Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಹೆರಿಗೆಯ ನಂತರ ಕೂದಲು ಉದುರುವ ಸಮಸ್ಯೆ
Post Natal
oi-Staff
By Super

ಹೆರಿಗೆಯ ನಂತರ ಕೂದಲು ಉದುರುವ ಸಮಸ್ಯೆ ಕಾಣಿಸಿಕೊಂಡರೆ ಅದನ್ನು ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ನಿವಾರಿಸಬಹುದು.
1. ತಲೆ ಕೂದಲು ತೊಳೆಯುವಾಗ ಮತ್ತು ಬಾಚುವಾಗ ಸ್ವಲ್ಪ ಎಚ್ಚರಿಕೆಯಿಂದ ಆರೈಕೆ ಮಾಡಬೇಕು. ಆರೋಗ್ಯಕರ ಆಹಾರಕ್ರಮ, ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬೇಕು.
2. ಪ್ರತಿ ದಿನವೂ ಎಣ್ಣೆ ಹಚ್ಚಿ ಮಸಾಜ್ ಮಾಡುವುದರಿಂದ ಕೂದಲು ಉದುರುವ ಸಮಸ್ಯೆ ಕಮ್ಮಿಯಾಗುವುದು.
3. ತಲೆಗೆ ಕೆಮಿಕಲ್ ಇರುವ ಶ್ಯಾಂಪೂಗಳನ್ನು ಬಳಸಬಾರದು. ಹೆಚ್ಚಾಗಿ ಹರ್ಬಲ್ ಶ್ಯಾಂಪೂಗಳನ್ನು ಬಳಸುವುದು ಒಳ್ಳೆಯದು.
4. ವಿಟಮಿನ್ಗಳಾದ ಸತು, ವಿಟಮಿನ್ ಬಿ ಕಾಂಪ್ಲೆಕ್ಸ್, ವಿಟಮಿನ್ ಇ, ವಿಟಮಿನ್ ಸಿ ಇವುಗಳನ್ನು ಹೆಚ್ಚಾಗಿ ತೆಗೆದುಕೊಳ್ಳಬೇಕು.
5. ಕೂದಲನ್ನು ಬಿಗಿಯಾಗಿ ಕಟ್ಟುವುದು, ಜಡೆ ಎಣಿಯುವುದು, ಕೂದಲಿಗೆ ಹೇರ್ ಪಿನ್ಗಳನ್ನು ಬಳಸುವುದಾಗಲಿ ಮಾಡಬಾರದು. ಕೂದಲು ತುಂಬಾ ಉದುರುತ್ತಿದ್ದರೆ ಕೂದಲನ್ನು ಕತ್ತರಿಸಬೆಕು. ಈ ರೀತಿ ಮಾಡಿದರೆ ಮತ್ತೆ ಬೆಳೆಯುವ ಕೂದಲು ಆರೋಗ್ಯಕರವಾಗಿರುತ್ತದೆ.
Comments
English summary



Click it and Unblock the Notifications
