Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ತೆಳ್ಳಗಿರುವ ಮಕ್ಕಳ ತೂಕ ಹೆಚ್ಚಾಗಲು ಸಲಹೆಗಳು

1. ವೈದ್ಯರನ್ನು ಸಂಪರ್ಕಿಸಬೇಕು: ಕೆಲವು ಮಕ್ಕಳಿಗೆ ಹಾಲು ಕುಡಿದರೆ ಅಲರ್ಜಿ ಉಂಟಾಗುತ್ತದೆ. ಅಂತಹ ಮಕ್ಕಳಿಗೆ ಪ್ರೊಟೀನ್ ಮತ್ತು ಕ್ಯಾಲ್ಸಿಯಂ ಪೂರೈಕೆಯಾಗುವುದಿಲ್ಲ. ಆದ್ದರಿಂದ ಮಕ್ಕಳ ದೇಹ ತೂಕ ಕಡಿಮೆಯಾಗುವುದು. ಆದ್ದರಿಂದ ಮಕ್ಕಳನ್ನು ವೈದ್ಯರಿಗೆ ತೋರಿಸಿದರೆ ಅವರು ಹಾಲಿಗೆ ಪರ್ಯಾವಾಗಿ ಸೇವಿಸಲು ವಿಟಮಿನ್ ಪುಡಿಗಳನ್ನು ನೀಡುವರು. ವಿಟಮಿನ್ ಪುಡಿಗಳು ದೇಹ ತೂಕವನ್ನು ಹೆಚ್ಚಿಸಲು ಸಹಕಾರಿಯಾಗಿದೆ.
2.ಸೊಪ್ಪು, ತರಕಾರಿಗಳನ್ನು ಅಧಿಕವಾಗಿ ಕೊಡಬೇಕು: ಹಸಿ ಸೊಪ್ಪಿನಲ್ಲಿ ಆರೋಗ್ಯಕರ ಪ್ರೊಟೀನ್ ಗಳು ಮತ್ತು ವಿಟಮಿನ್ ಗಳಿರುತ್ತವೆ. ಅಲ್ಲದೆ ವಿಟಮಿನ್ ಇರುವ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿದರೆ ಮಕ್ಕಳ ತೂಕ ಹೆಚ್ಚಾಗುವುದು.
3. ಸತುವಿನಂಶ ಅಧಿಕವಿರುವ ಆಹಾರ: ಕೆಲವು ಮಕ್ಕಳಿಗೆ ಹೊಟ್ಟೆ ಹಸಿವು ಕಡಿಮೆ ಇರುತ್ತದೆ,. ಆದ್ದರಿಂದ ಸರಿಯಾಗಿ ತಿನ್ನದೆ ದೇಹದ ತೂಕ ಕಡಿಮೆಯಾಗುತ್ತದೆ. ಹೀಗೆ ಹೊಟ್ಟೆ ಹಸಿವು ಕಡಿಮೆಯಾಗಲು ಸತುವಿನಂಶ ಕಡಿಮೆಯಾಗಿರುವುದು ಕಾರಣವಾಗಿದೆ. ಆದರೆ ಸತುವಿನಂಶ ಅಧಿಕವಿರುವ ಆಹಾರಗಳನ್ನು ಕೊಡಬೇಕು. ಬಟಾಣಿ, ಬೀನ್ಸ್, ಕಲ್ಲಂಗಡಿ, ಹಾಲನ್ನು ಕೊಡುವುದು ಆರೋಗ್ಯಕ್ಕೆ ಒಳ್ಳೆಯದು.
4. ಹಣ್ಣುಗಳು ಮತ್ತು ನಟ್ಸ್: ಮಕ್ಕಳ ಆಹಾರಕ್ರಮದಲ್ಲಿ ಹಣ್ಣುಗಳನ್ನು ತಪ್ಪದೆ ಸೇರಿಸಬೇಕು. ಬಾದಾಮಿ, ಗೋಡಂಬಿ, ಒಣದ್ರಾಕ್ಷಿ ಮಕ್ಕಳಿಗೆ ಹೆಚ್ಚು ಶಕ್ತಿ ಬರುತ್ತದೆ.
ಕೃತಕ ಸಿಹಿ ಇರುವ ಆಹಾರ, ಕುರುಕಲು ತಿಂಡಿಗಳನ್ನು ಕಡಿಮೆ ಕೊಡುವುದು ಒಳ್ಳೆಯದು.



Click it and Unblock the Notifications
