Latest Updates
-
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಗರ್ಭಿಣಿ ಔಷಧಿ ಸೇವಿಸಿದರೆ ಬರುವುದು ಮಗುವಿಗೆ ಕಾಯಿಲೆ

ಸ್ವ ಚಿಕಿತ್ಸೆ ಮಾಡಿಕೊಳ್ಳುವುದರಿಂದ ಈ ಕೆಳಗಿನ ಅಪಾಯಗಳು ಉಂಟಾಗುವ ಸಾಧ್ಯತೆ ಹೆಚ್ಚು:
1. ಗರ್ಭಿಣಿಯಾಗಿ ಮೊದಲ 3 ತಿಂಗಳು ವೈದ್ಯರ ಸಲಹೆ ಪಡೆಯದೆ ಯಾವುದದರೂ ಔಷಧಿ ತೆಗೆದು ಕೊಳ್ಳುವುದರಿಂದ ಅದು ಹುಟ್ಟಲಿರುವ ಮಗುವಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
2.ಕೆಮ್ಮ, ನೆಗಡಿ ಹೀಗೆ ಸಣ್ಣ ಪುಟ್ಟ ಕಾಯಿಲೆ ಬಂದರೂ ನಿರ್ಲಕ್ಷೆ ಮಾಡದೆ ವೈದ್ಯರನ್ನು ಸಂಪರ್ಕಿಸ ಬೇಕು.
3. ಅಧಿಕ ಕಾಲ ಔಷಧಿ ಸೇವನೆ ಸಹ ಹುಟ್ಟಲಿರುವ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಉದಾಹರಣೆಗೆ ಅಸ್ತಮಾ ಕಾಯಿಲೆಗೆ ಔಷಧಿ ತೆಗೆಯುತ್ತಿದ್ದರೆ ಅದು ಮಗುವಿನ ಮೇಲೆ ಪರಿಣಾಮ ಬೀರುವುದರಿಂದ ವೈದ್ಯರ ಸಲಹೆ ಬೇಕಾಗುತ್ತದೆ.
4. ಈ ಸಂದರ್ಭದಲ್ಲಿ ಮನೆ ಔಷಧಿಯನ್ನು ಸಹ ಮಾಡಿ ಕುಡಿಯುವುದು ಅಷ್ಟು ಒಳ್ಳೆಯದಲ್ಲ.
ಸ್ವತಃ ಔಷಧಿ ತೆಗೆದು ಕೊಂಡರೆ ಆ ಕ್ಷಣಕ್ಕೆ ತೊಂದರೆಯಿಂದ ಮುಕ್ತಿ ಪಡೆಯಬಹುದು, ಆದರೆ ಅದರಿಂದ ಮಗುವಿನ ಮೇಲೆ ಆ ಔಷಧಿಯ ಪರಿಣಾಮ ತುಂಬಾ ಕಾಲದವರೆಗೆ ಇರುತ್ತದೆ.
ಮಿತಿ ಮೀರಿ ಮಾತ್ರೆ ತೆಗೆದು ಕೊಳ್ಳುವುದರಿಂದ ಮಗುವಿಗೆ ಬುದ್ಧಿ ಮಾಂದ್ಯತೆ ಸಹ ಕಾಣಿಸಿಕೊಳ್ಳಬಹುದು. ಆದ್ದರಿಂದ ಗರ್ಭಿಣಿಯಗಿದ್ದಾಗ ಮಗುವಿನ ಆರೋಗ್ಯದ ದೃಷ್ಟಿಯಿಂದ ವೈದ್ಯರ ಸಲಹೆ ಮೇರೆಗೆ ಮಾತ್ರ ಔಷಧಿ ತೆಗೆದುಕೊಳ್ಳಬೇಕು.



Click it and Unblock the Notifications
