Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
Gold Rate: ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್, ಚಿನ್ನ ಪ್ರಿಯರಿಗೆ ಬ್ಯಾಡ್ ನ್ಯೂಸ್! ಎಷ್ಟಿದೆ?
ಅಬ್ಬಾ, ದಿಢೀರ್ ಏರಿಕೆ ಕಂಡ ಭಾರತದಲ್ಲಿ ಚಿನ್ನದ ಬೆಲೆ (Gold Rate). ನಿನ್ನೆಯಷ್ಟೇ ಇಳಿಕೆ ಕಂಡಿದ್ದ ಚಿನ್ನದ ದರ, ಇಂದು ಗಗನಕ್ಕೇರಿದೆ. ಅಂತೂ ಈ ವರ್ಷ ಚಿನ್ನದ ಬೆಲೆ ದಾಖಲೆ ಬರೆಯೋದಂತೂ ಸತ್ಯ. ಏಕೆಂದರೆ ಚಿನ್ನದ ಬೆಲೆ ಇಳಿಕೆ ಪ್ರಮಾಣಕ್ಕೆ ಹೋಲಿಸಿದ್ರೆ, ಏರಿಕೆ ಪ್ರಮಾಣವೇ ಹೆಚ್ಚು. ಹಾಗಿದ್ರೆ ಇಂದು ಭಾರತದಲ್ಲಿ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ (Gold Price Hike) ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಭಾರತದಲ್ಲಿ 24K ಚಿನ್ನದ ಬೆಲೆ:
24K ಚಿನ್ನದ ಒಂದು ಗ್ರಾಂ ಬೆಲೆ ಇಂದು 13,871 ರೂ. ಆಗಿದ್ದು, ನಿನ್ನೆ 13,800 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು ₹71 ರೂ. ಏರಿಕೆ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,10,968 ರೂ. ಆಗಿದ್ದು, ನಿನ್ನೆ 1,10,400 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹568 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,38,710 ರೂ. ಆಗಿದೆ. ನಿನ್ನೆ 1,38,000 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಒಟ್ಟು ₹710 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹13,87,100 ರೂ. ಆಗಿದ್ದು, ನಿನ್ನೆ 13,80,000 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು 7,100 ರೂ. ಏರಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆಯೂ ಭಾರೀ ಏರಿಕೆಯಾಗಿದೆ. ಇಂದು ಪ್ರತೀ ಗ್ರಾಂ ಚಿನ್ನದ ದರ 12,715 ರೂ. ಆಗಿದ್ದು, ನಿನ್ನೆ 12,650 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹65 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,01,720 ರೂ. ಆಗಿದ್ದು, ನಿನ್ನೆ 1,01,200 ರೂ. ಇತ್ತು. ನಿನ್ನೆಗಿಂತ ಇಂದು ₹520 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,27,150 ರೂ. ಆಗಿದ್ದು, ನಿನ್ನೆ 1,26,500 ರೂ. ಇತ್ತು. ನಿನ್ನೆಗಿಂತ ಇಂದು ₹650 ರೂ. ಏರಿಕೆ ಕಂಡಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ ಇಂದು 12,71,500 ರೂ. ಆಗಿದ್ದು, ನಿನ್ನೆ 12,65,000 ರೂ. ಇತ್ತು. ನಿನ್ನೆಗಿಂತ ಇಂದು 6,500 ರೂ. ಏರಿಕೆ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ ಇಂದು 10,403 ರೂ. ಆಗಿದ್ದು, ನಿನ್ನೆ 10,350 ರೂ. ಇತ್ತು. ನಿನ್ನೆಗಿಂತ ಇಂದು ₹53 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹83,224 ರೂ. ಆಗಿದ್ದು, ನಿನ್ನೆ 82,800 ರೂ. ಇತ್ತು. ನಿನ್ನೆಗಿಂತ ಇಂದು ₹424 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,04,030 ರೂ. ಆಗಿದ್ದು, ನಿನ್ನೆ 1,03,500 ರೂ. ಇತ್ತು. ನಿನ್ನೆಗಿಂತ ಇಂದು ₹530 ರೂ. ಏರಿಕೆ ಕಂಡಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 10,40,300 ರೂ. ಆಗಿದ್ದು, ನಿನ್ನೆ 10,35,000 ರೂ. ಇತ್ತು. ಒಟ್ಟು 5,300 ರೂ. ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ:
ಚೆನ್ನೈ: 24K ರೂ. 13,964, 22K ರೂ. 12,800, 18K ರೂ. 10,680
ಮುಂಬೈ: 24K ರೂ. 13,871, 22K ರೂ. 12,715, 18K ರೂ. 10,403
ದೆಹಲಿ: 24K ರೂ. 13,886, 22K ರೂ. 12,730, 18K ರೂ. 10,418
ಕೋಲ್ಕತ್ತಾ: 24K ರೂ. 13,871, 22K ರೂ. 12,715, 18K ರೂ. 10,403
ಬೆಂಗಳೂರು: 24K ರೂ. 13,871, 22K ರೂ. 12,715, 18K ರೂ. 10,403
ಹೈದರಾಬಾದ್: 24K ರೂ. 13,871, 22K ರೂ. 12,715, 18K ರೂ. 10,403
ಕೇರಳ: 24K ರೂ. 13,871, 22K ರೂ. 12,715, 18K ರೂ. 10,403
ಪುಣೆ: 24K ರೂ. 13,871, 22K ರೂ. 12,715, 18K ರೂ. 10,403
ವಡೋದರಾ: 24K ರೂ. 13,876, 22K ರೂ. 12,720, 18K ರೂ. 10,408
ಅಹಮದಾಬಾದ್: 24K ರೂ. 13,876, 22K ರೂ. 12,720, 18K ರೂ. 10,408
ಬೆಳ್ಳಿ ಬೆಲೆ:
ದಿನ ನಿತ್ಯ ಏರಿಕೆ ಕಾಣುತ್ತಿದ್ದ ಬೆಳ್ಳಿ ದರ ಇಂದು ದಿಢೀರ್ ಇಳಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹249 ರೂ. ಆಗಿದೆ. ನಿನ್ನೆ ₹252 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹3 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ದರ ₹1,992 ರೂ. ಆಗಿದ್ದು, ನಿನ್ನೆ ₹2,016 ರೂ. ಇತ್ತು. ಒಟ್ಟು ₹24 ರೂ. ಕುಸಿತ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,490 ರೂ., 100 ಗ್ರಾಂ ಬೆಳ್ಳಿ ಬೆಲೆ ₹24,900 ರೂ., 1000 ಗ್ರಾಂ ಬೆಳ್ಳಿ ದರ ₹2,49,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಜನವರಿ 9ರ ರಾಯಿಟರ್ಸ್ ವರದಿ ಪ್ರಕಾರ, 0353 GMT ವೇಳೆಗೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 0.31% ಏರಿಕೆ ಕಂಡು $4,466.24 ಕ್ಕೆ ತಲುಪಿದೆ.
Credit: Goodreturns



Click it and Unblock the Notifications
