Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಆಲ್ಕೋಹಾಲ್ ಸೇವನೆ ಗರ್ಭಿಣಿಯರಿಗೆ ಒಳ್ಳೆಯದಲ್ಲ

1. ಗರ್ಭಿಣಿಯಾಗಿದ್ದ ಮೊದಲ 3 ತಿಂಗಳಲ್ಲಿ 4-5 ಲೋಟ ಮದ್ಯ ಕುಡಿದರೆ ಗರ್ಭ ಪಾತವಾಗುತ್ತದೆ ಎಂಬುದು ಸಮೀಕ್ಷೆಯಿಂದ ಸಾಬೀತಾಗಿದೆ. ಒಂದು ಗರ್ಭಪಾತವಾಗದೆ ಇದ್ದರೆ ಇದರಿಂದ ಮಗುವಿನ ಬೆಳವಣಿಗೆ ಮೇಲೆ ಕೆಟ್ಟ ಪರಿಣಾಮವಂತು ಬಿದ್ದೆ ಬೀಳುತ್ತದೆ.
2. ಗರ್ಭಪಾತವು ಸೈಟೊಪ್ಲಾಸ್ಮದಲ್ಲಿ ಉಂಟಾಗುವ ಅಸಮತೋಲನದಿಂದ ಉಂಟಾಗುತ್ತದೆ, ಗರ್ಭಲ್ಲಿರುವ ಅಂಡಾಣು ಅಥವಾ ಮೊಟ್ಟೆಯ ರಕ್ಷಣೆಯಲ್ಲಿ ಈ ಸೈಟೊಪ್ಲಾಸ್ಮ ಪ್ರಮುಖ ಪಾತ್ರವಹಿಸುತ್ತದೆ. ಮದ್ಯ ಸೇವನೆ ಇದರ ಮೇಲೆ ಪರಿಣಾಮ ಬೀರಿ, ಗರ್ಭಪಾತವಾಗುವುದು.
3. ಮದ್ಯಸೇವನೆಯಿಂದ ಮಗುವಿನಲ್ಲಿ ಬುದ್ಧಿ ಮಾಂದ್ಯತೆ, ಮುಖದಲ್ಲಿ ವಿಕಾರತೆ, ಬೆಳವಣಿಗೆಯಲ್ಲಿ ಕುಂಠಿತವಾಗುವುದು ಮುಂತಾದ ಸಮಸ್ಯೆ ಕೂಡ ಕಾಣಿಸಿಕೊಳ್ಳುತ್ತದೆ. ತಾಯಿಯಲ್ಲೂ ಸಹ ಹೃದಯಸ ಸಮಸ್ಯೆ, ತೂಕ ಹೆಚ್ಚಾಗುವುದು, ನರದ ತೊಂದರೆಗಳು ಕಾಣಿಸಿಕೊಳ್ಳುವುದು.
4. ಮದ್ಯ ಸೇವನೆಯಿಂದ ಒಮ್ಮೆ ಗರ್ಭಪಾತವಾದರೆ ಮತ್ತೊಮ್ಮೆ ಗರ್ಭಿಣಿಯಾಗುವ ಸಾಧ್ಯತೆ ಕೂಡ ಕಡಿಮೆ, ಏಕೆಂದರೆ ಗರ್ಭಕೋಶದ ಮೇಲೆ ಕೆಟ್ಟ ಪರಿಣಾಮ ಬೀರುವುದು.
5. ತುಂಬಾ ಮಹಿಳೆಯರಲ್ಲಿ ಇರುವ ತಪ್ಪು ಕಲ್ಪನೆ ಅಂದರೆ ಕೊನೆಯ 3 ತಿಂಗಳಿನಲ್ಲಿ ಮಾತ್ರ ಕುಡಿಯಬಾರದು, ಆದರೆ ಗರ್ಭಿಣಿಯಾದ ಕ್ಷಣದಿಂದ ಮದ್ಯವನ್ನು ಮುಟ್ಟಬಾರದು.



Click it and Unblock the Notifications
