Latest Updates
-
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ!
Gold Price on November 27: ಬಂಗಾರ ದರ ಎಷ್ಟಿದೆ ಗೊತ್ತಾ? ಇಲ್ಲಿದೆ ನವೆಂಬರ್ 27ರ ಚಿನ್ನದ ದರಪಟ್ಟಿ
Gold Price on November 27: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ನವೆಂಬರ್ 27) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ನವೆಂಬರ್ 26) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,17,250 ರೂಪಾಯಿ ಇದ್ದರೆ, ಇಂದು (ನವೆಂಬರ್ 27) 1,17,100 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,27,910 ರೂಪಾಯಿ ಇತ್ತು. ಇನ್ನು ಇಂದು 1,27,750 ರೂಪಾಯಿ ಆಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 93,680 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,02,200 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,17,100 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,27,750 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,17,100 ರೂಪಾಯಿ
* ಚೆನ್ನೈ - 1,17,700 ರೂಪಾಯಿ
* ಮುಂಬೈ - 1,17,100 ರೂಪಾಯಿ
* ಕೋಲ್ಕತ್ತಾ - 1,17,100 ರೂಪಾಯಿ
* ನವದೆಹಲಿ - 1,17,250 ರೂಪಾಯಿ
* ಹೈದರಾಬಾದ್ - 1,17,100 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,27,750 ರೂಪಾಯಿ
* ಚೆನ್ನೈ - 1,28,400 ರೂಪಾಯಿ
* ಮುಂಬೈ - 1,27,750 ರೂಪಾಯಿ
* ಕೋಲ್ಕತ್ತಾ - 1,27,750 ರೂಪಾಯಿ
* ನವದೆಹಲಿ - 1,27,900 ರೂಪಾಯಿ
* ಹೈದರಾಬಾದ್ - 1,27,750 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,73,000 ರೂಪಾಯಿ (4,000 ರೂಪಾಯಿ ಏರಿಕೆ)
* ಚೆನ್ನೈ - 1,80,000 ರೂಪಾಯಿ (4,000 ರೂಪಾಯಿ ಏರಿಕೆ)
* ಮುಂಬೈ - 1,73,000 (4,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 1,73,000 (4,000 ರೂಪಾಯಿ ಏರಿಕೆ)
* ನವದೆಹಲಿ - 1,73,000 (4,000 ರೂಪಾಯಿ ಏರಿಕೆ)
* ಹೈದರಾಬಾದ್ - 1,80,000 ರೂಪಾಯಿ (4,000 ರೂಪಾಯಿ ಏರಿಕೆ)
ಇದೀಗ ಸದ್ಯ ಹಬ್ಬಗಳ ಸರದಿ ಮುಗಿದಿದೆ. ಹಾಗಂತ ಆಭರಣ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ. ಬದಲಾಗಿ ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆಯಾಗಲೂಬಹುದು ಅಥವಾ ಏರಿಕೆಯೂ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.
Credit: Oneindia



Click it and Unblock the Notifications