Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
Gold Price on December 2: ಬಂಗಾರ ದರ ಎಷ್ಟಾಯ್ತು ಗೊತ್ತಾ? ಇಲ್ಲಿದೆ ಡಿಸೆಂಬರ್ 2ರ ಚಿನ್ನದ ದರಪಟ್ಟಿ
Gold Price on December 2: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 2) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಡಿಸೆಂಬರ್ 1) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,19,600 ರೂಪಾಯಿ ಇದ್ದರೆ, ಇಂದು (ಡಿಸೆಂಬರ್ 2) 1,19,350 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,30,480 ರೂಪಾಯಿ ಇತ್ತು. ಇನ್ನು ಇಂದು 1,30,200 ರೂಪಾಯಿ ಆಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 95,480 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,04,160 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,19,350 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,30,200 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,19,350 ರೂಪಾಯಿ
* ಚೆನ್ನೈ - 1,20,400 ರೂಪಾಯಿ
* ಮುಂಬೈ - 1,19,350 ರೂಪಾಯಿ
* ಕೋಲ್ಕತ್ತಾ - 1,19,350 ರೂಪಾಯಿ
* ನವದೆಹಲಿ - 1,19,500 ರೂಪಾಯಿ
* ಹೈದರಾಬಾದ್ - 1,19,350 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,30,200 ರೂಪಾಯಿ
* ಚೆನ್ನೈ - 1,31,350 ರೂಪಾಯಿ
* ಮುಂಬೈ - 1,30,200 ರೂಪಾಯಿ
* ಕೋಲ್ಕತ್ತಾ - 1,30,200 ರೂಪಾಯಿ
* ನವದೆಹಲಿ - 1,30,350 ರೂಪಾಯಿ
* ಹೈದರಾಬಾದ್ - 1,30,200 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,88,000 ರೂಪಾಯಿ
* ಚೆನ್ನೈ - 1,96,000 ರೂಪಾಯಿ
* ಮುಂಬೈ - 1,88,000 ರೂಪಾಯಿ
* ಕೋಲ್ಕತ್ತಾ - 1,88,000 ರೂಪಾಯಿ
* ನವದೆಹಲಿ - 1,88,000 ರೂಪಾಯಿ
* ಹೈದರಾಬಾದ್ - 1,96,000 ರೂಪಾಯಿ
ಇದೀಗ ಸದ್ಯ ಹಬ್ಬಗಳ ಸರದಿ ಮುಗಿದಿದ್ದರೂ ಆಭರಣ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆಯಾಗಲೂಬಹುದು ಅಥವಾ ಏರಿಕೆಯೂ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.
Credit: Oneindia



Click it and Unblock the Notifications