Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಪರೀಕ್ಷೆಯಿಂದ ತಾಯಿ ಮತ್ತು ಮಗು ಸೇಫ್

ಆದ್ದರಿಂದ ಗರ್ಭಿಣಿಯಾಗಿದ್ದಾಗ ಮಗುವಿನ ಮತ್ತು ತಾಯಿಯ ಆರೋಗ್ಯಕ್ಕೆ ಈ ಕೆಳಗಿನ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಿಸಬೇಕು.
1. ರಕ್ತ ಪರೀಕ್ಷೆ: ಆಗಾಗ ಸ್ರೀರೋಗ ತಜ್ಞರನ್ನು ಭೇಟಿ ಮಾಡಿ, 15 ಅಥವಾ ತಿಂಗಳಿಗೊಮ್ಮೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಏಕೆಂದರೆ ಮಹಿಳೆಯರು ಈ ಸಂದರ್ಭದಲ್ಲಿ ಹೆಚ್ಚಾಗಿ ರಕ್ತ ಹೀನತೆ ಕಾಯಿಲೆಗೆ ಒಳಗಾಗುತ್ತರೆ.
ಹೆಚ್ ಐ ವಿ ಅಥವಾ ಇತರ ಲೈಗಿಂಕ ಸಮಸ್ಯೆಗಳನ್ನು ರಕ್ತ ಪರೀಕ್ಷೆಯಿಂದ ಕಂಡುಹಿಡಿಯಬಹುದಾಗಿದೆ.
ಸಿಡುಬು, ದಡಾರದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು, ಆದ್ದರಿಂದ ಇವುಗಳಿಂದ ಆರೋಗ್ಯವನ್ನು ಕಾಪಾಡಲು ರಕ್ತ ಪರೀಕ್ಷೆ ಅನಿವಾರ್ಯ.
2 . ಮೂತ್ರ(Urine Test) ಪರೀಕ್ಷೆ: ಗರ್ಭಿಣಿಯೆಂದು ಹೆಚ್ಚಾಗಿ ಮೂತ್ರ ಪರೀಕ್ಷೆಯಿಂದ ಕಂಡುಹಿಡಿಯುತ್ತಾರೆ.
ಮೂತ್ರ ಮಾಡುವಾಗ ತೊಂದರೆಗಳು ಕಾಣಿಸಿಕೊಂಡರೆ , ಸೋಂಕುಗಳು ಉಂಟಾದರೆ ತಕ್ಷಣ ವೈದ್ಯರನ್ನು ಕಾನುವುದು ಒಳ್ಳೆಯದು.
ದೇಹಕ್ಕೆ ಬೇಕಾದ ಪೋಷಕಾಂಶಗಳ ಅಗ್ಯತೆತೆಯನ್ನು ಮೂತ್ರ ಪರೀಕ್ಷೆ ಮಾಡಿಸುವುದರಿಂದ ಕಂಡು ಹಿಡಿಯಬಹುದಾಗಿದೆ. ಮೂತ್ರದಲ್ಲಿ ಸಕ್ಕರೆ ಅಂಶ ಎಷ್ಟಿದೆ ಎಂಬುದನ್ನು ಮೂತ್ರ ಪರೀಕ್ಷೆಯಲ್ಲಿ ತಿಳಿದುಕೊಳ್ಳಬಹುದಾದರಿಂದ ಮಧುಮೇಹಿ ಕಾಯಿಲೆಯನ್ನು ನಿಯಂತ್ರಿಸಬಹುದಾಗಿದೆ.
3. ಹಾರ್ಮೋನ್ ಪರೀಕ್ಷೆ: ಗಳಗಂಡ ಅಥವಾ ಥೈರಾಯ್ಡ್ ರೋಗವು ಸ್ರೀಯರಲ್ಲಿ ಪ್ರೊಗಸ್ಟರೋನ್ ಹಾರ್ಮೋನ್ ಗಳಿಂದ ಉಂಟಾಗುವುದು. ಆದ್ದರಿಂದ ಹಾರ್ಮೋನ್ ಪರೀಕ್ಷೆಯನ್ನು ತಪ್ಪದೆ ಮಾಡಿಸಿಕೊಳ್ಳಬೇಕು.
4. ಅಲ್ಟ್ರಾಸೌಂಡ್: ಮಗುವಿನ ಆರೋಗ್ಯದ ಬಗ್ಗೆ ಭ್ರೂಣವನ್ನು ಸ್ಕ್ಯಾನಿಂಗ್ ಮಾಡುವುದರಿಂದ ಕಂಡುಹಿಡಿಯಬಹುದಾಗಿದೆ. ಅಲ್ಲದೆ ಮಗುವಿನ ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಇದೆಯೆ ಎಂಬುದನ್ನು ಕಂಡು ಹಿಡಿಯಬಹುದಾಗಿದೆ.



Click it and Unblock the Notifications
