Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಗರ್ಭಿಣಿಯರ ಸೊಂಟ ನೋವಿಗೆ ಪರಿಹಾರ
Pre Natal
oi-Reena
By Hema S

1. ಗರ್ಭಿಣಿಯಾಗಿದ್ದಾಗ ಕೂರುವಾಗ ಮತ್ತು ನಡೆಯುವಾಗ ನೇರವಾಗಿ ನಡೆಯಬೇಕು, ಕಾಲುಗಳನ್ನು ನೀಡಿ ಕುಳಿತುಕೊಳ್ಳುವುದು, ಸೊಂಟಕ್ಕೆ ಒತ್ತಡ ನೀಡುವಂತಹ ಕೆಲಸಗಳನ್ನು ಮಾಡದಿರುವುದು ಒಳ್ಳೆಯದು.
2. ಮಲುಗುವ ಅಂಗಾತ ಮಲಗದೆ ಒಂದು ಕಡೆಗೆ ವಾಲಿ ಮಲಗಿಕೊಳ್ಳಬೇಕು.
3. ಮಸಾಜ್: ಹದ ಬಿಸಿ ಎಣ್ಣೆಯನ್ನು ಬಳಸಿ ಮಸಾಜ್ ಮಾಡಿದರೆ ದೇಹದಲ್ಲಿ ರಕ್ತ ಸಂಚಲನಕ್ಕೆ ಸಹಕಾರಿಯಾಗಿ ದೇಹಕ್ಕೂ ವಿಶ್ರಾಂತಿ ಸಿಕ್ಕಿದಂತಹ ಅನುಭವವಾಗುತ್ತದೆ.
4. ಹೆರಿಗೆ ಸಮಯ ಹತ್ತಿರ ಬರುತ್ತಿದ್ದ ಹಾಗೆ ತುಂಬಾ ನಡೆಯಬಾರದು.
5. ಗರ್ಭಿಣಿಯರು ಸರಳ ರೀತಿಯ ವ್ಯಾಯಾಮ ಮತ್ತು ಯೋಗವನ್ನು ಮಾಡಬಹುದು, ಈಜುವುದರಿಂದ ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುವುದು.
6. ನಿದ್ರೆ ಮಾಡುವಾಗ ಕುತ್ತಿಗೆಗೆ ದಿಂಬನ್ನು ಇಟ್ಟು ಮಲಗಿದರೆ ಒಳ್ಳೆಯದು.
Comments
English summary
Back Pain During Pregnancy | Tips To Prevent Back Pain | ಗರ್ಭಿಣಿಯರಿಗೆ ಕಾಡುವ ಸೊಂಟ ನೋವು | ಸೊಂಟ ನೋವು ತಡೆಗಟ್ಟಲು ಸಲಹೆಗಳು
Story first published: Wednesday, November 9, 2011, 15:04 [IST]
Other articles published on Nov 9, 2011



Click it and Unblock the Notifications
