Latest Updates
-
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು -
ಉದ್ದಿನ ಬೇಳೆ ಇದ್ರೆ ಸಾಕು! ಈ 4 ಹೊಸ ಬಗೆಯ ತಿಂಡಿ ಮಾಡಿ ನೋಡಿ.. ಎಲ್ಲರೂ ಇಷ್ಟಪಟ್ಟು ತಿಂತಾರೆ -
ಹಳೇ ಅನ್ನ ಎಸೆಯಬೇಡಿ! 10 ನಿಮಿಷದಲ್ಲಿ ಮಾಡಿ ಈ ಸ್ವಾದಿಷ್ಟ ದೋಸೆ.. ಉಳಿದ ಅನ್ನದ ಮ್ಯಾಜಿಕ್ ರೆಸಿಪಿ -
March 20 Horoscope: ಸ್ನೇಹ ಸಂಬಂಧಗಳಲ್ಲಿ ಶುಭಫಲ! -
ಅವಿವಾಹಿತರಿಗೆ ಇಂದು ಬಹಳ ಶುಭ ದಿನ! ಲವ್ಗೆ ಕುಟುಂಬದ ಬೆಂಬಲ -
ಜೀವನದಲ್ಲಿ ನೆಮ್ಮದಿ ಬೇಕಾ..? ಈ 5 ಕೆಲಸಗಳನ್ನು ಮಾಡುವಾಗ ಅತಿ ಹೆಚ್ಚು ತಾಳ್ಮೆ ಇರಲಿ! ಸಕ್ಸಸ್ ಮಂತ್ರ ಇಲ್ಲಿದೆ -
ಹೊರಗಿನ ಜ್ಯೂಸ್ ಬಿಡಿ..!! ಬಿಸಿಲಿಗೆ ಕಿಕ್ ಕೊಡೋ ಸ್ಪೆಷಲ್ ಶರಬತ್ತುಗಳಿವು! ಮನೆಯಲ್ಲಿ ಸಿಂಪಲ್ ಆಗಿ ಮಾಡಿ
Gold Rate: ಭಾರತದಲ್ಲಿ ಪಾತಾಳಕ್ಕಿಳಿದ ಬಂಗಾರದ ಬೆಲೆ! ಎಷ್ಟಿದೆ ಗೊತ್ತಾ?
ಅಬ್ಬಾ, ಕೊನೆಗೂ ಚಿನ್ನ ಪ್ರಿಯರಿಗೆ ಸಿಕ್ಕೇ ಬಿಡ್ತು ನೋಡಿ ಗುಡ್ ನ್ಯೂಸ್. ಹಲವು ದಿನಗಳ ಆಸೆ, ಹಲವು ದಿನಗಳ ಬೇಡಿಕೆ ಇಂದು ಪೂರ್ಣವಾದಂತಾಗಿದೆ. ಏಕೆಂದರೆ ಕಳೆದ ಎರಡು ದಿನಗಳಿಂದ ಭಾರೀ ಏರಿಕೆಯಲ್ಲಿದ್ದ ಭಾರತದಲ್ಲಿ ಚಿನ್ನದ ಬೆಲೆ (Gold Rate India) ಇಂದು ದಿಢೀರ್ ಕುಸಿತ ಕಂಡಿದೆ. ರಾಯರ ದಿನ ಗುರುವಾರದಂದು ಚಿನ್ನ ಖರೀದಿ ಮಾಡಿವವರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
24 ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆ ಇಂದು ಭಾರೀ ಇಳಿಕೆ ಕಂಡಿದೆ. ಅಂದರೆ ಒಂದು ಗ್ರಾಂ ಚಿನ್ನದ ಬೆಲೆ 12,775 ರೂ. ಆಗಿದ್ದು, ನಿನ್ನೆ 12,791 ರೂ. ಇತ್ತು. ನಿನ್ನೆಗಿಂತ ಇಂದು ₹16 ರೂ. ಇಳಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,02,200 ರೂ. ಆಗಿದ್ದು, ನಿನ್ನೆ 1,002,328 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆ ₹128 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,27,750 ರೂ. ಆಗಿದ್ದು, ನಿನ್ನೆ 1,27,910 ರೂ. ಇತ್ತು. ನಿನ್ನೆಗಿಂತ ಇಂದು ₹160 ರೂ. ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದ ಒಟ್ಟು ಬೆಲೆ ಇಂದು ₹12,77,500 ರೂ. ಆಗಿದ್ದು, ನಿನ್ನೆ 12,79,100 ರೂ. ಇತ್ತು. ಒಟ್ಟು 1,600 ರೂ. ಇಳಿಕೆಯಾಗಿದೆ. ಇಳಿಕೆ ಪ್ರಮಾಣವನ್ನು ನೋಡಿದ್ರೆ, ಏರಿಕೆ ಪ್ರಮಾಣವೇ ಇತ್ತೀಚೆಗೆ ಹೆಚ್ಚಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆಯಲ್ಲಿ ಇಂದು 15 ರೂ. ಇಳಿಕೆಯಾಗಿದೆ. ಅಂದರೆ ಇಂದು ಒಂದು ಗ್ರಾಂ ಚಿನ್ನದ ಒಟ್ಟು ಬೆಲೆ 11,470 ರೂ. ಆಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 93,680 ರೂ. ಆಗಿದ್ದು, ನಿನ್ನೆ 93,800 ರೂ. ಇತ್ತು. ನಿನ್ನೆಗಿಂತ ಇಂದು ₹120 ರೂ. ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,17,100 ರೂ ಆಗಿದ್ದು, ನಿನ್ನೆ 1,17,250 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆ ಒಟ್ಟು ₹150 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 11,71,000 ರೂ. ಆಗಿದ್ದು, ನಿನ್ನೆ 11,72,500 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು 1,500 ರೂ. ಬದಲಾವಣೆಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
