Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮಧುಮೇಹಿ ಗರ್ಭಿಣಿಯರಲ್ಲಿ ಗ್ಲೂಕೋಸ್ ನಿಯಂತ್ರಣ
Pre Natal
oi-Reena
By Hema S

ಅದರಲ್ಲೂ ಮಧುಮೇಹಿ ಗರ್ಭಿಣಿಯರು ದೇಹದಲ್ಲಿ ಗ್ಲೂಕೋಸ್ ಅಂಶವನ್ನು ಹತೋಟಿಯಲ್ಲಿ ಇಡಬೇಕು. ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ಗರ್ಭಾಪಾತ ಆಗುವುದು. ಆದ್ದರಿಂದ ವೈದ್ಯರನ್ನು ನಿಯಮಿತ್ತವಾಗಿ ಬೇಟಿ ಮಾಡಿ ದೇಹದಲ್ಲಿ ಸಕ್ಕರೆ ಅಂಶವನ್ನು ಹತೋಟಿಯಲ್ಲಿ ಇಡಬೇಕು. ಅದರಲ್ಲೂ ಮೊದಲ ತ್ರೈಮಾಸಿಕದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗುತ್ತದೆ.
ವೈದ್ಯರ ಸಲಹೆ ಜೊತೆಗೆ ಈ ಕೆಳಗಿನ ಸಲಹೆಗಳನ್ನು ಪಾಲಿಸಿ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದಾಗಿದೆ.
1. ಸರಿಯಾದ ಆಹಾರಕ್ರಮ( ವೈದ್ಯರು ಸಲಹೆ ಮಾಡಿದ ಆಹಾರ ಸೇವನೆ)
2. ಸ್ವತಃ ಇನ್ಸೂಲಿನ್ ತೆಗೆದುಕೊಂಡು ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುವುದು
3. ಎರಡು ತಿಂಗಳಿಗೊಮ್ಮೆ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳುವುದು.
4. ಪ್ರತಿನಿತ್ಯ ನಡೆಯುವ ವ್ಯಾಯಾಮ
ಈ ರೀತಿ ಮಾಡುವುದರಿಂದ ಮಧುಮೇಹಿ ಗರ್ಭಿಣಿಯರು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
Comments
English summary
Tips For Diabetes Pregnancy | Diabetes Pregnancy Health | ಮಧುಮೇಹಿ ಗರ್ಭಿಣಿಯರಿಗೆ ಕೆಲ ಸಲಹೆ | ಮಧುಮೇಹಿ ಗರ್ಭಿಣಿಯರ ಆರೋಗ್ಯ
Story first published: Tuesday, December 6, 2011, 16:55 [IST]
Other articles published on Dec 6, 2011



Click it and Unblock the Notifications