Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಹೆರಿಗೆಯ ನಂತರವೂ ಆಕರ್ಷಕ ಮೈಕಟ್ಟು ಹೇಗೆ?

ಆಕರ್ಷಕ ಮೈಕಟ್ಟನ್ನು ಮರಳಿ ಪಡೆಯಲು ಕೆಲ ಸಲಹೆಗಳು:
1. ಎದೆ ಹಾಲುಣಿಸುವುದು: ಎದೆ ಹಾಲು ಮಗು ಕುಡಿಸುವುದರಿಂದ ತಾಯಿ ಮತ್ತು ಮಗು ಇಬ್ಬರಿಗೂ ಸಮಾನ ಪ್ರಯೋಜನಗಳಿವೆ. ಎದೆ ಹಾಲು ಕುಡಿಯುವುದರಿಂದ ಮಗುವಿಗೆ ಅತ್ಯುತ್ತಮವಾದ ಪೋಷಕಾಂಶ ದೊರೆತರೆ, ತಾಯಿಗೆ 500 ಕ್ಯಾಲೋರಿ ಕಡಿಮೆಯಾಗುವುದರಿಂದ ತೂಕ ಇಳಿಕೆಯಲ್ಲಿ ಸಹಾಯ ಮಾಡುತ್ತದೆ.
2.ನೀರು ಕುಡಿಯುವುದು: ದಿನಕ್ಕೆ 10-12 ಗ್ಲಾಸ್ ನೀರು ಕುಡಿಯಬೇಕು. ಮೂತ್ರ ವಿಸರ್ಜನೆ ಮಾಡುವಾಗ ಹಳದಿ ಬಣ್ಣದಲ್ಲದ್ದರೆ ದೇಹದಲ್ಲಿ ನೀರಿನಂಶ ಕಡಿಮೆಯಿದೆ ಎಂದು ಅರ್ಥ. ಆದ್ದರಿಂದ ಸಾಕಷ್ಟು ನೀರು ಕುಡಿಯಬೇಕು.
3. ಕೆಲಸ: ಮಗುವಿನ ಜೊತೆ ಸ್ವಲ್ಪ ದೂರ ನಡೆಯುವುದು, ಮನೆಯಲ್ಲಿ ಸಣ್ಣಪುಟ್ಟ ಕೆಲಸವನ್ನು ಮಾಡುವುದು ಆರೋಗ್ಯಕ್ಕೆ ಒಳ್ಳೆಯದು.
4.ಆಹಾರ: ತಿನ್ನುವುದೇ ಕೆಲಸವಾಗಿ ಮಾಡುವ ಬದಲು ತುಂಬಾ ಹೊಟ್ಟೆ ಹಸಿದಾಗ ತಿನ್ನಬೇಕು. ಅಧಿಕ ಪ್ರೊಟೀನ್ ಇರುವ ಆಹಾರಗಳನ್ನು ಸೇವಿಸಿ.
5. ವ್ಯಾಯಾಮ: ಹೆರಿಗೆಯ ನಂತರ ಮಾಡಬಹುದಾದ ವ್ಯಾಯಾಮಗಳನ್ನು ಕಲಿಸಿಕೊಡುವ ಕ್ಲಾಸ್ ಗೆ ಸೇರುವುದರಿಂದ ದೇಹದ ತೂಕವನ್ನು ಬೇಗನೆ ಕಡಿಮೆ ಮಾಡಬಹುದು. ತಿನ್ನುವ ಆಹಾರಗಳ ಕ್ಯಾಲೋರಿ ಬಗ್ಗೆ ನಿಗಾವಹಿಸುವುದು ಅಗತ್ಯ.



Click it and Unblock the Notifications
