Latest Updates
-
ಯುಗಾದಿ ದಿನ ಈ 5 ಕೆಲಸ ಮಾಡಲೇಬೇಕು! ಪಚಡಿ ತಿನ್ನುವಾಗ ಈ ಶ್ಲೋಕ ಹೇಳಿ.. ಧರ್ಮಸಿಂಧು ರಹಸ್ಯ ಇಲ್ಲಿದೆ -
Ugadi Special Recipes: ನಿಮಿಷಗಳಲ್ಲಿ 3 ಸೂಪರ್ ರೆಸಿಪಿಗಳು! ಅಡುಗೆ ಬಾರದವರಿಗೂ ಇದು ಸುಲಭ -
ಹುಷಾರ್.. ಚೈತ್ರ ನವರಾತ್ರಿ ಬಳಿಕ ಈ ರಾಶಿಯವರಿಗೆ ಸಾಲು ಸಾಲು ಕಷ್ಟ! ಯಾರಿಗೆ ಲಾಭ, ಯಾರಿಗೆ ನಷ್ಟ ತಿಳಿಯಿರಿ -
ಯುಗಾದಿಗೆ ಈ 4 ಖಾದ್ಯಗಳನ್ನು ಮಾಡಲೇಬೇಕು! ನಿಮ್ಮ ಹಬ್ಬ ಇನ್ನಷ್ಟು ಸ್ಪೆಷಲ್.. ಸಂಪೂರ್ಣ ಲಿಸ್ಟ್ ಇಲ್ಲಿದೆ -
ಯುಗಾದಿ ದಿನ.. ಪ್ರೇಮ ಜೀವನದಲ್ಲಿ ಯಾರಿಗೆ ಬೇವು? ಯಾರಿಗೆ ಬೆಲ್ಲ? -
March 19 Horoscope: ಯುಗಾದಿ ದಿನ ಯಾರಿಗೆ ಶುಭದಿನ? -
Ugadi Wishes 2026: ಯುಗಾದಿ 2026ರ ಶುಭಾಶಯಗಳು! ಸ್ನೇಹಿತರು, ಕುಟುಂಬದವರಿಗೆ ಕಳುಹಿಸಲು ಇಲ್ಲಿವೆ 50+ ಸಂದೇಶಗಳು -
ಹಬ್ಬಕ್ಕೆ ಮಾಡಿ ಗೋಧಿ ಪಾಯಸ: ಚೂರು ಉಳಿಯದಂತೆ ಖಾಲಿ ಮಾಡೋಡು ಖಚಿತ! -
ಈರುಳ್ಳಿ ಬೇಡ.. ಬೆಳ್ಳುಳ್ಳಿ ಬೇಡ..!! ಬ್ರಾಹ್ಮಣ ಶೈಲಿಯ ವೆಜ್ ಕುರ್ಮಾ ಮಾಡೋದು ಹೇಗೆ? ಇಲ್ಲಿದೆ ಸೀಕ್ರೆಟ್ -
ಯುಗಾದಿ ಹಬ್ಬದಲ್ಲಿ ಮಾಡಿ ಬದನೆಕಾಯಿ ಗೊಜ್ಜು! ಅದ್ಭುತ ರುಚಿ ರೆಸಿಪಿ
Gold Rate India: ಚಿನ್ನದ ಬೆಲೆ ದಿಢೀರ್ 3,200 ರೂ. ಏರಿಕೆ! ಗ್ರಾಹಕರಿಗೆ ಬಿಗ್ ಶಾಕ್
ಭಾರತದಲ್ಲಿ ಚಿನ್ನದ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಇಂದಲ್ಲ ನಾಳೆ ಕಮ್ಮಿಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಹೂಡಿಕೆದಾರರಿಗೆ ನಿರಾಸೆಯೇ ಆಗುತ್ತಿದೆ. ಏಕೆಂದರೆ ಈ ವಾರದ ಆರಂಭದಿಂದಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣುತ್ತಿದೆ. ಇಂದೂ (ಡಿಸೆಂಬರ್ 25) ಕೂಡಾ ಚಿನ್ನದ ದರದಲ್ಲಿ (Gold Rate) ಭಾರೀ ಏರಿಕೆ ಕಂಡಿದ್ದು, ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ:
24K ಚಿನ್ನದ 1 ಗ್ರಾಂ ಬೆಲೆ ಇಂದು ಭಾರೀ ಹೆಚ್ಚಳವಾಗಿದೆ. ನಿನ್ನೆಗಿಂತಲೂ ಇಂದು ಏರಿಕೆ ಕಂಡಿದ್ದು, ಒಟ್ಟು ಬೆಲೆ 13,925 ರೂ. ಆಗಿದ್ದು, ನಿನ್ನೆ 13,893 ರೂ. ಇತ್ತು. ನಿನ್ನೆಗಿಂತ ಇಂದು ₹32 ರೂ. ಹೆಚ್ಚಳವಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,11,400 ರೂ. ಆಗಿದ್ದು, ನಿನ್ನೆ 1,11,144 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹256 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,39,250 ರೂ. ಆಗಿದ್ದು, ನಿನ್ನೆ 1,38,930 ರೂ. ಇತ್ತು. ನಿನ್ನೆಗಿಂತ ಇಂದು ₹320 ರೂ. ಹೆಚ್ಚಳವಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹13,92,500 ರೂ. ಆಗಿದ್ದು, ನಿನ್ನೆ 13,89,300 ರೂ. ಇತ್ತು. ಒಟ್ಟು 3,200 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು 12,765 ರೂ. ಆಗಿದ್ದು, ನಿನ್ನೆ 12,735 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹30 ರೂ. ಹೆಚ್ಚಳ ಕಂಡಿದೆ. ಹಾಗೆಯೇ 8 ಗ್ರಾಂ ಚಿನ್ನದ ಬೆಲೆ ಇಂದು 1,02,120 ರೂ. ಆಗಿದ್ದು, ನಿನ್ನೆ 1,01,880 ರೂ. ಇತ್ತು. ನಿನ್ನೆಗಿಂತ ಇಂದು ₹240 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,27,650 ರೂ. ಆಗಿದ್ದು, ನಿನ್ನೆ 1,27,350 ರೂ. ಇತ್ತು. ನಿನ್ನೆಗಿಂತ ಇಂದು ₹300 ರೂ. ಬದಲಾವಣೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ದರ ಇಂದು 12,76,500 ರೂ. ಆಗಿದ್ದು, ನಿನ್ನೆ 12,73,500 ರೂ. ಇತ್ತು. ಒಟ್ಟು ಇಂದು 3,000 ರೂ. ಹೆಚ್ಚಳ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ ಬೆಲೆ ಸಾಮಾನ್ಯವಾಗಿ ಕಮ್ಮಿಯೇ ಇರುತ್ತದೆ. ಇಂದು 1 ಗ್ರಾಂ ಚಿನ್ನದ ಬೆಲೆ ಇಂದು 10,444 ರೂ. ಆಗಿದ್ದು, ನಿನ್ನೆ 10,420 ರೂ. ಇತ್ತು. ನಿನ್ನೆಗಿಂತ ಇಂದು ₹24 ರೂ. ಹೆಚ್ಚಳ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹83,552 ರೂ. ಆಗಿದ್ದು, ನಿನ್ನೆ 83,360 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹192 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,04,440 ರೂ. ಆಗಿದ್ದು, ನಿನ್ನೆ 1,04,200 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹240 ರೂ. ಹೆಚ್ಚಳವಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 13,986, 22K ರೂ. 12,820, 18K ರೂ. 10,695
ಮುಂಬೈ: 24K ರೂ. 13,925, 22K ರೂ. 12,765, 18K ರೂ. 10,444
ದೆಹಲಿ: 24K ರೂ. 13,940, 22K ರೂ. 12,780, 18K ರೂ. 10,459
ಕೋಲ್ಕತ್ತಾ: 24K ರೂ. 13,925, 22K ರೂ. 12,765, 18K ರೂ. 10,444
ಬೆಂಗಳೂರು: 24K ರೂ. 13,925, 22K ರೂ. 12,765, 18K ರೂ. 10,444
ಹೈದರಾಬಾದ್: 24K ರೂ. 13,925, 22K ರೂ. 12,765, 18K ರೂ. 10,444
ಕೇರಳ: 24K ರೂ. 13,925, 22K ರೂ. 12,765, 18K ರೂ. 10,444
ಪುಣೆ: 24K ರೂ. 13,925, 22K ರೂ. 12,765, 18K ರೂ. 10,444
ವಡೋದರಾ: 24K ರೂ. 13,930, 22K ರೂ. 12,770, 18K ರೂ. 10,449
ಅಹಮದಾಬಾದ್: 24K ರೂ. 13,930, 22K ರೂ. 12,770, 18K ರೂ. 10,449
ಬೆಳ್ಳಿ ಬೆಲೆ ಎಷ್ಟಿದೆ?
ಚಿನ್ನದಂತೆ ಬೆಳ್ಳಿ ಕೂಡಾ ಇಂದು ಭಾರೀ ಏರಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ₹234 ರೂ. ಆಗಿದ್ದು, ನಿನ್ನೆ ₹233 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಪ್ರತೀ ಗ್ರಾಂ ಬೆಳ್ಳಿಯಲ್ಲಿ ₹1 ರೂ. ಹೆಚ್ಚಳ ಕಂಡಿದೆ. 8 ಗ್ರಾಂ ಬೆಳ್ಳಿ ದರ ಇಂದು ₹1,872 ರೂ. ಆಗಿದ್ದು, ನಿನ್ನೆ ₹1,864 ರೂ. ಇತ್ತು. 10 ಗ್ರಾಂ ಬೆಳ್ಳಿ ದರ ₹2,340 ರೂ., 100 ಗ್ರಾಂ ಬೆಳ್ಳಿ ದರ ₹23,400 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,34,000 ರೂ. ಆಗಿದೆ.
Credit: Goodreturns



Click it and Unblock the Notifications











