Latest Updates
-
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು!
Gold Rate Bangalore: ಬೆಂಗಳೂರಿನಲ್ಲಿ ಬಂಗಾರದ ಬೆಲೆ ದಿಢೀರ್ 28,900 ರೂ. ಏರಿಕೆ! ಎಷ್ಟಿದೆ ದರ?
ಈ ವಾರವಿಡೀ ಕುಸಿತ ಕಂಡಿದ್ದ ಚಿನ್ನದ ಬೆಲೆ (Gold Rate), ವಾರಾಂತ್ಯದಲ್ಲಿ ದಿಢೀರ್ ಏರಿಕೆಯಾಗಿದೆ. ಬೆಂಗಳೂರಿನ ಚಿನ್ನ ಪ್ರಿಯರಿಗೆ ಇಂದು ನಿರಾಸೆ ಮೂಡಿದೆ. ಇಂದೂ ಭಾರೀ ಕುಸಿತ ಕಾಣಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ, ದಿಢೀರ್ ಹೆಚ್ಚಳವಾಗಿದೆ. ಹಾಗಿದ್ರೆ ಬೆಂಗಳೂರಿನಲ್ಲಿ ಚಿನ್ನದ ಬೆಲೆ (Gold Rate Bengaluru) ಇಂದು ಎಷ್ಟು ಹೆಚ್ಚಳವಾಗಿದೆ ಗೊತ್ತಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ವಾರಾಂತ್ಯ ಬರುತ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಪ್ರತೀ ಗ್ರಾಂ ಚಿನ್ನದಲ್ಲಿ ಒಟ್ಟು ₹289 ರೂ. ಹೆಚ್ಚಳವಾಗಿದ್ದು, ಒಟ್ಟು ಬೆಲೆ ₹15,660 ರೂ. ಆಗಿದೆ. 8 ಗ್ರಾಂ ಚಿನ್ನದ ದರ ಇಂದು ₹1,25,280 ರೂ. ಆಗಿದ್ದು, ನಿನ್ನೆ ₹1,22,968 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹2,312 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,56,600 ರೂ. ಆಗಿದ್ದು, ನಿನ್ನೆ ₹1,53,710 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 2,890 ರೂ. ಹೆಚ್ಚಳ ಕಂಡಿದೆ. ಇನ್ನು 100 ಗ್ರಾಂ ಚಿನ್ನದ ದರ 15,66,000 ರೂ. ಆಗಿದ್ದು, ನಿನ್ನೆ 15,37,100 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ 28,900 ರೂ. ಹೆಚ್ಚಳ ಕಂಡಿದೆ.
ಬೆಂಗಳೂರಿನಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು ₹14,355 ರೂ. ಆಗಿದ್ದು, ನಿನ್ನೆ ₹14,090 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹265 ರೂ. ಹೆಚ್ಚಳವಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ದರ ಇಂದು 1,14,840 ರೂ. ಆಗಿದ್ದು, ನಿನ್ನೆ ₹1,12,720 ರೂ. ಇತ್ತು. ನಿನ್ನೆಗಿಂತ ಇಂದು 2,120 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,43,550 ರೂ. ಆಗಿದ್ದು, ನಿನ್ನೆ ₹1,40,900 ರೂ. ಇತ್ತು. ಒಂದೇ ದಿನದಲ್ಲಿ ₹2,650 ರೂ. ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ದರ ಇಂದು ₹14,35,500 ರೂ. ಆಗಿದ್ದು, ನಿನ್ನೆ ₹14,09,000 ರೂ. ಇತ್ತು. ಒಟ್ಟು 26,500 ರೂ. ಹೆಚ್ಚಳವಾಗಿದೆ.
ಬೆಂಗಳೂರಿನಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ಇಂದು ₹11,745 ರೂ. ಆಗಿದ್ದು, ನಿನ್ನೆ ₹11,528 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹217 ರೂ. ಏರಿಕೆಯಾಗಿದೆ. ಹಾಗೆಯೇ 8 ಗ್ರಾಂ ಚಿನ್ನದ ದರ ಇಂದು ₹93,960 ರೂ. ಆಗಿದ್ದು, ನಿನ್ನೆ ₹92,224 ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 1,736 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 1,17,450 ರೂ. ಆಗಿದ್ದು, ನಿನ್ನೆ 1,15,280 ರೂ. ಇತ್ತು. ಒಟ್ಟು 2,170 ರೂ. ಏರಿಕೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ದರ ₹11,74,500 ರೂ. ಆಗಿದ್ದು, ನಿನ್ನೆ ₹11,52,800 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹21,700 ರೂ. ಹೆಚ್ಚಳ ಕಂಡಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಚಿನ್ನದ ಬೆಲೆ ಏರಿಕೆಯಾಗುತ್ತಿದ್ದಂತೆ, ಇತ್ತ ಬೆಳ್ಳಿ ದರ ಕೂಡಾ ಭಾರೀ ಹೆಚ್ಚಳವಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ದರ ₹285 ರೂ. ಆಗಿದ್ದು, ನಿನ್ನೆ ₹275 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹10 ರೂ. ಹೆಚ್ಚಳವಾಗಿದೆ. 8 ಗ್ರಾಂ ಬೆಳ್ಳಿ ದರ ಇಂದು ₹2,280 ರೂ. ಆಗಿದ್ದು, ನಿನ್ನೆ ₹2,200 ರೂ. ಇತ್ತು. ಒಂದೇ ದಿನದಲ್ಲಿ ₹80 ರೂ. ಏರಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ ದರ ₹2,850 ರೂ., 100 ಗ್ರಾಂ ಬೆಳ್ಳಿ ಬೆಲೆ ₹28,500 ರೂ., 1000 ಗ್ರಾಂ ಬೆಳ್ಳಿ ದರ ₹2,85,000 ರೂ. ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ಫೆಬ್ರವರಿ 7ರ ವರದಿ ಪ್ರಕಾರ, ಸ್ಪಾಟ್ ಚಿನ್ನದ ಬೆಲೆಗಳು ಇಂದು ಪ್ರತೀ ಔನ್ಸ್ಗೆ $4,950 ಅಮೆರಿಕನ್ ಡಾಲರ್ಗಿಂತ ಹೆಚ್ಚಾಗಿದೆ.
Credit: Goodreturns



Click it and Unblock the Notifications
