Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮಗಳ ಸುಂದರ ವ್ಯಕ್ತಿತ್ವ ಅಪ್ಪನ ಕೈಯಲ್ಲಿ!

ಆದ್ದರಿಂದ ಹೆಣ್ಣ ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಅಪ್ಪನ ಪಾತ್ರ ಹೆಚ್ಚು ಪ್ರಭಾವಿಶಾಲಿಯಾಗಿರುತ್ತದೆ. ನೀವು ನಿಮ್ಮ ಹೆಂಡತಿ ಜೊತೆ ಇರಬಹುದು ಅಥವಾ ಅವಳಿಂದ ಡಿವೋರ್ಸ್ ಪಡೆದಿರಬಹುದು ಆದರೆ ನೀವೊಬ್ಬರು ಹೆಣ್ಣ ಮಗಳ ಅಪ್ಪವಾಗಿದ್ದರೆ ನಿಮ್ಮ ಮಗಳಿಗೆ ಒಂದು ಒಳ್ಳೆಯ ವ್ಯಕ್ತಿತ್ವ ರೂಪಿಸುವ ಬೇಕೆಂದು ಬಯಸುವುದಾದರೆ ಈ ಕೆಳಗಿನ ಅಂಶಗಳನ್ನು ಗಮನಿಸುವುದು ಒಳ್ಳೆಯದು.
1. ಹೆಂಡತಿಯ ಬಗ್ಗೆ ಗೌರವವಿರಲಿ. ನಿಮ್ಮ ಈ ಗುಣ ಹೆಣ್ಣುಮಕ್ಕಳ ಮೇಲೆ ಧನಾತ್ಮಕವಾಗಿ ಪ್ರಭಾವ ಬೀಳುತ್ತದೆ. ಮಕ್ಕಳನ್ನು ಅಥವಾ ಹೆಂಡತಿಯನ್ನು ಬೈಯ್ಯುವಾಗ ತುಂಬಾ ಕೆಟ್ಟ ಪದಗಳನ್ನು ಬಳಸಬೇಡಿ.
2. ಅನೇಕ ಸಮಸ್ಯೆಗಳನ್ನು ಹೇಗೆ ಎದುರಿಸಬೇಕೆಂಬುದನ್ನು ಕಲಿಸಿ ಮತ್ತು ಧೈರ್ಯವನ್ನು ತುಂಬಿ.
3. ಚಿಕ್ಕ ಪುಟ್ಟ ವಿಷಯಗಳಿಗೆ ಅಥವಾ ತಪ್ಪುಗಳಿಗೆ ಖಿನ್ನತೆ ಬೆಳೆಸಿಕೊಳ್ಳಬೇಡಿ.
4. ನಿಮ್ಮ ಆಂತರಿಕ ಸಮಸ್ಯೆಗಳಿಗೆ ಮಕ್ಕಳನ್ನು ಹೊಣೆಗಾರಿಕೆಯನ್ನಾಗಿ ಮಾಡಬೇಡಿ. ಸಮಯ ಸಿಕ್ಕಿದಾಗ ಟ್ರಿಪ್ ಹೋಗುವುದು, ಡಿನ್ನರ್ ಗೆ ಮನೆಯವರ ಜೊತೆ ಹೊರಗೆ ಹೋಗುವುದು ಮಾಡಿದರೆ ಸಂಬಂಧ ಮತ್ತಷ್ಟು ಗಟ್ಟಿಯಾಗುವುದು.



Click it and Unblock the Notifications
