Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
Gold Rate: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ! ಎಷ್ಟಿದೆ ಗೊತ್ತಾ ಇಂದಿನ ದರ?
ಭಾರತದಲ್ಲಿ ಚಿನ್ನದ ಬೆಲೆ ದಿನ ಹೋಗುತ್ತಿದ್ದಂತೆ ಭಾರೀ ಏರಿಕೆಯಾಗುತ್ತಿದೆ. ಅತ್ತ ಬೆಳ್ಳಿ ಬೆಲೆಯೂ ಭಾರೀ ಏರಿಕೆಯಾಗುತ್ತಿದೆ. ಈ ವಾರವಂತೂ ಒಮ್ಮೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rate), ಇಂದು ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಹಾಗಿದ್ರೆ ಇಂದು ಚಿನ್ನದ ಬೆಲೆ ಎಷ್ಟಿದೆ ಅನ್ನೋದ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ:
24K ಚಿನ್ನದ ಒಂದು ಗ್ರಾಂ ಬೆಲೆ 13,484 ರೂ. ಆಗಿದ್ದು, ನಿನ್ನೆ 13,451 ರೂ. ಇತ್ತು. ನಿನ್ನೆಗಿಂತ ಇಂದು ಚಿನ್ನದ ಬೆಲೆಯಲ್ಲಿ ₹33 ರೂ. ಹೆಚ್ಚಳ ಕಂಡಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,07,872 ರೂ. ಆಗಿದ್ದು, ನಿನ್ನೆ 1,07,608 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹264 ರೂ. ವ್ಯತ್ಯಾಸವಾಗಿದೆ. ಅದೇ ರೀತಿ 10 ಗ್ರಾಂ ಚಿನ್ನದ ಬೆಲೆ ಇಂದು ₹1,34,840 ರೂ. ಆಗಿದ್ದು, ನಿನ್ನೆ 1,34,510 ರೂ. ಇತ್ತು. ಒಟ್ಟು ₹330 ರೂ. ಬದಲವಾಣೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹13,48,400 ರೂ. ಆಗಿದ್ದು, ನಿನ್ನೆ 13,45,100 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು 3,300 ರೂ. ಏರಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು 12,360 ರೂ. ಆಗಿದ್ದು, ನಿನ್ನೆ 12,330 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆಯಲ್ಲಿ ಒಟ್ಟು ₹30 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 98,880 ರೂ. ಆಗಿದ್ದು, ನಿನ್ನೆ 98,640 ರೂ. ಇತ್ತು. ನಿನ್ನೆಗಿಂತ ಇಂದು ₹240 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,23,600 ರೂ. ಆಗಿದ್ದು, ನಿನ್ನೆ 1,23,300 ರೂ. ಇತ್ತು. ನಿನ್ನೆಗಿಂತ ಇಂದು ₹300 ರೂ. ಹೆಚ್ಚಳವಾಗಿದೆ. ಇನ್ನು 100 ಗ್ರಾಂ ಚಿನ್ನದ ದರ ಇಂದು 12,36,000 ರೂ. ಆಗಿದ್ದು, ನಿನ್ನೆ 12,33,000 ರೂ. ಇತ್ತು. ನಿನ್ನೆಗಿಂತ ಇಂದು 3,000 ರೂ. ಏರಿಕೆ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ 10,113 ರೂ. ಆಗಿದ್ದು, ನಿನ್ನೆ 10,088 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹25 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹80,904 ರೂ. ಆಗಿದ್ದು, ನಿನ್ನೆ 80,704 ರೂ. ಇತ್ತು. ನಿನ್ನೆಗಿಂತ ಇಂದು ₹200 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,01,130 ರೂ. ಆಗಿದ್ದು, ನಿನ್ನೆ 1,00,880 ರೂ. ಇತ್ತು. ನಿನ್ನೆಗಿಂತ ಇಂದು ₹250 ರೂ. ಹೆಚ್ಚಳವಾಗಿದೆ. 100 ಗ್ರಾಂ ಚಿನ್ನದ ದರ ₹10,11,300 ರೂ. ಆಗಿದ್ದು, ನಿನ್ನೆ ₹10,08,800 ರೂ. ಇತ್ತು. ಒಟ್ಟು 2,500 ರೂ. ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 13,571, 22K ರೂ. 12,440, 18K ರೂ. 10,380
ಮುಂಬೈ: 24K ರೂ. 13,484, 22K ರೂ. 12,360, 18K ರೂ. 10,113
ದೆಹಲಿ: 24K ರೂ. 13,499, 22K ರೂ. 12,375, 18K ರೂ. 10,128
ಕೋಲ್ಕತ್ತಾ: 24K ರೂ. 13,484, 22K ರೂ. 12,360, 18K ರೂ. 10,113
ಬೆಂಗಳೂರು: 24K ರೂ. 13,484, 22K ರೂ. 12,360, 18K ರೂ. 10,113
ಹೈದರಾಬಾದ್: 24K ರೂ. 13,484, 22K ರೂ. 12,360, 18K ರೂ. 10,113
ಕೇರಳ: 24K ರೂ. 13,484, 22K ರೂ. 12,360, 18K ರೂ. 10,113
ಪುಣೆ: 24K ರೂ. 13,484, 22K ರೂ. 12,360, 18K ರೂ. 10,113
ವಡೋದರಾ: 24K ರೂ. 13,489, 22K ರೂ. 12,365, 18K ರೂ. 10,118
ಅಹಮದಾಬಾದ್: 24K ರೂ. 13,489, 22K ರೂ. 12,365, 18K ರೂ. 10,118
ಬೆಳ್ಳಿ ಬೆಲೆ:
ಚಿನ್ನದಂತೆಯೇ ಬೆಳ್ಳಿ ಬೆಲೆಯೂ ಭಾರೀ ಏರಿಕೆ ಕಂಡಿದ್ದು, ಇಂದು 1 ಗ್ರಾಂ ಬೆಳ್ಳಿ ದರ ₹211 ರೂ. ಆಗಿದ್ದು, ನಿನ್ನೆ ₹₹208 ರೂ. ಇತ್ತು. ನಿನ್ನೆಗಿಂತ ಇಂದು ₹3 ರೂ. ಹೆಚ್ಚಳವಾಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹1,688 ರೂ. ಆಗಿದ್ದು, ನಿನ್ನೆ ₹1,664 ರೂ. ಆಗಿತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆ ₹24 ರೂ. ಏರಿಕೆ ಕಂಡಿದೆ. ಹಾಗೆಯೇ 10 ಗ್ರಾಂ ಬೆಳ್ಳಿ ದರ ₹2,110, 100 ಗ್ರಾಂ ಬೆಳ್ಳಿ ದರ ₹21,100, 1000 ಗ್ರಾಂ ಬೆಳ್ಳಿ ದರ ₹2,11,000 ರೂ. ಆಗಿದೆ.
Credit: Goodreturns



Click it and Unblock the Notifications