Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
2ನೇ ತಿಂಗಳು: ಗರ್ಭಿಣಿಯರಿಗೆ ಡಯಟ್ ಟಿಪ್ಸ್

1. ಬೇಗನೆ ಜೀರ್ಣವಾಗುವ ಆಹಾರಗಳ ಸೇವನೆ ಒಳ್ಳೆಯದು. ಏಕೆಂದರೆ ಗರ್ಭಿಣಿಯರಿಗೆ ಜೀರ್ಣಕ್ರಿಯೆಯಲ್ಲಿ ತೊಂದರೆ ಕಾಣಿಸಿಕೊಂಡು ಮಲಬದ್ಧತೆ ಮತ್ತು ಅಸಿಡಿಟಿಯಂತಹ ತೊಂದರೆಗಳು ಕಾಣಿಸಿಕೊಳ್ಳುವುದರಿಂದ ಸುಲಭವಾಗಿ ಜೀರ್ಣವಾಗುವಂತಹ ಆಹಾರಗಳ ಸೇವನೆ ಒಳ್ಳೆಯದು.
2. ಸೊಪ್ಪು ತರಕಾರಿಗಳು, ಬಾಳೆಹಣ್ಣು, ಸೇಬು, ಮೊಸರು, ಹಾಲು ಇವುಗಳನ್ನು ಸೇವಿಸಬೇಕು.
3. ಅನ್ನ, ಆಲೂಗೆಡ್ಡೆ, ಗೋಧಿಯ ಆಹಾರ, ಓಟ್ ಮೀಲ್ಸ್ ಇವುಗಳನ್ನು ಸೇವಿಸುವುದರಿಂದ ಬೇಗನೆ ಹೊಟ್ಟೆ ಹಸಿಯುವುದಿಲ್ಲ ಅಲ್ಲದೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.
4. ನಾರಿನಂಶ ಅಧಿಕವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು.
5. ಎರಡನೇ ತಿಂಗಳಲ್ಲಿ ಭ್ರೂಣವು ಬೆಳೆಯಲಾರಂಭಿಸುವುದರಿಂದ ಗರ್ಭಿಣಿಯರು ಪ್ರೊಟೀನ್ ಮತ್ತು ಕ್ಯಾಲ್ಸಿಯಂ ಇರುವ ಆಹಾರಗಳನ್ನು ಅಧಿಕವಾಗಿ ಸೇವಿಸಬೇಕು. ಇಲ್ಲದಿದ್ದರೆ ನಿಶ್ಯಕ್ತಿ ಉಂಟಾಗುತ್ತದೆ.
6. ಮೊಟ್ಟೆ, ಹಾಲು, ಮೊಸರು ಸೇವನೆಯಿಂದ ಮೂಳೆಗಳು ಬಲವಾಗುತ್ತವೆ. ಆದರೆ ಸಾಫ್ಟ್ ಚೀಸ್ ಸೇವಿಸದಿರುವುದು ಒಳ್ಳೆಯದು.
7. ಮಾಂಸಾಹಾರ ಸೇವನೆ ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
8. ಪೈನಾಪಲ್ ಹಾಗೂ ಪಪ್ಪಾಯಿಗಳನ್ನು ಸೇವಿಸಬಾರದು.
9. ದಿನವೂ 8-10 ಲೋಟ ನೀರನ್ನು ಕುಡಿಯಬೇಕು.
ಗರ್ಭಾವಸ್ಥೆಯಲ್ಲಿ ಅಧಿಕ ಭಾರವನ್ನು ಎತ್ತುವುದು ಮತ್ತು ದೂರ ಪ್ರಯಾಣ ಮಾಡುವುದಾಗಲಿ ಮಾಡಬಾರದು.



Click it and Unblock the Notifications
