Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
Gold Rate Today: ಅಯ್ಯೋ, ಭಾರೀ ಏರಿಕೆಯಾಯ್ತು ಚಿನ್ನದ ಬೆಲೆ! ಇಂದು ಬಂಗಾರದ ಬೆಲೆ ನೋಡಿದ್ರೆ ಶಾಕ್ ಆಗ್ತೀರಿ
ಅಯ್ಯೋ, ಮತ್ತೆ ದುಬಾರಿಯಾಯ್ತು ಭಾರತದಲ್ಲಿ ಚಿನ್ನದ ಬೆಲೆ. ಹೌದು, ಚಿನ್ನದ ಬೆಲೆ ನಿನ್ನೆಗಿಂತಲೂ ಭಾರೀ ದುಬಾರಿಯಾಗಿದೆ. ನಿನ್ನೆಗೆ ಚಿನ್ನದ ಬೆಲೆ ಇಳಿಕೆಯಾಗಿ ಬಂಗಾರ ಪ್ರಿಯರಲ್ಲಿ ಚೂರು ನಗು ಮೂಡಿಸಿತ್ತು. ಆದ್ರೆ ಇದೀಗ ಮತ್ತೆ ಚಿನ್ನ ಪ್ರಿಯರಿಗೆ ನಿರಾಸೆ ಮೂಡಿಸಿದೆ. ಇಂದು (ನ.13) ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹಾಗಿದ್ರೆ ಇಂದು ಭಾರತದಲ್ಲಿ ಚಿನ್ನದ ಬೆಲೆ (Gold Rate in India) ಎಷ್ಟು ಏರಿಕೆಯಾಗಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಭಾರತದಲ್ಲಿ 24K ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆ ₹12,780 ರೂ. ಆಗಿದ್ದು, ನಿನ್ನೆ ₹12,551 ರೂ ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹229 ರೂ. ಭಾರೀ ಹೆಚ್ಚಳವಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು ₹1,02,240 ರೂ. ಆಗಿದ್ದು, ನಿನ್ನೆ 1,00,408 ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆ 1,832 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,27,800 ರೂ. ಆಗಿದ್ದು, ನಿನ್ನೆ 1,25,510 ರೂ. ಇತ್ತು. ನಿನ್ನೆಗಿಂತ 2,290 ರೂ ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ಬೆಲೆ ಇಂದು ₹12,78,000 ರೂ. ಆಗಿದ್ದು, ನಿನ್ನೆ 12,55,100 ರೂ. ಇತ್ತು. ಈ ಮೂಲಕ ಒಂದೇ ದಿನದಲ್ಲಿ22,900 ರೂ.ನಷ್ಟು ಏರಿಕೆ ಕಂಡಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಷಿದೆ?
ಇಂದು 22K ಚಿನ್ನದ 1 ಗ್ರಾಂ ಬೆಲೆ ಇಂದು 11,715 ರೂ. ಆಗಿದ್ದು, ನಿನ್ನೆ ₹11,505 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹210 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 93,720 ರೂ. ಆಗಿದ್ದು, ನಿನ್ನೆ 92,040 ರೂ. ಇತ್ತು. ದಿಢೀರ್ ಎಂದು 1,680 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,17,150 ರೂ ಆಗಿದ್ದು, ನಿನ್ನೆ ₹1,15,050 ರೂ ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 2,100 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 11,71,500 ರೂ. ಆಗಿದ್ದು, ನಿನ್ನೆ ₹11,50,500 ರೂ. ಇತ್ತು. ನಿನ್ನೆಗಿಂತ ಇಂದು ಒಂದೇ ದಿನದಲ್ಲಿ 21,000 ರೂ. ಏರಿಕೆ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ ಇಂದು ₹9,585 ರೂ. ಆಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹76,680 