Latest Updates
-
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ?
Gold Price on October 31: ಬಂಗಾರ ದರ ಮತ್ತಷ್ಟು ಭರ್ಜರಿ ಇಳಿಕೆ! ಇಲ್ಲಿದೆ ಅಕ್ಟೋಬರ್ 31ರ ಚಿನ್ನದ ದರಪಟ್ಟಿ
Gold Price on October 31: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಶ್ರಾವಣ ಮಾಸದಲ್ಲಿ ಇಳಿಕೆಯಾದಂತೆ ಇದೀಗ ಮತ್ತೆ ಅದೇ ಹಾದಿ ಹಿಡಿದಿದೆ. ಹಾಗಾದ್ರೆ, ಇಂದು (ಅಕ್ಟೋಬರ್ 31) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಅಕ್ಟೋಬರ್ 30) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,11,350 ರೂಪಾಯಿ ಇದ್ದರೆ, ಇಂದು (ಅಕ್ಟೋಬರ್ 31) 1,11,340 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,21,480 ರೂಪಾಯಿ ಇತ್ತು. ಇನ್ನು ಇಂದು 1,21,470 ರೂಪಾಯಿ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 89,072 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 97,176 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 1,11,340 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,21,470 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,11,340 ರೂಪಾಯಿ
* ಚೆನ್ನೈ - 1,12,990 ರೂಪಾಯಿ
* ಮುಂಬೈ - 1,11,340 ರೂಪಾಯಿ
* ಕೋಲ್ಕತ್ತಾ - 1,11,340 ರೂಪಾಯಿ
* ನವದೆಹಲಿ - 1,11,490 ರೂಪಾಯಿ
* ಹೈದರಾಬಾದ್ - 1,11,340 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,21,470 ರೂಪಾಯಿ
* ಚೆನ್ನೈ - 1,23,270 ರೂಪಾಯಿ
* ಮುಂಬೈ - 1,21,470 ರೂಪಾಯಿ
* ಕೋಲ್ಕತ್ತಾ - 1,21,470 ರೂಪಾಯಿ
* ನವದೆಹಲಿ - 1,21,620 ರೂಪಾಯಿ
* ಹೈದರಾಬಾದ್ - 1,21,470 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,50,900 ರೂಪಾಯಿ (100 ಇಳಿಕೆ)
* ಚೆನ್ನೈ - 1,64,900 ರೂಪಾಯಿ (100 ಇಳಿಕೆ)
* ಮುಂಬೈ - 1,50,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,50,900 ರೂಪಾಯಿ (100 ಇಳಿಕೆ)
* ನವದೆಹಲಿ - 1,50,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,64,900 ರೂಪಾಯಿ (100 ಇಳಿಕೆ)
ಹಬ್ಬಗಳ ವೇಳೆಯೇ ಬಂಗಾರ ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಇದೀಗ ಸದ್ಯ ಹಬ್ಬಗಳ ಸರದಿ ಮುಗಿದಿದೆ. ಸದ್ಯ ಬಂಗಾರ, ಬೆಳ್ಳಿ ದರ ಸತತ ಎರಡು ದಿನಗಳಿಂದ ಕಡಿಮೆಯಾಗುತ್ತಲಿದೆ. ಇದನ್ನು ಗಮನಿಸಿದರೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತದೆ. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ.
Credit: Oneindia



Click it and Unblock the Notifications
