Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಗರ್ಭಿಣಿಯ ಆರೋಗ್ಯಕ್ಕೆ ಐದೇ ಐದು ಸಲಹೆ
Pre Natal
oi-Reena
By Hema S

1. ಅಧಿಕ ಕಷ್ಟಕರವಾದ ವ್ಯಾಯಾಮವನ್ನು ಮಾಡಬಾರದು.
2. ನಡೆಯುವುದು, ಪ್ರಾಣಯಾಮ ತುಂಬಾ ಪರಿಣಾಮಕಾರಿ ವ್ಯಾಯಾಮವಾಗಿದೆ.
3. ಸೈಕಲ್ ತುಳಿಯುವುದರಿಂದ ರಕ್ತ ಸಂಚಲನ ಹೆಚ್ಚಾಗಿ ಕೈ ಕಾಲುಗಳ ಸ್ನಾಯುಗಳು ಬಲವಾಗುತ್ತದೆ.
4. ಗರ್ಭಿಣಿಯಾಗುವ ಮೊದಲು ಮತ್ತು ಗರ್ಭಿಣಿಯಾಗಿರುವಾಗ ಧ್ಯಾನ ಮಾಡುವುದು ತುಂಬಾ ಒಳ್ಳೆಯದು. ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಚಟುವಟಿಕೆಯಿಂದ ಇರಬಹುದು.
5. ಈಜುವುದು, ಕೊಳದಲ್ಲಿ ಓಡುವುದು ಶರೀರಕ್ಕೆ ತುಂಬಾ ಒಳ್ಳೆಯದು. ಗರ್ಭಿಣಿಯಾದ ನಂತರ ಈ ವ್ಯಾಯಾಮ ಮಾಡಲು ವೈದ್ಯರಿಂದ ಸಲಹೆ ಪಡೆಯುವುದು ಒಳ್ಳೆಯದು.
Comments
English summary
Exercises Before Get Pregnant | Tips For To Be Healthy In Pregnant | ಗರ್ಭ ಧರಿಸುವ ಮೊದಲು ಮಾಡಬೇಕಾದ ವ್ಯಾಯಾಮ | ಗರ್ಭಿಣಿಯಾಗಿರುವಾಗ ಆರೋಗ್ಯವಾಗಿರಲು ಕೆಲ ಸಲಹೆ
Story first published: Saturday, January 21, 2012, 17:13 [IST]
Other articles published on Jan 21, 2012



Click it and Unblock the Notifications
