘ್ರದಲ್ಲಿಯೇ ಪ್ರೇಮ ವಿವಾಹವಾಗಲಿದೆ. ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನಿಮ್ಮ ಪ್ರೀತಿಪಾತ್ರರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ವಿರೋಧಿಗಳ ಬಗ್ಗೆ ನೀವು ಜಾಗರೂಕರಾಗಿರಬೇಕು. ಈ ಸಮಯವು ಉದ್ಯಮಿಗಳಿಗೆ ಅದೃಷ್ಟವಾಗಿರುತ್ತದೆ. ಕಡಿಮೆ ಪ್ರಯತ್ನದಿಂದ ಉತ್ತಮ ಯಶಸ್ಸನ್ನು ಪಡೆಯಲು ಸಾಧ್ಯವಾಗಬಹುದು.
ಮೀನ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಈ ವಾರ ತುಂಬಾ ಅದೃಷ್ಟದ ದಿನವಾಗಿದೆ. ನಿಮ್ಮ ಸಕಾರಾತ್ಮಕತೆ ಮತ್ತು ಆತ್ಮವಿಶ್ವಾಸವು ಕಚೇರಿಯಲ್ಲಿ ಪ್ರತಿಯೊಬ್ಬರನ್ನು ಮೆಚ್ಚಿಸುತ್ತದೆ. ವ್ಯಾಪಾರದಲ್ಲಿ ತೊಡಗಿರುವವರು ವಾರದ ಮಧ್ಯದಲ್ಲಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನೀವು ಕಾನೂನು ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಹಣದ ಬಗ್ಗೆ ಹೇಳುವುದಾದರೆ ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಕೆಲವು ಪ್ರಮುಖ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.



Click it and Unblock the Notifications
