Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಹೆರಿಗೆ ನಂತರ ಬೇಕು ಅತ್ಯುತ್ತಮ ಆರೈಕೆ

ಸ್ವಲ್ಪ ಎಚ್ಚರಿಕೆವಹಿಸಿ ಆಹಾರ ಕ್ರಮವನ್ನು ಕಟ್ಟು ನಿಟ್ಟಾಗಿ ಅನುಸರಿಸುವುದರಿಂದ ತಾಯಿ ಮತ್ತು ಮಗು ಇಬ್ಬರ ಆರೋಗ್ಯವೂ ಸುರಕ್ಷಿತವಾಗಿರುತ್ತದೆ. ಹೆರಿಗೆ ನಂತರ ಯಾವ ರೀತಿ ಆಹಾರ ಸೇವಿಸಿದರೆ ಉತ್ತಮ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ
* ಹೆರಿಗೆ ನಂತರ ನೀರನ್ನು ಚೆನ್ನಾಗಿ ಕುಡಿಯಬೇಕು. ಎದೆ ಹಾಲಿನ ಅಭಾವ ಬರದಂತೆ ತಡೆಯಲು ಇದು ಹೆಚ್ಚು ಸಹಕಾರಿ. ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯೂ ಸುಲಭವಾಗಿ ನಡೆಯುತ್ತದೆ. ಆಗಿಂದಾಗ್ಗೆ ಮಗುವಿನ ಜೀರ್ಣಕ್ರಿಯೆಯನ್ನೂ ಪರೀಕ್ಷಿಸುತ್ತಿರಬೇಕು.
;* ತುಪ್ಪದ ಹೀರೇಕಾಯಿ ಮತ್ತು ಇನ್ನಿತರ ತರಕಾರಿಗಳ ಸೇವನೆ ತುಂಬಾ ಉತ್ತಮ. ವಿಟಮಿನ್ ಹೆಚ್ಚಿರುವ ಕ್ಯಾರೆಟ್, ಬೀಟ್ಸ್ ಮುಂತಾದುವನ್ನು ಈ ಸಮಯದಲ್ಲಿ ಸೇವಿಸಬೇಕು.
* ತಾಜಾ ಮೆಂತ್ಯೆ ಸೊಪ್ಪನ್ನು ಸೇವಿಸಿದರೆ ಹಾಲಿನ ಉತ್ಪತ್ತಿಗೆ ಹೆಚ್ಚು ಸಹಕಾರಿ. ಪಾಲಾಕ್ ನಂತಹ ಕ್ಯಾಲ್ಸಿಯಂ ಹೆಚ್ಚಿರುವ ಸೊಪ್ಪುಗಳ ಸೇವನೆ ಅಧಿಕವಾಗಿದ್ದರೆ ಉತ್ತಮ.
;* ಬಾದಾಮಿ ಮತ್ತು ಗೋಡಂಬಿಯ ಸೇವನೆ ಇರಲಿ.
;* ಪ್ರೊಟೀನ್ ಹೆಚ್ಚಿರುವ ಮೊಟ್ಟೆ, ಬೀನ್ಸ್ ಮುಂತಾದ ಕಾಳುಗಳನ್ನು ನಿಮ್ಮ ಆಹಾರದಲ್ಲಿ ರೂಢಿಸಿಕೊಳ್ಳಬೇಕು.
;* ತುಪ್ಪವನ್ನು ತಿನ್ನುವುದರಿಂದ ಮೂಳೆಗೆ ಮತ್ತು ದೇಹಕ್ಕೆ ಶಕ್ತಿ ನೀಡುತ್ತದೆ.
;* ಮಗುವನ್ನು ಹಡೆದ ನಂತರ ಹಸಿವು ಹೆಚ್ಚಾದ ಕಾರಣ ಹಣ್ಣುಗಳ ಸೇವನೆ ಮಾಡಿದರೆ ಉತ್ತಮ.
;* ಖಾರವನ್ನು ಆದಷ್ಟು ಕಡಿಮೆ ತಿನ್ನಬೇಕು. ಇಲ್ಲದಿದ್ದರೆ ಗರ್ಭಕೋಶದ ಸಮಸ್ಯೆಗಳನ್ನು ತಂದೊಡ್ಡಬಹುದು.



Click it and Unblock the Notifications
