Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
Gold Rate Today: ಚಿನ್ನದ ಬೆಲೆ 6000 ರೂ. ಏರಿಕೆ, ಬೆಳ್ಳಿ ದರ 1000 ರೂ. ಏರಿಕೆ! ಅಯ್ಯಯ್ಯೋ ಎಂದ ಗ್ರಾಹಕರು
ಭಾರತದಲ್ಲಿ ಚಿನ್ನವನ್ನು ಟಚ್ ಮಾಡೋಕು ಆಗದಂತಾಗಿದೆ. ಏಕೆಂದರೆ ದಿನೇ ದಿನೇ ಭಾರತದಲ್ಲಿ ಚಿನ್ನದ ಬೆಲೆ ಏರಿಕೆ ಕಾಣುತ್ತಲೇ ಇದೆ. ಇಂದು ಕಮ್ಮಿಯಾಗಬಹುದು, ನಾಳೆ ಕಮ್ಮಿಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯೇ ಆಗುತ್ತಿದೆ. ಇದೀಗ ಇಂದೂ ಕೂಡಾ ಚಿನ್ನದ ದರ (Gold Rate) ಭಾರೀ ಏರಿಕೆ ಕಂಡಿದ್ದು, ಚಿನ್ನ ಪ್ರಿಯರಿಗಂತೂ ಬಿಗ್ ಶಾಕ್ ಅಂತಾನೇ ಹೇಳಬಹುದು. ಹಾಗಿದ್ರೆ ಇಂದು ಒಟ್ಟು ಚಿನ್ನದ ದರ ಎಷ್ಟಿದೆ? ಒಂದೇ ದಿನದಲ್ಲಿ ಏರಿಕೆ ಕಂಡ ಮೊತ್ತವೆಷ್ಟು? ಈ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
24K ಚಿನ್ನದ ಒಂದು ಗ್ರಾಂ ಬೆಲೆ ಇಂದು 13,948 ರೂ. ಆಗಿದ್ದು, ನಿನ್ನೆ 13,882 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ದಿಢೀರ್ ಆಗಿ ಒಟ್ಟು ₹66 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,11,584 ರೂ. ಆಗಿದ್ದು, ನಿನ್ನೆ 1,11,056 ರೂ. ಇತ್ತು. ನಿನ್ನೆಗಿಂತ ಇಂದು ₹528 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,39,480 ರೂ. ಆಗಿದ್ದು, ನಿನ್ನೆ 1,38,820 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು ₹660 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹13,94,800 ರೂ. ಆಗಿದ್ದು, ನಿನ್ನೆ 13,88,200 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 6,600 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ ಇಂದು 12,785 ರೂ. ಆಗಿದ್ದು, ನಿನ್ನೆ 12,725 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹60 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,02,280 ರೂ. ಆಗಿದ್ದು, ನಿನ್ನೆ 1,01,800 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹480 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,27,850 ರೂ. ಆಗಿದ್ದು, ನಿನ್ನೆ 1,27,250 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹600 ರೂ. ಹೆಚ್ಚಳವಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ ಇಂದು 12,78,500 ರೂ. ಆಗಿದ್ದು, ನಿನ್ನೆ 12,72,500 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹6,000 ರೂ. ಹೆಚ್ಚಳ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನದ 1 ಗ್ರಾಂ ಬೆಲೆ ಇಂದು 10,461 ರೂ. ಆಗಿದ್ದು, ನಿನ್ನೆ 10,412 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹49 ರೂ. ಹೆಚ್ಚಳ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹83,688 ರೂ. ಆಗಿದ್ದು, ನಿನ್ನೆ 83,296 ರೂ. ಇತ್ತು. ನಿನ್ನೆಗಿಂತ ಇಂದು ₹392 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,04,610 ರೂ. ಆಗಿದ್ದು, ನಿನ್ನೆ 1,04,120 ರೂ. ಇತ್ತು. ನಿನ್ನೆಗಿಂತ ಇಂದು ₹490 ರೂ. ಹೆಚ್ಚಳವಾಗಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 10,46,100 ರೂ. ಆಗಿದ್ದು, ನಿನ್ನೆ 10,41,200 ರೂ. ಇತ್ತು.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ:
ಚೆನ್ನೈ: 24K ರೂ. 14,040, 22K ರೂ. 12,870, 18K ರೂ. 10,735
ಮುಂಬೈ: 24K ರೂ. 13,948, 22K ರೂ. 12,785, 18K ರೂ. 10,461
ದೆಹಲಿ: 24K ರೂ. 13,963, 22K ರೂ. 12,800, 18K ರೂ. 10,476
ಕೋಲ್ಕತ್ತಾ: 24K ರೂ. 13,948, 22K ರೂ. 12,785, 18K ರೂ. 10,461
ಬೆಂಗಳೂರು: 24K ರೂ. 13,948, 22K ರೂ. 12,785, 18K ರೂ. 10,461
ಹೈದರಾಬಾದ್: 24K ರೂ. 13,948, 22K ರೂ. 12,785, 18K ರೂ. 10,461
ಕೇರಳ: 24K ರೂ. 13,948, 22K ರೂ. 12,785, 18K ರೂ. 10,461
ಪುಣೆ: 24K ರೂ. 13,948, 22K ರೂ. 12,785, 18K ರೂ. 10,461
ವಡೋದರಾ: 24K ರೂ. 13,953, 22K ರೂ. 12,790, 18K ರೂ. 10,466
ಅಹಮದಾಬಾದ್: 24K ರೂ. 13,953, 22K ರೂ. 12,790, 18K ರೂ. 10,466
ಬೆಳ್ಳಿ ದರ:
ಬೆಳ್ಳಿ ಬೆಲೆಯಲ್ಲೂ ಭಾರೀ ಏರಿಕೆಯಾಗಿದ್ದು, ಒಂದೇ ದಿನ ಪ್ರತೀ ಗ್ರಾಂನಲ್ಲಿ 10 ರೂ. ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿ ದರ ಇಂದು ₹263 ರೂ. ಆಗಿದ್ದು, ನಿನ್ನೆ ₹253 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹10 ರೂ. ಏರಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು 2,104 ರೂ. ಆಗಿದ್ದು, ನಿನ್ನೆ 2,024 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹80 ರೂ. ಏರಿಕೆ ಕಂಡಿದೆ. ಇನ್ನು 10 ಗ್ರಾಂ ಬೆಳ್ಳಿ ದರ ₹2,630 ರೂ., 100 ಗ್ರಾಂ ಬೆಳ್ಳಿ ಬೆಲೆ ₹26,300, 1000 ಗ್ರಾಂ ಬೆಳ್ಳಿ ದರ ₹2,63,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಜನವರಿ 7ರ ರಾಯಿಟರ್ಸ್ ವರದಿ ಪ್ರಕಾರ, ಈ ವಾರದಲ್ಲಿ ಅಮೆರಿಕದಲ್ಲಿ ಉದ್ಯೋಗ ದತ್ತಾಂಶ ಪ್ರಕಟವಾಗಲಿರುವ ಹಿನ್ನೆಲೆ, ಡಾಲರ್ ಮೌಲ್ಯ, ಅಮೂಲ್ಯ ಲೋಹಗಳ ಮೇಳೆ ಪರಿಣಾಮ ಬೀರಿದೆ.
0330 GMT ವೇಳೆಗೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 0.7% ಕುಸಿದು $4,466.19 ಕ್ಕೆ ತಲುಪಿದೆ.
Credit: Goodreturns



Click it and Unblock the Notifications