ಬೇರೆ ಚಿನ್ನಕ್ಕೆ ಹೋಲಿಸಿದ್ರೆ 18 ಕ್ಯಾರಟ್ ಚಿನ್ನ ಕಮ್ಮಿ ಬೆಲೆಗೆ ಸಿಗುತ್ತದೆ. ಆದ್ರೆ ಇಂದು 1 ಗ್ರಾಂ ಚಿನ್ನದ ಬೆಲೆ ₹9,581 ರೂ. ಆಗಿದ್ದು, ನಿನ್ನೆ 9,593 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು 12 ರೂ. ಬದಲಾವಣೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು ₹76,648 ರೂ. ಆಗಿದ್ದು, ನಿನ್ನೆ 76,744 ರೂ. ಇತ್ತು. ನಿನ್ನೆಗಿಂತ ಇಂದು 96 ರೂ. ವ್ಯತ್ಯಾಸವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 95,810 ರೂ. ಆಗಿದ್ದು, ನಿನ್ನೆ 95,930 ರೂ. ಇತ್ತು. ಒಟ್ಟು 120 ರೂ. ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 9,58,100 ರೂ. ಆಗಿದ್ದು, ನಿನ್ನೆ 9,59,300 ರೂ. ಆಗಿತ್ತು. ನಿನ್ನೆಗಿಂತ ಇಂದು ಕೇವಲ 1,200 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ ಇಂದು ಹೇಗಿದೆ?
ಚೆನ್ನೈ: 24K ರೂ. 12,840, 22K ರೂ. 11,770, 18K ರೂ. 9,815
ಮುಂಬೈ: 24K ರೂ. 12,775, 22K ರೂ. 11,710, 18K ರೂ. 9,581
ದೆಹಲಿ: 24K ರೂ. 12,790, 22K ರೂ. 11,725, 18K ರೂ. 9,596
ಕೋಲ್ಕತ್ತಾ: 24K ರೂ. 12,775, 22K ರೂ. 11,710, 18K ರೂ. 9,581
ಬೆಂಗಳೂರು: 24K ರೂ. 12,775, 22K ರೂ. 11,710, 18K ರೂ. 9,581
ಹೈದರಾಬಾದ್: 24K ರೂ. 12,775, 22K ರೂ. 11,710, 18K ರೂ. 9,581
ಕೇರಳ: 24K ರೂ. 12,775, 22K ರೂ. 11,710, 18K ರೂ. 9,581
ಪುಣೆ: 24K ರೂ. 12,775, 22K ರೂ. 11,710, 18K ರೂ. 9,581
ವಡೋದರಾ: 24K ರೂ. 12,780, 22K ರೂ. 11,715, 18K ರೂ. 9,586
ಅಹಮದಾಬಾದ್: 24K ರೂ. 12,780, 22K ರೂ. 11,715, 18K ರೂ. 9,586
ಇಂದಿನ ಬೆಳ್ಳಿ ಬೆಲೆ ಎಷ್ಟಿದೆ?
ಅತ್ತ ಚಿನ್ನದ ಬೆಲೆ ಇಳಿಕೆಯಾದರೂ, ಇತ್ತ ಬೆಳ್ಳಿ ಬೆಲೆ ಮಾತ್ರ ಇಳಿಕೆಯಾಗುವ ರೀತಿ ಕಾಣುತ್ತಿಲ್ಲ. ಏಕೆಂದರೆ ಇಂದೂ ಕೂಡಾ ಬೆಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದೆ. ಇಂದು 1 ಗ್ರಾಂ ಬೆಳ್ಳಿ ದರ ₹173 ರೂ. ಆಗಿದ್ದು, ನಿನ್ನೆ ₹169 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹4 ರೂ. ಹೆಚ್ಚಳವಾಗಿದೆ. 8 ಗ್ರಾಂ ಬೆಳ್ಳಿ ದರ ಇಂದು ₹1,384, 10 ಗ್ರಾಂ ಬೆಳ್ಳಿ ₹1,730 ರೂ., 100 ಗ್ರಾಂ ಬೆಳ್ಳಿ ದರ ₹17,300 ರೂ., 1000 ಗ್ರಾಂ ಬೆಳ್ಳಿ ದರ ₹1,73,000 ರೂ. ಆಗಿದೆ.
Credit: Goodreturns



Click it and Unblock the Notifications











