Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮಕ್ಕಳ ಬೆಳವಣಿಗೆಗೆ ಓದಿನಷ್ಟೆಮುಖ್ಯ ಆಟ

ವ್ಯಾಯಾಮ ಮಾಡಿಸಿದರೆ ಕೆಳಗಿನ ಪ್ರಮುಖ ಪ್ರಯೋಜನಗಳನ್ನು ಕಾಣಬಹುದು.
1. ಆರೋಗ್ಯಕರ ಬೆಳವಣಿಗೆ ಉಂಟಾಗುತ್ತದೆ, ದೇಹದ ತೂಕ ಕೂಡ ಮಿತಿಯಲ್ಲಿರುತ್ತದೆ.
2. ದೈಹಿಕವಾಗಿ ಆಟ ಆಡುವುದರಿಂದ ಮಕ್ಕಳ ಮೂಳೆ ಮತ್ತು ಸ್ನಾಯುಗಳು ಬಲವಾಗುತ್ತದೆ.
3. ಟೈಪ್ 2 ಮಧುಮೇಹ ಮತ್ತು ಹೃದಯ ಸಂಬಂಧಿ ಸಮಸ್ಯೆಗಳು ಬರದಂತೆ ತಡೆಯುತ್ತದೆ.
4. ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ.
5. ಮಾನಸಿಕ ಒತ್ತಡ ನಿಯಂತ್ರಿಸುವ ಸಾಮರ್ಥ್ಯ ದೈಹಿಕ ವ್ಯಾಯಾಮದಿಂದ ದೊರೆಯುತ್ತದೆ.
6. ಮಕ್ಕಳಲ್ಲಿ ಏಕಾಗ್ರತೆ ಮತ್ತು ಆತ್ಮವಿಶ್ವಾಸ ಹೆಚ್ಚಾಗುವುದು.
ಹೆಚ್ಚಿನ ಪೋಷಕರು ಮಕ್ಕಳಿಗೆ ಓದಿ ಅಂತ ಹೇಳುತ್ತಾರೆ ಹೊರತು ಅಟ ಆಡಿ ಅಂತ ಹೇಳುವುದಿಲ್ಲ. ಆದರೆ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ವ್ಯಾಯಾಮ ಮತ್ತು ಆಟ ಆಡುವುದು ಒಳ್ಳೆಯದು. ಮಕ್ಕಳನ್ನು ತುಂಬಾ ಹೊತ್ತು ಟಿವಿ ಮತ್ತು ಕಂಪ್ಯೂಟರ್ ಮುಂದೆ ಕೂರಲು ಬಿಡದೆ ಅವರ ಹತ್ತಿರ ಹಾಕಿ, ಕ್ರಿಕೆಡ್, ಟೆನ್ನೀಸ್ ಮುಂತಾದ ದಯಹಿಕ ಶ್ರಮವಿರುವ ಆಟಗಳನ್ನು ಆಡಲು ಪ್ರೋತ್ಸಾಹಿಸಬೇಕು. ಮಕ್ಕಳ ಬೆಳವಣಿಗೆಗೆ ಆಟ ಮತ್ತು ಓದು ಎರಡೂ ಮುಖ್ಯವಾದ ಅಂಶಗಳಾಗಿವೆ.



Click it and Unblock the Notifications
