Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಹದಿಹರೆಯದ ಮಕ್ಕಳಿರುವ ಪೋಷಕರೆ ಗಮನಿಸಿ!

ಹೀಗಾಗಲು ಕಾರಣವಿಷ್ಟೆ ಹದಿಹರೆಯದ ಮಕ್ಕಳೂ ಪ್ರತಿಯೊಂದು ವಿಷಯವನ್ನು ತಿಳಿದುಕೊಳ್ಳಲು ಆಸಕ್ತಿ ತೋರುತ್ತಾರೆ. ಈ ಸಮಯದಲ್ಲಿ ಉತ್ತಮ ವಾತಾವರಣ ಮತ್ತು ಸ್ನೇಹಿತರಿದ್ದರೆ ಒಳ್ಳೆ ಅಭ್ಯಾಸ ಬೆಳೆಸಿಕೊಳ್ಳುತ್ತಾರೆ. ದುರಭ್ಯಾಸವಿರುವ ಸ್ನೇಹಿತರಿದ್ದರೆ ಬೇಗನೆ ಕೆಟ್ಟ ಗುಣಗಳನ್ನು ಕಲಿತುಕೊಳ್ಳುತ್ತಾರೆ. ಹದಿಹರೆಯದ ಮಕ್ಕಳನ್ನು ಹೊಂದಿರುವ ಪೋಷಕರು ಈ ಸಮಯದಲ್ಲಿ ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಂಡರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತದೆ. ಹಾಗಂತ ತುಂಬಾ ಶಿಸ್ತಲ್ಲ. ನೀವು ಮಾಡಬೇಕಾದದು ಇಷ್ಟೆ.
1. ಮಾನಸಿಕ ಸಿದ್ಧತೆ: ಹದಿಹರೆಯದಲ್ಲಿ ಮಾನಸಿಕ ಮತ್ತು ದೈಹಿಕ ಬದಲಾವಣೆ ಉಂಟಾಗುತ್ತದೆ. ಈ ಸಮಯದಲ್ಲಿ ಪೋಷಕರು ಗೆಳಯರಂತೆ ವರ್ತಿಸಿ ಅವರ ಗೊಂದಲಗಳನ್ನು ನಿವಾರಿಸಬೇಕಾಗುತ್ತದೆ. ಈ ಸಮಯದಲ್ಲಿ ಸಮಾಜದ ಕೆಲವೊಂದು ನಿಯಮಗಳ ಬಗ್ಗೆ ಮಕ್ಕಳಲ್ಲಿ ಅರಿವು ನೀಡಬೇಕು. ಅದರಲ್ಲೂ ಹೆಣ್ಣುಮಕ್ಕಳಿಗೆ ಇದ್ದಕ್ಕಿದ್ದ ಹಾಗೆ ನಿರ್ಬಂಧ ಹಾಕದೆ ಸಮಾಜದ ನೀತಿ ನಿಯಮಗಳ ಬಗ್ಗೆ ತಿಳಿ ಹೇಳಬೇಕು.
2. ಭವಿಷ್ಯ: ಮುಂದಿನ ಭವಿಷ್ಯಕ್ಕಾಗಿ ಮಾರ್ಗದರ್ಶನ ನೀಡಬೇಕು. ಕೋರ್ಸ್ ಆಯ್ಕೆಗೆ ಮಕ್ಕಳಿಗೆ ಬಿಡಬೇಕು. ನಿಮಗೆ ಇಷ್ಟವಾದ ಕೋರ್ಸ್ ಓದುವಂತೆ ಯಾವತ್ತೂ ಒತ್ತಾಯ ಹಾಕಬೇಡಿ.
3.ವ್ಯಾಯಾಮ: ಮಕ್ಕಳನ್ನು ಜಿಮ್,ಡ್ಯಾನ್ಸ್, ಕರಾಟೆ ಕ್ಲಾಸ್ ಗೆ ಸೇರಿಸುವುದು ಒಳ್ಳೆಯದು. ಇದರಿಂದ ಮಕ್ಕಳ ಮಾನಸಿಕ ಒತ್ತಡ ಕಡಿಮೆಯಾಗಿ ದೈಹಿಕವಾಗಿ ಸದೃಢರಾಗುವರು ಮತ್ತು ಬುದ್ಧಿ ವಿಕಾಸವಾಗುವುದು.



Click it and Unblock the Notifications