ರೂ. ಆಗಿದ್ದು, ನಿನ್ನೆಗಿಂತ ಇಂದು 1,376 ರೂ. ಏರಿಕೆ ಕಂಡಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆ ಇಂದು 95,850 ರೂ. ಆಗಿದ್ದು, ಇಂದು 1,720 ರೂ. ಏರಿಕೆಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ಬೆಲೆ ಇಂದು ಒಟ್ಟು ಬೆಲೆ 9,58,500 ರೂ. ಆಗಿದ್ದು, ಒಟ್ಟು 17,200 ರೂ. ಏರಿಕೆ ಕಂಡಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 12,873, 22K ರೂ. 11,800, 18K ರೂ. 9,850
ಮುಂಬೈ: 24K ರೂ. 12,780, 22K ರೂ. 11,715, 18K ರೂ. 9,585
ದೆಹಲಿ: 24K ರೂ. 12,795, 22K ರೂ. 11,730, 18K ರೂ. 9,600
ಕೋಲ್ಕತ್ತಾ: 24K ರೂ. 12,780, 22K ರೂ. 11,715, 18K ರೂ. 9,585
ಬೆಂಗಳೂರು: 24K ರೂ. 12,780, 22K ರೂ. 11,715, 18K ರೂ. 9,585
ಹೈದರಾಬಾದ್: 24K ರೂ. 12,780, 22K ರೂ. 11,715, 18K ರೂ. 9,585
ಕೇರಳ: 24K ರೂ. 12,780, 22K ರೂ. 11,715, 18K ರೂ. 9,585
ಪುಣೆ: 24K ರೂ. 12,780, 22K ರೂ. 11,715, 18K ರೂ. 9,585
ವಡೋದರಾ: 24K ರೂ. 12,785, 22K ರೂ. 11,720, 18K ರೂ. 9,590
ಅಹಮದಾಬಾದ್: 24K ರೂ. 12,785, 22K ರೂ. 11,720, 18K ರೂ. 9,590
ಬೆಳ್ಳಿ ಬೆಲೆ:
ಇತ್ತ ಬೆಳ್ಳಿ ಬೆಲೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಿಂದೆಂದಿಗಿಂತಲೂ ಒಂದು ಪ್ರತೀ ಗ್ರಾಂ ಬೆಳ್ಳಿಯಲ್ಲ 10 ರೂ. ಏರಿಕೆ ಕಂಡಿದೆ. ಅಂದರೆ 1 ಗ್ರಾಂ ಬೆಳ್ಳಿ ಬೆಲೆ ನಿನ್ನೆ 162 ರೂ. ಇತ್ತು. ಆದ್ರೆ ಇಂದು 172 ರೂ. ಆಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ₹1,376 ರೂ. ಆಗಿದ್ದು, ನಿನ್ನೆ ₹1,296 ರೂ. ಆಗಿತ್ತು. ಒಟ್ಟು ₹80 ರೂ. ಏರಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹1,720 ರೂ ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹17,200 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ₹1,72,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ನವೆಂಬರ್ 13ರ ರಾಯಿಟರ್ಸ್ ವರದಿ ಪ್ರಕಾರ, ಅಮೆರಿಕ ಸರ್ಕಾರ ಮತ್ತೆ ತೆರೆಯುವ ಸೂಚನೆಯಿರುವ ಕಾರಣ ಆರ್ಥಿಕ ಚರ್ಚೆ ಮತ್ತೆ ಮುನ್ನೆಲೆಗೆ ಬರಲಿವೆ. ಆದ್ದರಿಂದ ಮತ್ತಷ್ಟು ಬಡ್ಡಿದರ ಕಡಿತದ ನಿರೀಕ್ಷೆಯಿಂದ ಚಿನ್ನದ ಬೆಲೆ ಗುರುವಾರವೂ ಏರಿಕೆಯಾಗಿದೆ. ಮೂರು ವಾರಗಳಿಗೆ ಹೋಲಿಸಿದ್ರೆ ಇದು ಗರಿಷ್ಠ ಮಟ್ಟವನ್ನು ತಲುಪಿದೆ.
0407 GMT ಯಂತೆ ಸ್ಪಾಟ್ ಚಿನ್ನವು ಪ್ರತೀ ಔನ್ಸ್‌ಗೆ 0.4% ಏರಿಕೆಯಾಗಿ $4,215.87 ಕ್ಕೆ ತಲುಪಿದ್ದು, ಅಕ್ಟೋಬರ್ 21 ರ ನಂತರ ಅತ್ಯಧಿಕ ದರ ಏರಿಕೆ ಇದಾಗಿದೆ.
Credit: Goodreturns



Click it and Unblock the Notifications